Shubman Gill breaks silence: ಶುಭ್ಮನ್ ಗಿಲ್ ಅವರ ಈ ಉತ್ತರವು ಇಂತಹ ವದಂತಿಗಳಿಗೆ ತೆರೆ ಎಳೆದಿದ್ದು, ವಿಚಾರ ತಿಳಿಯದೆ ಸುದ್ದಿ ಪ್ರಸಾರ ಮಾಡದಂತೆ ಖಡಕ್ ಸೂಚನೆ ನೀಡಿದಂತಿದೆ. ಸದ್ಯಕ್ಕೆ ಈ ವದಂತಿಯ ಬಗ್ಗೆ ನಟಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂಬುದು ಗಮನಾರ್ಹ
ಭಾರತ ಕ್ರಿಕೆಟ್ ತಂಡದ ಯುವ ಆಟಗಾರ ಶುಭ್ಮನ್ ಗಿಲ್ ಇತ್ತೀಚೆಗೆ ನ್ಯೂಜಿಲೆಂಡ್ ವಿರುದ್ಧ 200 ರನ್ ಗಳಿಸಿ ಏಕದಿನ ಕ್ರಿಕೆಟ್ನಲ್ಲಿ 200 ರನ್ ಗಳಿಸಿದವರ ಲಿಸ್ಟ್ಗೆ ಎಂಟ್ರೀ ಕೊಟ್ಟರು. ಸೋಷಿಯಲ್ ಮೀಡಿಯಾದಲ್ಲಿ ಗಿಲ್ ದ್ವಿಶತಕಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿತ್ತು. ಅಲ್ಲದೆ, ಇದರ ಜೊತೆ ಸಾರಾ ಎಂಬ ಹೆಸರು ಭಾರಿ ಸದ್ದು ಮಾಡಿತ್ತು.
Sara engagement with Shubman Gill : ಇತ್ತೀಚೆಗೆ ನಟಿ ಸಾರಾ ಅಲಿ ಖಾನ್ ಜೊತೆ ಡೇಟಿಂಗ್ ಮಾಡಿದ ವಿಚಾರವಾಗಿ ಶುಭಮನ್ ಗಿಲ್ ಸುದ್ದಿಯಲ್ಲಿದ್ದರು. ಅವರು ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಅವರೊಂದಿಗೆ ಸ್ನೇಹ ಹೊಂದಿದ್ದರು ಎಂಬ ವದಂತಿಗಳು ಸಹ ಇವೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಕ್ರಿಕೆಟಿಗ ಶುಭ್ಮನ್ ಗಿಲ್ ಅದ್ಭುತ ಓಪನಿಂಗ್ ಮಾಡಿದ್ದು ಎಲ್ಲರೂ ಅವರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಗಿಲ್ 149 ಎಸೆತಗಳಲ್ಲಿ ದ್ವಿಶತಕ ಗಳಿಸಿ 208 ರನ್ ಗಳಿಸಿ ಔಟಾದರು. ಆದರೆ ಕ್ರಿಕೆಟ್ ಮೈದಾನದಲ್ಲಿ ಬ್ಯಾಟ್ ಬೀಸುತ್ತಿದ್ದ ಈ ಖ್ಯಾತ ಕ್ರಿಕೆಟಿಗನಿಗೆ ಇಬ್ಬರು ಸುಂದರಿಯರ ಮನಸೋತಿದ್ದಾರೆ.
ಕ್ರಿಕೆಟ್ ದೇವರು ಸಚಿನ್ ತೆಂಡಲ್ಕೂರ್ ಅವರ ಮುದ್ದು ಮಗಳು ಸಾರಾ ತೆಂಡೂಲ್ಕರ್ ಅವರು ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸುತ್ತಿದ್ದಾರೆ. ಅಪ್ಪನಂತೆ ಮಗಳು ಸಹ ಫುಲ್ ಫೇಮಸ್. ಈಗಾಗಲೇ ಇನ್ಸ್ಟಾಗ್ರಾಮ್ನಲ್ಲಿ ಎರಡು ಮಿಲಿಯನ್ ಫಾಲೋವರ್ಸ್ ಹೊಂದಿರುವ ಸಾರಾ ಇದೀಗ ಹೊಸ ಪ್ಲಾನ್ ಬುಕ್ ಒಂದನ್ನು ಬಿಡುಗಡೆ ಮಾಡುವ ಮೂಲಕ ಮತ್ತೆ ಟ್ರೆಂಡ್ ಕ್ರಿಯೆಟ್ ಮಾಡಿದ್ದಾರೆ.
