sania mirza marriage: ಮೊದಲ ವಿಚ್ಛೇದನದ ನಂತರ ಎರಡನೇ ಮದುವೆಗೆ ಸಿದ್ಧರಾಗಿದ್ದಾರೆ ಸಾನಿಯಾ ಮಿರ್ಜಾ ಎನ್ನಲಾಗುತ್ತಿದೆ.. ಇದೇ ವೇಳೆ ಯಾರೊಂದಿಗೆ ಆಟಗಾರ್ತಿ ಹೊಸ ಜೀವನ ಶುರು ಮಾಡಲಿದ್ದಾರೆ ಎನ್ನುವ ಮಾಹಿತಿಯೊಂದು ಹೊರಬಿದ್ದಿದೆ..
Shoaib Malik on his Divorce: ಸನಾ ಜಾವೇದ್ ಜೊತೆಗಿನ ಮದುವೆ ಮತ್ತು ಸಾನಿಯಾ ಮಿರ್ಜಿಯಿಂದ ವಿಚ್ಛೇದನದ ನಂತರ, ಶೋಯೆಬ್ ಮಲಿಕ್ ಬಹಳಷ್ಟು ಟ್ರೋಲ್ ಆಗಿದ್ದರು. ಇಷ್ಟೆಲ್ಲಾ ಆದ ಮೇಲೆ ಶೋಯೆಬ್ ಇದೀಗ ತಮ್ಮ ಮನದಾಳದ ಮಾತುಗಳನ್ನು ಹೊರಹಾಕಿದ್ದಾರೆ..
Pakistani actress Sana Javed: ಮೊದಲ ವೈವಾಹಿಕ ಸಂಬಂಧಕ್ಕೆ ಬ್ರೇಕ್ ಹಾಕಿದ ಕ್ರಿಕೆಟಿಗ ಶೋಯೆಬ್ ಮಲಿಕ್ ಪಾಕಿಸ್ತಾನಿ ನಟಿ ಸನಾ ಜಾವೇದ್ ಅವರನ್ನು ಮದುವೆಯಾಗಿದ್ದಾರೆ.. ಇದೀಗ ಈ ಸನಾ ಜಾವೇದ್ ಅವರ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
Shoaib Malik-Sania Mirza Divorce Reason: ಶೋಯೆಬ್ ಮಲಿಕ್ ಮತ್ತು ಸಾನಿಯಾ ಮಿರ್ಜಾ ಇತ್ತೀಚೆಗೆ ವಿಚ್ಚೇದನ ಪಡೆದಿದ್ದಾರೆ.. ಆದರೆ ಇದೀಗ ಇವರ ದಾಂಪತ್ಯ ಜೀವನದಲ್ಲಿ ಏನಾಯಿತು ಎಂಬ ಮಾಹಿತಿ ಹೊರಬಿದ್ದಿದೆ.
ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರ ವಿಚ್ಛೇದನದ ಸುದ್ದಿಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಅಲ್ಲದೆ, ಡೈವೋರ್ಸ್ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದೀಗ ಶೋಯೆಬ್ ತಮ್ಮ ಮಗನನ್ನು ಲಂಬೋರ್ಗಿನಿಯಲ್ಲಿ ಲಾಂಗ್ ಡ್ರೈವ್ ಕರೆದೊಯ್ಯುತ್ತಿರುವ ವಿಡಿಯೋ ಒಂದು ಇಂಟರ್ನೆಟ್ನಲ್ಲಿ ಸದ್ದು ಮಾಡುತ್ತಿದೆ.
ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶೋಯೆಬ್ ಮಲಿಕ್ ಕಳೆದ 12 ವರ್ಷಗಳ ಹಿಂದೆ ವಿವಾಹವಾಗಿದ್ದರು. ಅವರಿಗೆ ಇಶಾನ್ ಮಿರ್ಜಾ ಮಲಿಕ್ ಎಂಬ ಮಗನೂ ಇದ್ದಾನೆ. ಅವರ ದಾಂಪತ್ಯ ಜೀವನ ಚೆನ್ನಾಗಿತ್ತು. ಇತ್ತೀಚಿಗೆ ಇವರಿಬ್ಬರ ನಡುವಿನ ಸಂಬಂಧದ ಬಗ್ಗೆ ನಾನಾ ರೀತಿಯ ಸುದ್ದಿಗಳು ಹರಿದಾಡುತ್ತಿವೆ. ಅಂದರೆ ಇಬ್ಬರೂ ವಿಚ್ಛೇದನ ಪಡೆದು ಅಧಿಕೃತ ಕೆಲಸ ಮಾಡುತ್ತಿದ್ದಾರೆ ಎನ್ನುತ್ತಾರೆ ಮಲಿಕ್ ಸ್ನೇಹಿತರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.