Shubman Gill Dating: ಟೀಂ ಇಂಡಿಯಾದ ಯುವ ಆಟಗಾರ, ಗುಜರಾತ್ ಟೈಟನ್ಸ್ ಕ್ಯಾಪ್ಟನ್ ಶುಭ್ಮನ್ ಗಿಲ್ ಇದೀಗ ಮತ್ತೆ ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿದ್ದು.. ಸ್ಟಾರ್ ಆಟಗಾರ ಸ್ಪ್ಯಾನಿಷ್ ಮೂಲದವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ..
Shubman gill Dating With Hollywood Actress: ಗುಜರಾತ್ ಟೈಟಾನ್ಸ್ ಕ್ಯಾಪ್ಟನ್ ಶುಭಮನ್ ಗಿಲ್ ಸಾರಾ ತೆಂಡೂಲ್ಕರ್ ಜೊತೆ ಡೇಟಿಂಗ್ ನಡೆಸುತ್ತಿರುವುದು ಗೊತ್ತೇ ಇದೆ. ಆದರೆ ಇದೀಗ ಬಂದಿರುವ ವರದಿಯ ಪ್ರಕಾರ ಸ್ಟಾರ್ ಆಟಗಾರ ಖ್ಯಾತ ಹಾಲಿವುಡ್ ಸ್ಟಾರ್ ಜೊತೆ ಪ್ರೀತಿಯಲ್ಲಿದ್ದಾರೆ ಎನ್ನಲಾಗುತ್ತಿದೆ..
sara tendulkar Photos: ಕ್ರಿಕೆಟ್ ದೇವರು ಸಚಿನ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಆಕ್ಟೀವ್.. ಆಗ್ಗಾಗ್ಗೆ ಹೊಚ್ಚ ಹೊಸ ಸ್ಟೈಲ್ನಲ್ಲಿನ ಪೋಟೋಗಳನ್ನು ಶೇರ್ ಮಾಡುವ ಮೂಲಕ ಅಭಿಮಾನಿಗಳ ಗಮನ ಸೆಳೆಯುತ್ತಿರುತ್ತಾರೆ..
Sara Tendulkar photos : ಕ್ರಿಕೆಟ್ ಗಾಡ್ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಇತ್ತೀಚೆಗೆ ಸಾರಾ ಕಪ್ಪು ಸೀರೆಯುಟ್ಟು ಮಿಂಚಿರುವ ಕೆಲವು ಚಿತ್ರಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ಸಾಕಷ್ಟು ವೈರಲ್ ಆಗುತ್ತಿವೆ.
Shubman Gill With Avneet Kaur Viral Photo: ಪ್ರಸ್ತುತ ಶುಭ್ಮನ್ ಗಿಲ್ ಅವರು ನಟಿ ಅವನೀತ್ ಕೌರ್ ಜೊತೆ ಲಂಡನ್’ಗೆ ಭೇಟಿ ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದ ಹಲವು ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
Sara Tendulkar-Khushpreet Dating: ಇದೀಗ ಸಾರಾ ತೆಂಡೂಲ್ಕರ್ ಡೇಟಿಂಗ್ ಮಾಡ್ತಿರೋದು ಶುಭ್ಮನ್ ಜೊತೆ ಅಲ್ಲ, ಅವನ ಫ್ರೆಂಡ್ ಜೊತೆ ಎಂದು ಹೇಳಲಾಗುತ್ತಿದೆ. ಈ ಹಿಂದೊಮ್ಮೆ ಯಾರಿಯಾನ್ ಸಿನಿಮಾ ಖ್ಯಾತಿಯ ಬಾಲಿವುಡ್ ನಟ ಹಿಮಾಂಶ್ ಕೊಹ್ಲಿ ಜೊತೆ ಸಚಿನ್ ಮಗಳ ಹೆಸರು ತಳುಕು ಹಾಕಿತ್ತು.
Star Kids Education : ಸೆಲಿಬ್ರಿಟಿಗಳು ಮಾತ್ರವಲ್ಲ ಅವರ ಮಕ್ಕಳು ಸಹ ಅಪಾರ ಅಭಿಮಾನಿ ಬಳಗವನ್ನು ಹೊಂದಿರುತ್ತಾರೆ. ಕೆಲವರು ಚಿತ್ರರಂಗಕ್ಕೆ ಕಾಲಿಡುತ್ತಾರೆ. ಇಂದು ನಾವು ಕೆಲವು ಫೇಮಸ್ ಸ್ಟಾರ್ಕಿಡ್ಗಳ ಶಿಕ್ಷಣದ ಬಗ್ಗೆ ಹೇಳಲಿದ್ದೇವೆ.
