ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಕಂಡುಬಂದ ತಕ್ಷಣವೇ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ಕುಡಿಯುವ ನೀರು ಸಮಸ್ಯೆ ನಿವಾರಣೆಗೆ ಅನುಕೂಲವಾಗುವಂತೆ ಜಿಲ್ಲೆಯ ಪ್ರತಿಯೊಂದು ಪಂಚಾಯಿತಿಗಳು ಕೂಡಲೇ ಸ್ವಂತ ಟ್ಯಾಂಕರ್ ಖರೀದಿಸಲು ಕ್ರಮ ಕೈಗೊಳ್ಳಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸೂಚನೆ ನೀಡಿದರು.
ಸತೀಶ್ ಜಾರಕಿಹೊಳಿ ಪೈಪೋಟಿಗಿಳಿದು ರಾಜಕರಾಣ ಮಾಡ್ತಿದ್ದಾರೆ ಇದ್ರಿಂದ ಗೊತ್ತಾಗುತ್ತೆ ಕಾಂಗ್ರೆಸ್ನಲ್ಲಿ ಎಲ್ಲವೂ ಸರಿಯಿಲ್ಲ ಅಂತ ಯಾವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಹೋಗುತ್ತೋ ಗೊತ್ತಿಲ್ಲ ಬೆಳಗಾವಿ ರಾಜಕಾರಣದ ಬಗ್ಗೆ ಬಿಜೆಪಿ ನಾರಾಯಣಸ್ವಾಮಿ ಲೇವಡಿ
Lakshmi Hebbalkar On Satish Jarakiholi : ಸತೀಶ ಜಾರಕಿಹೊಳಿಯವರ ಮೌನ ಮಿಸ್ ಯೂಸ್ ಆಗ್ತಿದೆ ಎಂಬ ವಿಚಾರ ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.
ರಾಜ್ಯದಲ್ಲಿ ಬರಗಾಲ ಬಂದಿದೆ ಕುಡಿಯಲು ನೀರಿಲ್ಲ, ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದ್ಯಾವುದರ ಚಿಂತೆ ಇಲ್ಲದ #ATMSarkara ಸಂತೆಯಲ್ಲಿ ಬೀದಿ ಜಗಳ ಮಾಡುತ್ತಾ ಕರ್ನಾಟಕವನ್ನು ಬಲಿಕೊಡುತ್ತಿದೆ. ಸಿಎಂ-ಡಿಸಿಎಂ ಅವರ ವೈಯಕ್ತಿಕ ಹಿತಾಸಕ್ತಿಯ ಮೇಲಾಟದಲ್ಲಿ ರಾಜ್ಯದ ರೈತರ ಬದುಕು ದುರ್ಬರವಾಗುತ್ತಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಬಿಡುವ ವಿಚಾರ
ಈಗಾಗಲೇ ನಮ್ಮ ಹತ್ರ ಇದ್ದಷ್ಟು ಕಾವೇರಿ ನೀರು ಬಿಟ್ಟಿದ್ದೇವೆ
ಹೆಚ್ಚು ಬಿಡೋಕೆ ಆಗಲ್ಲ ಅಂತ ಸಿಎಂ, ಸಚಿವರು ಹೇಳಿದ್ದಾರೆ
ಹುಬ್ಬಳ್ಳಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ
