ನೋಂದಣಿ ಪ್ರಕ್ರಿಯೆಯು ನವೆಂಬರ್ 22, 2022 ರಂದು ಪ್ರಾರಂಭವಾಗುತ್ತದೆ. ಅರ್ಜಿ ನಮೂನೆಯನ್ನು ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 12, 2022. ಈ ನೇಮಕಾತಿ ಮೂಲಕ, ಬ್ಯಾಂಕ್ನಲ್ಲಿ ಒಟ್ಟು 55 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಕ್ಲರಿಕಲ್ ಕೇಡರ್ನಲ್ಲಿ ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಕರೆಯಲ್ಗಿದೆ. ಅಭ್ಯರ್ಥಿಗಳು ಸೆಪ್ಟೆಂಬರ್ 27, 2022 ರವರೆಗೆ ಅರ್ಜಿ ಸಲ್ಲಿಸಬಹುದು.
SBI Clerk Recruitment 2022 Notification: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕ್ಲೆರಿಕಲ್ ಕೇಡರ್ನಲ್ಲಿ 5000 ಜೂನಿಯರ್ ಅಸೋಸಿಯೇಟ್ನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.
ಅಭ್ಯರ್ಥಿಗಳ ಆಯ್ಕೆಗಾಗಿ ಬ್ಯಾಂಕ್ 08 ಅಕ್ಟೋಬರ್ 2022 ರಂದು ಆನ್ಲೈನ್ ಪರೀಕ್ಷೆಯನ್ನು ನಡೆಸುತ್ತದೆ ಇದಕ್ಕಾಗಿ ಪ್ರವೇಶ ಕಾರ್ಡ್ಗಳು 01 ಅಕ್ಟೋಬರ್ 2022 ರಿಂದ ಲಭ್ಯವಿರುತ್ತವೆ. SCO ವೆಲ್ತ್ ಮತ್ತು ಡೇಟಾ ಸೈಂಟಿಸ್ಟ್ ಸ್ಪೆಷಲಿಸ್ಟ್ ಪೋಸ್ಟ್ಗಳಿಗೆ ಯಾವುದೇ ಪರೀಕ್ಷೆ ಇರುವುದಿಲ್ಲ.
ಆಸಕ್ತ ಅಭ್ಯರ್ಥಿಗಳು ಜೂನ್ 12, 2022 ರಂದು ಅಥವಾ ಮೊದಲು sbi.co.in ನಲ್ಲಿ ಅಧಿಕೃತ SBI ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಒಟ್ಟು 40 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ.
ಭಾರತೀಯ ಸ್ಟೇಟ್ ಬ್ಯಾಂಕ್ (SBI) ಟೀಕೆಗಳ ನಂತರ ಗರ್ಭಿಣಿಯರ ನೇಮಕಾತಿಗೆ ಸಂಬಂಧಿಸಿದ ಹೊಸ ನಿಯಮಗಳನ್ನು ಹಿಂತೆಗೆದುಕೊಳ್ಳಬೇಕಾಯಿತು. ಈ ಪ್ರಕರಣದಲ್ಲಿ ದೆಹಲಿ ಮಹಿಳಾ ಆಯೋಗವೂ ಬ್ಯಾಂಕ್ ಆಡಳಿತ ಮಂಡಳಿಗೆ ನೋಟಿಸ್ ಜಾರಿ ಮಾಡಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸರ್ಕಲ್ ಬೇಸ್ಡ್ ಆಫೀಸರ್ (CBO) ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 16, 2020. ಅರ್ಜಿ ಪ್ರಕ್ರಿಯೆ 27 ಜುಲೈ 2020 ರಿಂದ ಪ್ರಾರಂಭವಾಗಿದೆ.
ಸ್ಪೆಷಲ್ ಕ್ಯಾಡರ್ ಅಧಿಕಾರಿಗಳ 119 ವಿವಿಧ ಹುದ್ದೆಗಳ ಭರ್ತಿಗಾಗಿ ಭಾರತೀಯ ಸ್ಟೇಟ್ ಬ್ಯಾಂಕ್ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಆಸಕ್ತಿ ಇರುವವರು ಜುಲೈ 13ರವರೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಈ ಭರ್ತಿ ಅಡಿ ಅಭ್ಯರ್ಥಿಗಳು ವಾರ್ಷಿಕ ಒಂದು ಕೋಟಿ ರೂ.ವರೆಗೆ ಪ್ಯಾಕೇಜ್ ಪಡೆಯಬಹುದು. ಅರ್ಜಿ ಸಲ್ಲಿಕೆಯ ಪ್ರಕ್ರಿಯೆ ಮಂಗಳವಾರ ಜೂನ್ 23 ರಿಂದ ಆರಂಭಗೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.