Sangeetha Sringeri: ಕೆಲ ದಿನಗಳಿಂದ ಸಂಗೀತಾ ಮದುವೆ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡಿದ್ದವು. ಅಷ್ಟೇ ಅಲ್ಲದೆ, ಸಂಗೀತಾಗೆ ಅವರ ಅಭಿಮಾನಿಗಳು ಬಹಳ ದಿನಗಳಿಂದ ನಿಮ್ಮ ಮದುವೆ ಯಾವಾಗ? ಹುಡುಗ ಯಾರು? ಎಂದೆಲ್ಲಾ ಪ್ರಶ್ನೆ ಕೇಳುತ್ತಿದ್ದರು. ಇದೀಗ ನಟಿ ಈ ಗೊಂದಲಗಳಿಗೆ ಉತ್ತರ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.