MUDA SCAM: ಸಿದ್ದರಾಮಯ್ಯನವರ ಪತ್ನಿ ಪಾರ್ವತಿಯವರಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ತನಿಖೆ ನಡೆಸಲು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದ ಮರುದಿನವೇ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರ ನೇತೃತ್ವದ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಹೊರಬಿದ್ದಿದೆ.
Muda Scam: ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ರಾಜೀನಾಮೆ ಉದಾಹರಣೆಯೊಂದಿಗೆ ಸಿಎಂಗೆ ಮಹತ್ವದ ಸಲಹೆ ನೀಡಿರುವ ಸಂತೋಷ್ ಹೆಗ್ಡೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ.
ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ ಅವರು ದೇಶದ ಪ್ರಗತಿ ಸಾಧಿಸಲು ಎಲ್ಲರೂ ವಾರಕ್ಕೆ ಎಪ್ಪತ್ತು ಗಂಟೆಗಳು ಕೆಲಸ ಮಾಡಬೇಕು ಎಂದು ನೀಡಿದ್ದ ಹೇಳಿಕೆಗೆ ನ್ಯಾಯಮೂರ್ತಿ ಶ್ರೀ ಸಂತೋಷ್ ಹೆಗ್ಡೆ ಪ್ರತಿಕ್ರಿಯೆ ನೀಡಿದ್ದು, ವಾರಕ್ಕೆ 70 ಗಂಟೆ ಕೆಲಸ ಮಾಡುವ ಅಗತ್ಯವಿಲ್ಲ ಎಂದಿದ್ದಾರೆ.
ಈಗ ಲೋಕಾಯುಕ್ತಕ್ಕೆ ಮಾತ್ರ ಭ್ರಷ್ಟಾಚಾರದ ವಿರುದ್ಧದ ವಿಚಾರಣೆ ಮಾಡಲು ಅಧಿಕಾರ ಇದೆ. ಸೂಕ್ತ ಸಿಬ್ಬಂದಿ ಕೊಟ್ಟರೆ ಸರ್ಕಾರಕ್ಕೆ ನಾ ಸಲಾಂ ಹೇಳುವೆ ಎಂದು ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ ಹೆಗ್ಡೆ ಹೇಳಿದರು.
ಕೇರಳದ ಶಬರಿಮಲೈ ದೇವಸ್ತಾನಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರಿಗೋ ಪ್ರವೆಶಿಸಿಸಲು ಅವಕಾಶ ನೀಡಿರುವ ತೀರ್ಪನ್ನು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಎನ್. ಸಂತೋಷ್ ಹೆಗ್ಡೆ ಸ್ವಾಗತಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.