ಸಿಎಂ, ಸಚಿವರು ಕಾನೂನಿನ ಅಡಿಯಲ್ಲಿ ನಿರ್ಧಾರ ಮಾಡ್ತಾರೆ
ಬೆಳಗಾವಿ ವಿಂಗಡನೆ ಮತ್ತೆ ವ್ಯಾಪಕವಾಗಿ ಹಬ್ಬಿದ ಕೂಗು ಜಿಲ್ಲೆ ವಿಭಜನೆ ಕುರಿತು ಸತೀಶ್ ಜಾರಕಿಹೊಳಿ ಅಭಿಮತ ನೂತನ ಜಿಲ್ಲೆ ರಚನೆಗೆ ಅಥಣಿಯಲ್ಲಿಂದು ಸಮಾವೇಶ.! ಚಿಕ್ಕೋಡಿ, ಗೋಕಾಕ್, ಅಥಣಿ ಮತ್ತು ಬೈಲಹೊಂಗಲ ನೂತನ ಜಿಲ್ಲೆ ರಚನೆಗೆ ಬಹುದಿನಗಳಿಂದ ಹೆಚ್ಚಿದ ಬೇಡಿಕೆ ಬೆಳಗಾವಿ ವಿಭಜನೆ ಜೊತೆಗೆ ನೂತನ ತಾಲೂಕು ರಚನೆ ಒತ್ತು ಹಾರುಗೇರಿ, ತೆಲಸಂಗ್ ಹೋಬಳಿ ನೂತನ ತಾಲೂಕಿಗೆ ಆಗ್ರಹ
ಸರಕಾರದ ದುಡ್ಡು ಸಾರ್ವಜನಿಕರ ದುಡ್ಡೇ ಆಗಿರುವುದರಿಂದ ಅದನ್ನು ಇತಿಮಿತಿಯಲ್ಲಿ ಬಳಸಬೇಕು ಎಂದು ಸಚಿವ ಜಾರಕಿಹೊಳಿ ಕಿವಿಮಾತು ಹೇಳಿದರು.ನಗರದ ಕುಮಾರ್ ಗಂಧರ್ವ ಕಲಾಮಂದಿರದಲ್ಲಿ ಶನಿವಾರ(ಆ.5) 200 ಯುನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸುವ ಗ್ಯಾರಂಟಿ ಯೋಜನೆಯಾಗಿರುವ "ಗೃಹಜ್ಯೋತಿ" ಯೋಜನೆಗೆ ಚಾಲನೆ ನೀಡಿ, ಫಲಾನುಭವಿಗಳಿಗೆ ಶೂನ್ಯ ವಿದ್ಯುತ್ ಬಿಲ್ ವಿತರಿಸಿ ಅವರು ಮಾತನಾಡಿದರು.
ಬಿಜೆಪಿಯವರು ನೈಜತೆ ಬಿಟ್ಟು ತಿರುಚಿದ್ದಾರೆ
ಪಠ್ಯ ಪುಸ್ತಕದಲ್ಲಿ ಕೆಲವು ಇತಿಹಾಸ ತಿರುಚಲಾಗಿದೆ
ಅಂಬೇಡ್ಕರ್-ಬಸವೇಶ್ವರ ಇತಿಹಾಸ ತಿರುಚಲಾಗಿದೆ
ಅದನ್ನು ಸರಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದೇವೆ
ನಾವು ತಜ್ಞರಿಂದ ಪಾಠಗಳನ್ನು ಸರಿ ಮಾಡುತ್ತೇವೆ
ಸರ್ಕಾರ ರಚನೆ ದಿನದಿಂದಲೇ ಬಣ ಬಡಿದಾಟ ಆರಂಭ. ಸಂಪುಟ ರಚನೆ ವಿಚಾರದಲ್ಲಿ ಸಿದ್ದು-ಡಿಕೆಶಿ ವೈಮನಸ್ಸು. ಇಬ್ಬರೂ ನಾಯಕರ ವೈಮನಸ್ಸು ಮತ್ತೆ ಮುಂದುವರಿಕೆ. ದೆಹಲಿಯಿಂದ ಬೇರೆ ಬೇರೆ ವಿಮಾನದಲ್ಲಿ ಬಂದ ನಾಯಕರು. ಸತತ 5 ಗಂಟೆಗಳ ಕಾಲ ಸಂಪುಟ ಸರ್ಕಸ್ ನಡೆಸಿದ್ದ ನಾಯಕರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.