ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ 9 ರಿಂದ 12 ನೇ ತರಗತಿಯಲ್ಲಿ ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಮಾಸಿಕ 1,000 ರೂ.ನೀಡಲಾಗುತ್ತದೆ.
ಪ್ರತಿ ತರಗತಿಯಲ್ಲಿ ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಗೆ ಈ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.
ಅಂಚೆ ಇಲಾಖೆ ವತಿಯಿಂದ 6ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಅಂಚೆ ಚೀಟಿಗಳ ಸಂಗ್ರಹ ಉತ್ತೇಜಿಸಲು ದೀನ್ ದಯಾಳ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕ ಪಿ.ಚಿದಾನಂದ ಅವರು ತಿಳಿಸಿದ್ದಾರೆ.
D K Shivakumar : ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವ ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಅಂಕಿತಾಗೆ ₹ 5 ಲಕ್ಷ ಮತ್ತು ಮೂರನೇ ಸ್ಥಾನ ಗಳಿಸಿರುವ ಮಂಡ್ಯದ ನವನೀತ್ಗೆ ₹ 2 ಲಕ್ಷ ಪ್ರೋತ್ಸಾಹಧನ ನೀಡಿ ಉಪ ಮುಖ್ಯಮಂತ್ರಿ ನೀಡಿ ಗೌರವಿಸಿದರು.
ಮುನಿರಾಬಾದನಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್)ಯಿಂದ 2023-24ನೇ ಸಾಲಿನಲ್ಲಿ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
Scholarships 2023: ವಿದೇಶದಲ್ಲಿ ನಿಮ್ಮ ಉನ್ನತ ಶಿಕ್ಷಣವನ್ನು ಪೂರ್ಣಗೊಳಿಸಲು ನೀವು ಬಯಸಿದರೆ ಕೆಲವು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. ಎಲ್ಲಾ ವಿವರಗಳನ್ನು ಇಲ್ಲಿ ತಿಳಿಯಿರಿ.
ಬಡ ಪ್ರತಿಭಾವಂತ ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುವ ಉದ್ದೇಶದಿಂದ ಆರಂಭಿಸಿದ್ದ ಸ್ಕಾಲರ್ ಶಿಪ್ ಉಳ್ಳವರ ಪಾಲಾಗುತ್ತಿದೆ.. ಕಾರ್ಮಿಕ ಇಲಾಖೆಯಲ್ಲಿ ನೀಡುವ ಶೈಕ್ಷಣಿಕ ಸ್ಕಾಲರ್ ಶಿಫ್ ಗೋಲ್ಮಾಲ್ ಜಾಲ ತುಮಕೂರಿನಲ್ಲಿ ಪತ್ತೆಯಾಗಿದೆ.
ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು ರಾಷ್ಟ್ರೀಯ ವಿದ್ಯಾರ್ಥಿ ವೇತನ ಪೋರ್ಟಲ್ (National Scholarship Portal) ಮುಖಾಂತರ ಅನುಷ್ಠಾನಗೊಳಿಸುತ್ತಿದೆ.
2020-21ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ, 3 ವರ್ಷ ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ, ಮೆಡಿಕಲ್ ಮತ್ತು ಇಂಜಿನೀಯರಿಂಗ್, ಮೆಟ್ರಿಕ್ ನಂತರದ ಇತರೆ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಹಾಗೂ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಎಸ್ಸಿ & ಎಸ್ಟಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಸರ್ಕಾರವು ಕಾಲೇಜು ಅಥವಾ ಸಂಸ್ಥೆಗೆ ಡಿಜಿಟಲ್ನಲ್ಲಿ ಪಾವತಿಸುವ ಮೂಲಕ ಅರ್ಹ ವಿದ್ಯಾರ್ಥಿಗಳ ಶಿಕ್ಷಣ ಶುಲ್ಕದ ಸೋರಿಕೆ-ನಿರೋಧಕ ವಿತರಣೆಯನ್ನು ಖಚಿತಪಡಿಸಿಕೊಳ್ಳಲು e-RUPI ಅನ್ನು ಬಳಸಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.