Sara Tendulkar deepfake : ಇತ್ತೀಚಿಗೆ ಸೋಷಿಯಲ್ ಮೀಡಿಯಾದಲ್ಲಿ ಸ್ಟಾರ್ ನಟ-ನಟಿಯರು, ಕ್ರಿಕೆಟಿಗರ ಡೀಪ್ಫೇಕ್ ಫೋಟೋಗಳು ಸಂಚಲನ ಸೃಷ್ಟಿಸುತ್ತಿದೆ. ನಟಿ ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್, ಕಾಜಲ್ ಸೇರಿದಂತೆ ಹಲವು ನಟಿಯರ ಅಶ್ಲೀಲ ಡೀಪ್ಫೇಕ್ ವಿಡಿಯೋ ಮತ್ತು ಫೋಟೋಸ್ ವೈರಲ್ ಆಗಿದ್ದು, ಇದರ ಬೆನ್ನಲ್ಲೆ ಕ್ರಿಕೆಟ್ ಗಾಡ್ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ಎಐ ಫೋಟೋ ಸಂಚಲನ ಸೃಷ್ಟಿಸುತ್ತಿದೆ.
Shubman Gill-Sara Tendulkar Marriage Rumour: ಇತ್ತೀಚೆಗೆಯಷ್ಟೇ ಪುಣೆಯಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಮತ್ತು ಮುಂಬೈನಲ್ಲಿ ನಡೆದ ಶ್ರೀಲಂಕಾ ನಡುವಿನ ಭಾರತ ವಿರುದ್ಧದ ಪಂದ್ಯವನ್ನು ವೀಕ್ಷಿಸಲು ಸಾರಾ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಈ ಬೆನಲ್ಲೇ ಇವರಿಬ್ಬರ ಬಗ್ಗೆ ಭಾರೀ ಚರ್ಚೆಗಳು ಪ್ರಾರಂಭವಾದವು,
Fact Check; Sara Tendulkar-Shubman Gill: ಸಾರಾ ತೆಂಡೂಲ್ಕರ್ ಮತ್ತು ಶುಭ್ಮನ್ ಗಿಲ್ ಅವರ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ, ಅದರ ಮೂಲಕ ಇಬ್ಬರೂ ಲ್ಲಿ ತಮ್ಮ ಸಂಬಂಧವನ್ನು ಘೋಷಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ವೈರಲ್ ಆಗಿರುವ ಫೋಟೋದ ಸತ್ಯಾಸತ್ಯತೆ ಇಲ್ಲಿದೆ ನೋಡಿ.
Shubman Gill Sara Tendulkar : ವಿಶ್ವಕಪ್ 2023 ರ ಶ್ರೀಲಂಕಾ ವಿರುದ್ಧದ ಹಣಾಹಣಿಯಲ್ಲಿ ಭಾರತದ ಆರಂಭಿಕ ಬ್ಯಾಟರ್ ಶುಬ್ಮನ್ ಗಿಲ್ ಕೇವಲ 8 ರನ್ಗಳಲ್ಲಿ (92) ಶತಕ ಮಿಸ್ ಮಾಡಿಕೊಂಡರು. ಈ ವೇಳೆ ಸ್ಟೆಡಿಯಂನಲ್ಲಿ ಪಂದ್ಯ ವಿಕ್ಷೀಸುತ್ತಿದ್ದ ಸಾರಾ ತೆಂಡೂಲ್ಕರ್ ರಿಯಾಕ್ಟ್ ಮಾಡಿರುವ ದೃಶ್ಯ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.
Shubhman Gill-Sara Tendulkar Dating Video: ಶುಭ್ಮನ್ ಮತ್ತು ಸಾರಾ ಡೇಟಿಂಗ್ ವದಂತಿ ಬಹಳ ಸಮಯದಿಂದ ಕೇಳಿಬರುತ್ತಿದೆ. ಇವರಿಬ್ಬರ ಫೋಟೋ ಮತ್ತು ವಿಡಿಯೋಗಳು ಆಗಾಗ್ಗೆ ಮುನ್ನೆಲೆಗೆ ಬರುತ್ತಿತ್ತು. ಆದರೆ ಈ ಬಗ್ಗೆ ಅಧಿಕೃತವಾಗಿ ಎಲ್ಲಿಯೂ ಹೇಳಿಕೊಂಡಿಲ್ಲ.
Sourav Ganguly daughter Sana college fees: ಪ್ರತಿ ವರ್ಷ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಅಧ್ಯಯನಕ್ಕಾಗಿ ವಿದೇಶಕ್ಕೆ ಹೋಗುತ್ತಾರೆ. ಅಧಿಕೃತ ವರದಿಗಳ ಪ್ರಕಾರ ಕಳೆದ ವರ್ಷ ಸುಮಾರು 7.5 ಲಕ್ಷ ಭಾರತೀಯ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ವಿದೇಶಕ್ಕೆ ತೆರಳಿದ್ದಾರೆ. ಬ್ರಿಟನ್, ಅಮೆರಿಕ, ಆಸ್ಟ್ರೇಲಿಯಾ ಮತ್ತು ಕೆನಡಾ ಹೀಗೆ ಅನೇಕ ದೇಶಗಳಲ್ಲಿ ಭಾರತೀಯ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ.
