Satyendar Jain : ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕ ಸತ್ಯೇಂದ್ರ ಜೈನ್ ಅವರು ದೆಹಲಿಯ ತಿಹಾರ್ ಜೈಲಿನ ಸ್ನಾನ ಗೃಹದಲ್ಲಿ ಗುರುವಾರ (ಮೇ25) ಕುಸಿದು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸುದ್ದಿ ಮೂಲಗಳು ತಿಳಿಸಿವೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ (ಜೂನ್ 1) ಜಾರಿ ನಿರ್ದೇಶನಾಲಯದ ವಶದಲ್ಲಿರುವ ಆರೋಗ್ಯ ಸಚಿವ ಮತ್ತು ಎಎಪಿ ನಾಯಕ ಸತ್ಯೇಂದ್ರ ಜೈನ್ ಅವರ ಬೆಂಬಲಕ್ಕೆ ಧಾವಿಸುತ್ತಾ ದೆಹಲಿಯಲ್ಲಿ ಮೊಹಲ್ಲಾ ಚಿಕಿತ್ಸಾ ಕೇಂದ್ರಗಳನ್ನು ಆರಂಭಿಸಿದ್ದಕ್ಕೆ ಅವರಿಗೆ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಬೇಕೆಂದು ಹೇಳಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಹಣದ ಮೂಲ ಪತ್ತೆ ಮಾಡಬೇಕಾಗಿದ್ದು, 14 ದಿನಗಳ ಕಾಲ ಆರೋಪಿಯನ್ನು ಕಸ್ಟಡಿಗೆ ನೀಡುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನ್ಯಾಯಾಲಯದಲ್ಲಿ ಮನವಿ ಮಾಡಿಕೊಂಡಿದ್ದರು.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಬಂಧಿಸಿದೆ. ಕೋಲ್ಕತ್ತಾ ಮೂಲದ ಕಂಪನಿಗೆ ಸಂಬಂಧಿಸಿದ ಹವಾಲಾ ವಹಿವಾಟು ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.
ಸಮರ್ಪಕ ಕಲ್ಲಿದ್ದಲು ಪೂರೈಕೆಗೆ ಆಗ್ರಹಿಸಿ ದೆಹಲಿಯ ಇಂಧನ ಸಚಿವ ಸತ್ಯೇಂದ್ರ ಜೈನ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ನ್ಯಾಷನಲ್ ಪವರ್ ಪೋರ್ಟಲ್ನ ದೈನಂದಿನ ಕಲ್ಲಿದ್ದಲು ವರದಿಯ ಪ್ರಕಾರ, ಎನ್ಸಿಪಿಸಿಯ ಅನೇಕ ವಿದ್ಯುತ್ ಕೇಂದ್ರಗಳಲ್ಲಿ ಕಲ್ಲಿದ್ದಲಿನ ತೀವ್ರ ಕೊರತೆಯಿದೆ ಎಂದು ದೆಹಲಿ ಸರ್ಕಾರ ಹೇಳುತ್ತದೆ.
ರಾಷ್ಟ್ರ ರಾಜಧಾನಿಯಲ್ಲಿ ಕರೋನವೈರಸ್ (Coronavirus) ಸೋಂಕು ಉತ್ತುಂಗಕ್ಕೇರಿದೆ. ಆದರೆ ದೆಹಲಿಯಲ್ಲಿ ಯಾವುದೇ ಕಾರಣಕ್ಕೂ ಮತ್ತೆ ಲಾಕ್ಡೌನ್ ಜಾರಿಗೊಳಿಸುವ ಯಾವುದೇ ಯೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ಕರೋನವೈರಸ್ (Coronavirus) ಸೋಂಕು ಉತ್ತುಂಗಕ್ಕೇರಿದೆ. ಆದರೆ ದೆಹಲಿಯಲ್ಲಿ ಯಾವುದೇ ಕಾರಣಕ್ಕೂ ಮತ್ತೆ ಲಾಕ್ಡೌನ್ ಜಾರಿಗೊಳಿಸುವ ಯಾವುದೇ ಯೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಜೂನ್ 17 ರಿಂದ ಕೊರೋನಾವೈರಸ್ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರು ಶುಕ್ರವಾರ ಕರೋನವೈರಸ್ ನಿಂದ ಚೇತರಿಸಿಕೊಂಡಿದ್ದಾರೆ.ಈಗ ಅವರನ್ನು ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆ ಮಾಡಬಹುದು ಎನ್ನಲಾಗಿದೆ.
ಕರೋನವೈರಸ್ ಕಾಯಿಲೆಗೆ (ಕೋವಿಡ್ -19) ಧನಾತ್ಮಕ ಪರೀಕ್ಷೆಗೆ ಒಳಗಾದ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರ ಸ್ಥಿತಿ ಹದಗೆಟ್ಟಿದ್ದು, ಅವರನ್ನು ದೆಹಲಿಯ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸತ್ಯೇಂದ್ರ ಜೈನ್ ಅವರ ಆರೋಗ್ಯ ತಪಾಸಣೆ ನಡೆಸಿರುವ ವೈದ್ಯರು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದ್ದಾರೆ. ಆದರೆ, ಇದುವರೆಗೂ ಕೂಡ ಅವರ ಜ್ವರ ಕಮ್ಮಿಯಾಗಿಲ್ಲ ಎಂದು ಹೇಳಿದ್ದಾರೆ. ತೀವ್ರ ಜ್ವರ ಹಾಗೂ ಉಸಿರಾಟದ ತೊಂದರೆಯ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ಮನೆಯು ಕಳೆದ 6 ತಿಂಗಳಿನಿಂದ ಮುಚ್ಚಲ್ಪಟ್ಟಿತ್ತು. ಮನೆಯ ಕೆಲವು ನಲ್ಲಿಗಳು ಮುರಿದಿವೆ ಮತ್ತು ಶೋಪೀಸ್ ವಸ್ತುಗಳು ಕಾಣೆಯಾಗಿವೆ. ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.