ರಾಜಸ್ಥಾನದ ಟೀಂನಲ್ಲಿ ಅತ್ಯುತ್ತಮ ಸ್ಪಿನ್ನರ್ಗಳಿದ್ದಾರೆ. ಹಾಗೆ, ಗುಜರಾತ್ ಟೀಂ ಐಪಿಎಲ್ನ ಅತ್ಯುತ್ತಮ ಫಿನಿಶರ್ ಗಳನ್ನು ಹೊಂದಿದೆ. ಹೀಗಾಗಿ ದಿಗ್ಗಜ ಆಟಗಾರರ ನಡುವಿನ ಫೈನಲ್ ಮ್ಯಾಚ್ ರೋಚಕತೆವಾಗಿದೆ.
ಭಾನುವಾರ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ರಾಜಸ್ಥಾನ ಕೂಡ ಭರ್ಜರಿ ಜಯ ಸಾಧಿಸಿದೆ. ಹೀಗಿರುವಾಗ ರಾಜಸ್ಥಾನವನ್ನು ಈ ಮಟ್ಟಕ್ಕೆ ಕೊಂಡೊಯ್ದ ಆಟಗಾರರನ್ನು ಕ್ಯಾಪ್ಟನ್ ಸ್ಯಾಮ್ಸನ್ ಶ್ಲಾಘಿಸಿದ್ದಾರೆ.
ಅದು ನೋ ಬಾಲ್ ಅಂತಾ ಪಂತ್ ಹೇಳುತ್ತಿದ್ದರೆ, ಅಂಪೈರ್ ಮಾತ್ರ ಇದಕ್ಕೆ ತಲೆಕೆಡಿಸಿಕೊಳ್ಳಲಿಲ್ಲ. ಕ್ರೀಸ್ನಲ್ಲಿದ್ದ ಪೊವೆಲ್ ಸಹ ಅಂಪೈರ್ ಜೊತೆ ಮಾತನಾಡಿದ್ರೂ ಪ್ರಯೋಜನವಾಗಲಿಲ್ಲ.
ಹಾರ್ದಿಕ್ ಪಾಂಡ್ಯ ಅವರ ‘ರಾಕೆಟ್ ಥ್ರೋ’ಗೆ ಸಂಜು ಸ್ಯಾಮ್ಸನ್ ರನ್ ಔಟ್ ಆಗಿದ್ದನ್ನು ನೋಡಿ ಅಭಿಮಾನಿಗಳು ಆಶ್ಚರ್ಯಚಕಿತರಾಗಿದ್ದಾರೆ. ರಾಜಸ್ಥಾನ್ ರಾಯಲ್ಸ್ ಇನ್ನಿಂಗ್ಸ್ನ 8ನೇ ಓವರ್ನಲ್ಲಿ ಹಾರ್ದಿಕ್ ಪಾಂಡ್ಯ ಅವರು ಸಂಜು ಸ್ಯಾಮ್ಸನ್ ಅವರನ್ನು ‘ರಾಕೆಟ್ ಥ್ರೋ’ ಮೂಲಕ ರನ್ ಔಟ್ ಮಾಡಿದ್ದು ಮಾತ್ರವಲ್ಲದೆ ಸ್ಟಂಪ್ ಅನ್ನು ಮುರಿದಿದ್ದಾರೆ.
ದಿನೇಶ್ ಕಾರ್ತಿಕ್ ಮತ್ತು ಶಹಬಾಜ್ ಅಹ್ಮದ್ ಅವರ ಭರ್ಜರಿ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಗೆಲುವು ಸಾಧಿಸಿತು.
ವಿರಾಟ್ ಕೊಹ್ಲಿ ಮತ್ತು ರಿಷಬ್ ಪಂತ್ ಟೀಂ ಇಂಡಿಯಾಗೆ ಹಲವು ಪಂದ್ಯಗಳನ್ನು ಗೆದ್ದುಕೊಟ್ಟಿದ್ದಾರೆ. ಆದರೆ, ಈ ಇಬ್ಬರೂ ಬ್ಯಾಟ್ಸ್ಮನ್ಗಳಿಗೆ ಶ್ರೀಲಂಕಾ ವಿರುದ್ಧದ ಸರಣಿಯಿಂದ ಬಿಸಿಸಿಐ ಬ್ರೇಕ್ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.