Sara Tendulkar tweet on Shubman Gill: ಇಂದು ಇಂದೋರ್’ನ ಹೋಲ್ಕರ್ ಮೈದಾನದಲ್ಲಿ 2ನೇ ಏಕದಿನ ಪಂದ್ಯ ನಡೆಯಲಿದೆ. ಆದರೆ ಈ ಮಧ್ಯೆ ಶುಭ್ಮನ್ ಗಿಲ್ ಮತ್ತು ಸಾರಾ ತೆಂಡೂಲ್ಕರ್ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.
Shubman Gill and Sara Tendulkar Dating: ಬ್ರೇಕಪ್ ವದಂತಿಗಳ ಹೊರತಾಗಿಯೂ, ಶುಭ್ಮನ್ ಮತ್ತು ಸಾರಾ ತೆಂಡೂಲ್ಕರ್ ಅವರ ಹೆಸರುಗಳು ಆಗಾಗ್ಗೆ ಒಟ್ಟಿಗೆ ಕೇಳಿಬರುತ್ತಿತ್ತು. ಇದೀಗ ಪ್ರಮುಖ ಸಾಕ್ಷಿ ದೊರೆತಿದೆ.
Rashmika Mandanna Talking in Kannada : ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಇದೀಗ ಇನ್ಸ್ಟಾಗ್ರಾಮ್ನಲ್ಲಿ ತಮ್ಮ ಅಭಿಮಾನಿಗಾಗಿ ಕನ್ನಡದಲ್ಲಿ ಮಾತನಾಡಿದ್ದಾರೆ. ಆದರೆ ಅದರಲ್ಲೂ ತೆಲುಗು ಮಿಕ್ಸ್ ಮಾಡಿದ್ದಾರೆ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.
Shubman gill girlfriend Sara : ಯುವ ಕ್ರಿಕೆಟಿಗ ಶುಭ್ಮನ್ ಗಿಲ್ ದಿಲ್ ಕದ್ದ ಸುಂದರಿ ಯಾರು.? ಎಂಬ ಗೊಂದಲ ಅವರ ಅಭಿಮಾನಿಗಳನ್ನು ಕಾಡುತ್ತಿದೆ. ಇದರ ಹೊರತಾಗಿ ಸಾರಾ ಅಲಿ ಖಾನ್ ಮತ್ತು ಶುಭ್ಮನ್ ಗಿಲ್ ಪ್ರೀತಿಸುತ್ತಿದ್ದರು. ನಂತರ ಬ್ರೇಕ್ ಅಪ್ ಆಯ್ತು ಎಂಬ ಸುದ್ದಿಯೂ ಇತ್ತು. ಅಲ್ಲದೆ ಸಾರಾ ಅಲಿ ಖಾನ್ ಇನ್ಸ್ಟಾಗ್ರಾಮ್ನಲ್ಲಿ ಶುಭ್ಮನ್ ಗಿಲ್ ಫಾಲೋ ಮಾಡುತ್ತಿಲ್ಲ ಎನ್ನುವ ಸುದ್ದಿ ಇದಕ್ಕೆ ಸಾಕ್ಷಿಯಂತಾಗಿತ್ತು
ಭಾರತೀಯ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಅವರು ಬೀಚ್ ಸೈಡ್ನಲ್ಲಿ ಉತ್ತಮ ಸಮಯವನ್ನು ಕಳೆಯಲು ಗೋವಾಕ್ಕೆ ತೆರಳಿದ್ದಾರೆ. ಬಹುಕಾಂತೀಯ ಸಾಮಾಜಿಕ ಮಾಧ್ಯಮ ಪ್ರಭಾವಶಾಲಿ ಇತ್ತೀಚೆಗೆ ತನ್ನ ಗೋವಾ ರಜೆಯ ಕೆಲವು ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ. ಅವುಗಳನ್ನು ಇಲ್ಲಿ ನೋಡಿ
Shubman Gill Sara Tendulkar : ಸ್ಟಾರ್ ಇಂಡಿಯಾ ಬ್ಯಾಟರ್ ಮತ್ತು ಐಪಿಎಲ್ನ ಗುಜರಾತ್ ಟೈಟಾನ್ಸ್ ಬಿರುಗಾಳಿ ಬ್ಯಾಟ್ಸ್ಮನ್ ಶುಭಮನ್ ಗಿಲ್ ಜೊತೆ ಸಾರಾ ಹೆಸರು ಕೇಳಿ ಬರುತ್ತಿದೆ. ಇದೀಗ ಗೋವಾಗೆ ಹೋಗಿರುವ ಸಾರಾ ಜೊತೆ ಶುಭಮನ್ ಗಿಲ್ ಹೆಸರು ಕೇಳಿ ಬಂದಿದೆ. ಸಾರಾಗೆ ಶುಭಮನ್ ಗಿಲ್ ಎಲ್ಲಿದ್ದಾರೆ..? ಅಂತ ನೆಟ್ಟಿಗರು ಕಾಮೆಂಟ್ ಮೂಲಕ ಪ್ರಶ್ನೆ ಮಾಡುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.