Kadalur Kanmani: ರಾಮ್ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿರುವ "ಕಡಲೂರ ಕಣ್ಮಣಿ" ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಕೊಳ ಶೈಲೇಶ್ ಆರ್ ಪೂಜಾರಿ, ಬಸವರಾಜ್ ಗಚ್ಚಿ ನಿರ್ಮಾಣದ ಈ ಚಿತ್ರಕ್ಕೆ ವಿನೋದ್ ರಾಮ್, ಹೊಳೆನರಸಿಪುರ ಮತ್ತು ಮಹೇಶ್ ಕುಮಾರ್ ಎಂ ಅವರ ಸಹ ನಿರ್ಮಾಣವಿದೆ. ಯುವ ಪ್ರತಿಭೆ ರಾಮ್ ಪ್ರಸಾದ್ ಹುಣಸೂರ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.