Karnataka Assembly Elections 2023: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ದೇಶ ಮತ್ತು ಸಮಾಜದಲ್ಲಿ ದ್ವೇಷ ಬಿತ್ತುವಗುಂಪುಗಳನ್ನು ನಿಷೇಧಿಸಬೇಕೆಂದು ಕರೆ ನೀಡಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಬಜರಂಗದಳ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ಹೇಳಿದ ಬೆನ್ನಲ್ಲೇ ಅಖಿಲೇಶ್ ಯಾದವ್ ಅವರ ಈ ಹೇಳಿಕೆ ಮುನ್ನೆಲೆಗೆ ಬಂದಿದೆ.
ರಾಷ್ಟ್ರವನ್ನು ಒಂದುಗೂಡಿಸಲು ಶ್ರಮಿಸಿದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರನ್ನು ಜಿನ್ನಾ ಜೊತೆ ಹೋಲಿಸುತ್ತಿರುವುದು ನಾಚಿಗೇಡಿನ ವಿಚಾರ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಈ ರೈಲುಗಳ ಆರಂಭದಿಂದ ಸ್ಟ್ಯಾಚ್ಯು ಆಫ್ ಲಿಬರ್ಟಿಗೆ ಬರುವಂತೆ ಇನ್ನು ಮುಂದೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಸ್ಟ್ಯಾಚು ಆಫ್ ಯೂನಿಟಿಗೂ ಬರುತ್ತಾರೆ. ರೈಲ್ವೆ ಇಲಾಖೆಯ ಇತಿಹಾಸದಲ್ಲಿ ಮೊದಲ ಬಾರಿಗೆ ದೇಶದ ವಿವಿಧ ಮೂಲೆಗಳಿಂದ ಒಂದೇ ಸ್ಥಳಕ್ಕೆ ಹಲವಾರು ರೈಲುಗಳನ್ನು ಫ್ಲ್ಯಾಗ್ ಮಾಡಿದ ಅಪರೂಪದ ಉದಾಹರಣೆ ಇದು ಎಂದು ಮೋದಿ ಹೇಳಿದರು
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೆವಾಡಿಯಾದಲ್ಲಿ 182 ಮೀಟರ್ ಎತ್ತರದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಸರ್ದಾರ್ ಪಟೇಲ್ ಅವರ ಜನ್ಮ ದಿನಾಚರಣೆಯನ್ನು 2014 ರಿಂದ ರಾಷ್ಟ್ರೀಯ ಏಕತಾ ದಿವಸ್ (ರಾಷ್ಟ್ರೀಯ ಏಕತಾ ದಿನ) ಎಂದು ಆಚರಿಸಲಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ಸಲ್ಲಿಸಿದರು. ಈ ಹಿನ್ನಲೆಯಲ್ಲಿ ಈಗ ಟ್ವೀಟ್ ಮಾಡಿರುವ ಕಾಂಗ್ರೆಸ್ ನ ಪ್ರಿಯಾಂಕಾ ಗಾಂಧಿ ವಾದ್ರಾ ಆಡಳಿತಾರೂಡ ಬಿಜೆಪಿಗೆ ತನ್ನದೇ ಆದ ಸ್ವಾತಂತ್ರ್ಯ ಹೋರಾಟಗಾರ ಎಂದು ವ್ಯಂಗ್ಯವಾಡಿದರು.
ಮೋದಿ ಸರ್ಕಾರದ ವಿರುದ್ದ ಟೀಕಾ ಪ್ರಹಾರ ನಡೆಸಿದ ಕಾಂಗ್ರೆಸ್ ಮುಖಸ್ಥ ರಾಹುಲ್ ಗಾಂಧೀ ಸರ್ದಾರ್ ಪಟೇಲ್ ಅವರ ಮೂರ್ತಿಯೇನೂ ಅನಾವರಣಗೊಂಡಿದೆ ಆದರೆ ಅವರು ನಿರ್ಮಿಸಿದ ಎಲ್ಲ ಸಂಸ್ಥೆಗಳನ್ನು ನಾಶಗೋಳಿಸಲಾಗಿದೆ ಎಂದು ಅವರು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.