IND vs ENG, 1st T20I: ನಾಳೆ ಟೀಂ ಇಂಡಿಯಾ ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟಿ-20 ಪಂದ್ಯಕ್ಕೆ ಸಜ್ಜಾಗಿದೆ. ಸೂರ್ಯಕುಮಾರ್ ನೇತೃತ್ವದ ಟೀಂ ಇಂಡಿಯಾ ಆಂಗ್ಲರ ವಿರುದ್ಧ ಗೆಲುವಿಗಾಗಿ ರಣತಂತ್ರ ರೂಪಿಸಿದೆ.
IND vs SA: ಜೋಹಾನ್ಸ್ಬರ್ಗ್ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದೆ. ನಾಲ್ಕು T20I ಸರಣಿಯನ್ನು 3-1 ರಿಂದ 135 ರನ್ಗಳಿಂದ ಗೆದ್ದುಕೊಂಡಿತು. ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್ ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 283 ರನ್ ಗಳ ಬೃಹತ್ ಮೊತ್ತ ಕಲೆಹಾಕಿತು. ತಿಲಕ್ ವರ್ಮಾ ಮತ್ತು ಸಂಜು ಸ್ಯಾಮ್ಸನ್ ಅಜೇಯ ಶತಕ ಸಿಡಿಸಿದರು.
India vs south africa: ದಕ್ಷಿಣ ಆಫ್ರಿಕಾ ನೆಲದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಶುಕ್ರವಾರ ನಡೆದ ನಾಲ್ಕು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ವಿಧ್ವಂಸಕ ಶತಕಗಳನ್ನು ಬಾರಿಸಿ ದಕ್ಷಿಣ ಆಫ್ರಿಕಾವನ್ನು 135 ರನ್ಗಳ ಬೃಹತ್ ಅಂತರದಿಂದ ಸೋಲಿಸಿದರು. ಈ ಗೆಲುವಿನೊಂದಿಗೆ ಭಾರತ ತಂಡ ನಾಲ್ಕು ಟಿ20 ಸರಣಿಯನ್ನು 3-1 ಅಂತರದಲ್ಲಿ ವಶಪಡಿಸಿಕೊಂಡಿದೆ.
Sanju Samson: ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ವಿಧ್ವಂಸಕ ಶತಕ ಸಿಡಿಸಿದರು, ಈ ಮೂಲಕ ಅವರು ದಕ್ಷಿಣ ಆಫ್ರಿಕಾದ ಬೌಲರ್ಗಳ ಬೆವರಿಳಿಸಿದರು, ಅಷ್ಟೆ ಅಲ್ಲ ಸಿಕ್ಸರ್ ಭಾರಿಸುವ ಭರದಲ್ಲಿ ಸ್ಟೇಡಿಯಂನಲ್ಲಿ ಕ್ರಿಕೆಟ್ ವೀಕ್ಷಿಸಲು ಬಂದಿದ್ದ ಮಹಿಳಾ ಅಭಿಮಾನಿಯ ದವಡೆಯನ್ನು ಹೊಡೆದರು.
Sanju Samson Father Satement: ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ ಇತ್ತೀಚೆಗೆ ಡರ್ಬನ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಅದ್ಭುತ ಶತಕ ಬಾರಿಸಿ ಸುದ್ದಿ ಮಾಡಿದರು.
ಟೀಂ ಇಂಡಿಯಾದ ಅನುಭವಿ ವಿಕೆಟ್ ಕೀಪರ್ ಕಮ್ ಬ್ಯಾಟರ್ ಸಂಜು ಸ್ಯಾಮ್ಸನ್ ಮತ್ತೊಮ್ಮೆ ನಿರಾಸೆ ಮೂಡಿಸಿದ್ದಾರೆ. ಟಿ20ಯಲ್ಲಿ ಸತತ ಎರಡು ಶತಕ ಬಾರಿಸಿ ಎಲ್ಲರ ಗಮನ ಸೆಳೆದಿದ್ದ ಸಂಜು ಸತತ ಎರಡು ಪಂದ್ಯಗಳಲ್ಲಿ ಡಕೌಟ್ ಆಗಿದ್ದಾರೆ.