ಭಾರತೀಯ ಕ್ರಿಕೆಟ್ನ ಅನಭಿಷಿಕ್ತ ದೊರೆ, ಕ್ರಿಕೆಟ್ ಲೋಕದ ದೇವರು ಸಚಿನ್ ಪುತ್ರಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಟ್ರೆಂಡ್ನಲ್ಲಿದ್ದಾರೆ. ಅಷ್ಟಕ್ಕೂ ಸಾರಾ ತೆಂಡೂಲ್ಕರ್ ವಿಚಾರವಾಗಿ ಸಿಕ್ಕಾಪಟ್ಟೆ ಚರ್ಚೆ ನಡೆಯುತ್ತಿದೆ. ಅಟ್ ದಿ ಸೇಮ್ ಟೈಂ ಭಾರತ ಕ್ರಿಕೆಟ್ ತಂಡದ ಯುವ ಆಟಗಾರನ ಹೆಸರು ಕೂಡ ಈ ವಿಚಾರದಲ್ಲಿ ತಳುಕು ಹಾಕಿಕೊಂಡಿದೆ.
ಇದನ್ನೂ ಓದಿ: Video : ಪಾಕ್ ಕ್ಯಾಪ್ಟನ್ ಬಾಬರ್ ಅಜಂ ಭೇಟಿ ಮಾಡಿದ ಕಿಂಗ್ ಕೊಹ್ಲಿ!
ಮುಂಬೈ ಇಂಡಿಯನ್ಸ್ 6ನೇ ದಿನದ ಅಭ್ಯಾಸದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಆಟಗಾರರು ಮೋಜು-ಮಸ್ತಿ ಮಾಡುತ್ತಿರುವುದನ್ನು ಕಾಣಬಹುದು. ಜೊತೆಗೆ ರೋಹಿತ್ ಶರ್ಮಾ ಅವರು ಅರ್ಜುನ್ ತೆಂಡೂಲ್ಕರ್ ಅವರೊಂದಿಗೆ ವಿಶೇಷ ಸಂಭಾಷಣೆ ನಡೆಸಿದ್ದಾರೆ.
ಸಾರಾ ತೆಂಡೂಲ್ಕರ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದು, ಇದರಲ್ಲಿ ಅವರು ಸುಂದರವಾಗಿರುವ ರಹಸ್ಯವನ್ನು ಹೇಳಿದ್ದಾರೆ. ಇದರೊಂದಿಗೆ ಸೌಂದರ್ಯಕ್ಕಾಗಿ ಯಾವ ರೀತಿ ಕಾಳಜಿ ವಹಿಸುವುದು ಎಂಬುದರ ಬಗ್ಗೆಯೂ ತಿಳಿಸಿಕೊಟ್ಟಿದ್ದಾರೆ.
Sara Tendulkar: ನೈಟ್ ಡೇಟ್ ಸ್ಟೋರಿ ಮೂಲಕ ಸಂಚಲನ ಮೂಡಿಸಿದ್ದ ಮಾಸ್ಟರ್ ಬ್ಲಾಸ್ಟರ್ ಸಚಿನ್ ಪುತ್ರಿ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಮಾಡೆಲಿಂಗ್ ಲೋಕಕ್ಕೆ ಕಾಲಿಟ್ಟ ಸಾರಾ ತೆಂಡೂಲ್ಕರ್ ವಿಡಿಯೋ ಈಗ ವೈರಲ್ ಆಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.