Karnataka Assembly Election: ಕೇಂದ್ರದಲ್ಲಿ ನರೇಂದ್ರ ಮೋದಿಜಿ ಅವರ ನೇತೃತ್ವದ ಸರಕಾರ ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರಗಳು ಡಬಲ್ ಫೋರ್ಸ್ನಲ್ಲಿ ಅಭಿವೃದ್ದಿ ಕಾರ್ಯವನ್ನು ಮಾಡಿವೆ.
ಶಾಸಕ ಸತೀಶ್ ರೆಡ್ಡಿ ಕೊಲೆಗೆ ರೌಡಿ ವಿಲ್ಸನ್ ಗಾರ್ಡನ್ ನಾಗಾನಿಗೆ ಸುಪಾರಿ ಕೊಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಬೊಮ್ಮನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.