Star Actor success Story: ಒಂದು ಕಾಲದಲ್ಲಿ 165 ರೂಪಾಯಿ ಸಂಬಳಕ್ಕೆ ವಾಚ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಸಾಮಾನ್ಯ ವ್ಯಕ್ತಿ ಇಂದು ಭಾರಿ ಸಂಭಾವನೆ ಪಡೆಯುವ ಕಲಾವಿದನಾಗಿದ್ದಾನೆ.
Aho Vikramarka: ಮಗಧೀರ ಈ ಸಿನಿಮಾ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ ಆಗಿನ ಕಾಲಕ್ಕೆ ಕನ್ನಡ, ತಮಿಳು, ಹಿಂದಿ ಅಂತಾ ಪರಭಾಷೆಗಳಲ್ಲಿಯೂ ಡಬ್ ಆಗಿ ಸದ್ದು ಮಾಡಿದ್ದ ಸಿನಿಮಾ ಇದೆ. ರಾಮ್ ಚರಣ್ ಹಾಗೂ ಕಾಜಲ್ ಅಗರ್ವಾಲ್ ಟನೆಯ ಈ ಚಿತ್ರ ಪ್ರೇಕ್ಷಕರ ಮನಗೆದ್ದಿತ್ತು, ಈ ಸಿನಿಮಾದಲ್ಲಿ ವಿಲನ್ ಆಗಿ ನಟಿಸಿದ್ದ ವಿಲನ್ ಪಾತ್ರವನ್ನು ಪ್ರೇಕ್ಷಕರು ಕೊಂಡಾಡಿದ್ದರು " ನಾಕು ದಕ್ಕನಿದಿ ಎವರಿಕಿ ದಕ್ಕನಿವ್ವನು" ಎನ್ನುವ ವಿಲನ್ನ ಈ ಡೈಲಾಗ್ ಇಂದಿಗೂ ಹಲವರ ಬಾಯಲ್ಲಿ ಕೇಳಬಹುದು.
Sayaji Shinde : ಬಹುಭಾಷಾ ನಟ ಸಯಾಜಿ ಶಿಂಧೆ ತೀವ್ರ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಬೆಳಗ್ಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ಅವರನ್ನು ಹುತಾಹುಟಿ ಸಮೀಪದ ಆಸ್ಪತ್ರೆಗೆ ದಾಖಲಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಶಿಂಧೆ ಶೀಘ್ರವೇ ಗುಣಮುಖರಾಗಿಲಿ ಎಂದು ಅವರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.