Virat Kohli: ಐಪಿಎಲ್ 2025 ವಿರಾಟ್ ಕೊಹ್ಲಿ ಆರ್ಸಿಬಿ ತಂಡದ ನಾಯಕರಾಗಿ ಮರು ನೇಮಕಗೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಧಾರಣ ಪಟ್ಟಿಗೆ ಸಂಬಂಧಿಸಿದಂತೆ ನಡೆದ ಸಮಾಲೋಚನೆಯಲ್ಲಿ ಆರ್ಸಿಬಿ ತಂಡದ ಮಾಲೀಕರು ವಿರಾಟ್ ಕೊಹ್ಲಿಯವರನ್ನುನಾಯಕನ ಸ್ಥಾನಕ್ಕೆ ಮರಳುವಂತೆ ಮನವೊಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.
Sanju Samson Love Story: ಕಳೆದ ದಿನ ಹೈದರಾಬಾದ್ನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಮೂರನೇ ಮತ್ತು ಕೊನೆಯ ಟಿ20 ಸರಣಿಯಲ್ಲಿ ಭಾರತದ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ ಚೊಚ್ಚಲ ಟಿ20 ಶತಕ ಬಾರಿಸಿದ್ದರು. ಅಷ್ಟೇ ಅಲ್ಲದೆ 2ನೇ ಅತಿ ವೇಗದ ಶತಕ ಗಳಿಸಿದ ದಾಖಲೆಯನ್ನೂ ತಮ್ಮ ಹೆಸರಿಗೆ ಸೇರಿಸಿಕೊಂಡಿದ್ದಾರೆ.
sanju samson world record: ಸ್ಯಾಮ್ಸನ್ ಬಾಂಗ್ಲಾದೇಶದ ಬೌಲರ್ಗಳನ್ನು ಬ್ಯಾಟಿಂಗ್ ಮೂಲಕವೇ ಸದೆಬಡಿದಿದ್ದಾರೆ ಎನ್ನಬಹುದು.ಈ ವೇಳೆ ಸತತ 4 ಬೌಂಡರಿ ಹಾಗೂ 5 ಸಿಕ್ಸರ್ಗಳನ್ನು ಬಾರಿಸಿದ್ದಾರೆ. ಜೊತೆಗೆ 40 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ಸಂಜು ಅವರ ಇನ್ನಿಂಗ್ಸ್ನಲ್ಲಿ, ಅನೇಕ ದಾಖಲೆಗಳು ಸೃಷ್ಟಿಯಾಗಿವೆ.
India vs Bangladesh: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟಿ-20 ಸರಣಿ ಭಾನುವಾರದಿಂದ ಗ್ವಾಲಿಯರ್ನಲ್ಲಿ ಆರಂಭವಾಗಿದೆ. ಗ್ವಾಲಿಯರ್ನ ಶ್ರೀಮಂತ್ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮೊದಲ ಟಿ-20 ಪಂದ್ಯದಲ್ಲಿ 7 ವಿಕೆಟ್ಗಳಿಂದ ಗೆಲುವು ಸಾಧಿಸಿತ್ತು.
IND vs BAN T20 ಸರಣಿ: ಟೀಂ ಇಂಡಿಯಾ ಬಾಂಗ್ಲಾದೇಶ ವಿರುದ್ಧ ಮೂರು ಪಂದ್ಯಗಳ T20 ಸರಣಿಯನ್ನು ಆಡಲಿದೆ. ಈ ಸರಣಿಯ ಮೊದಲ ಪಂದ್ಯ ಅಕ್ಟೋಬರ್ 6 ರಂದು ಗ್ವಾಲಿಯರ್ನಲ್ಲಿ ನಡೆಯಲಿದೆ. ಇದಕ್ಕಾಗಿ ಬಿಸಿಸಿಐ ಟೀಂ ಇಂಡಿಯಾ ತಂಡವನ್ನೂ ಪ್ರಕಟಿಸಿದೆ.
