Second PUC Result: ಮೊದಲ ರ್ಯಾಂಕ್ ಪಡೆದಿರುವ ಎ.ವಿದ್ಯಾಲಕ್ಷ್ಮಿ ಇಲ್ಲಿನ ಬೈರೇದೇವರಕೊಪ್ಪದ ಚೌಗುಲ ಶಿಕ್ಷಣ ಸಂಸ್ಥೆಯ ವಿದ್ಯಾನಿಕೇತನ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿನಿ. ಪಿಯುಸಿಯಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ ವಿಷಯವನ್ನು ಆಯ್ಕೆ ಮಾಡಿಕೊಂಡಿದ್ದರು.
Karnataka PUC Results 2024: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ವಿದ್ಯಾರ್ಥಿಗಳು karresults.nic.in ನಲ್ಲಿ ಅಂಕಪಟ್ಟಿಗಳನ್ನು ಡೌನ್ಲೋಡ್ ಮಾಡಬಹುದು. ಆನ್ಲೈನ್ನಲ್ಲಿ ರಿಸಲ್ಟ್ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ.
Karnataka 2nd PUC Marks Card: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸುದ್ದಿಗೋಷ್ಠಿ ಮೂಲಕ ಮಾಹಿತಿ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.