India vs Bangladesh T20I Series: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟಿ-20 ಸರಣಿಗೆ ಬಿಸಿಸಿಐ ಶೀಘ್ರದಲ್ಲೇ ಟೀಂ ಇಂಡಿಯಾವನ್ನು ಪ್ರಕಟಿಸಬಹುದು. ಈ ಬಾರಿ ಅದರಲ್ಲಿ ಹಲವು ದೊಡ್ಡ ಬದಲಾವಣೆಗಳನ್ನು ಕಾಣಬಹುದು.
Team India Captaincy: ಕಳೆದ ತಿಂಗಳು ಭಾರತ ಟಿ20 ತಂಡದ ನಾಯಕರಾಗಿ ಸೂರ್ಯಕುಮಾರ್ ಯಾದವ್ ಅವರನ್ನು ನೇಮಕ ಮಾಡಲಾಗಿತ್ತು. ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ನಾಯಕತ್ವ ವಹಿಸಿದ್ದರು. ಈ ಮೊದಲು ಟಿ20 ತಂಡದ ನಾಯಕರಾಗಿ ಹಾರ್ದಿಕ್ ಪಾಂಡ್ಯ ನೇಮಕವಾಗುತ್ತಾರೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ, ಇದಕ್ಕೆ ವ್ಯತಿರಿಕ್ತವಾಗಿ ಸೂರ್ಯಕುಮಾರ್ ಯಾದವ್ ಅವರನ್ನು ಟಿ20 ತಂಡದ ನಾಯಕರನ್ನಾಗಿ ನೇಮಿಸಲಾಯಿತು.
Virat Kohli: ಭಾರತ ತಂಡ ಟಿ20 ವಿಶ್ವಕಪ್ ಸರಣಿ ಗೆದ್ದ ಬೆನ್ನಲ್ಲೇ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ವಿರಾಟ್ ಕೊಹ್ಲಿ ಅವರ ಗಮನ ಈಗ ಏಕದಿನ ಮತ್ತು ಟೆಸ್ಟ್ ಸರಣಿಯ ಮೇಲೆ ಮಾತ್ರ ಎಂದು ಕಂಡುಬಂದಿದೆ. ವಿಶ್ರಾಂತಿಯಲ್ಲಿರುವ ವಿರಾಟ್ ಕೊಹ್ಲಿ ಗಂಭೀರ್ ಮನವಿಗೆ ಮಣಿದು ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಆಡಲು ಒಪ್ಪಿಕೊಂಡಿದ್ದರು.
Bumrah: 27 ವರ್ಷಗಳ ನಂತರ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯನ್ನು ಭಾರತ ಕಳೆದುಕೊಂಡಿದೆ. ಈ ಸರಣಿಯಲ್ಲಿ ಮೊದಲ ಬಾರಿಗೆ ಕೋಚ್ ಆಗಿ ಅಧಿಕಾರ ವಹಿಸಿಕೊಂಡಿರುವ ಗಂಭೀರ್ಗೆ ಇದು ಭಾರೀ ಹಿನ್ನಡೆ ಅನುಭವಿಸಿದ್ದಾರೆ. ಅದರಲ್ಲೂ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರಂತಹ ಆಟಗಾರರು ಈ ಸರಣಿಯಲ್ಲಿ ಆಡಿದರೂ ಕೂಡ ಸರಣಿ ಸೋತಿರುವುದಕ್ಕೆ ಭಾರಿ ಟೀಕೆಗಳು ವ್ಯಕ್ತವಾಗುತ್ತಿದೆ.
IND vs SL T20: ಭಾರತ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ 32 ರನ್ ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 50 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 240 ರನ್ ಗಳಿಸಿತು. ಇದಾದ ಬಳಿಕ ಮೈದಾನಕ್ಕಿಳಿದ ಭಾರತ ತಂಡ 13 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 95 ರನ್ ಕಲೆಹಾಕಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.