CM Siddaramaiah speech on secularism and equality: ಜಾತ್ಯಾತೀತತೆ, ಸಮಾನತೆ, ಭ್ರಾತೃತ್ವ ತತ್ವಗಳೇ ಸಂವಿಧಾನದ ತಳಹದಿ.ಈ ಸಿದ್ಧಾಂತಗಳಿಗೆ ಧಕ್ಕೆ ತರುವ ಪ್ರಯತ್ನಗಳನ್ನು ವಿಫಲಗೊಳಿಸಬೇಕಾಗಿರುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಇದಕ್ಕೆ ಯಾವ ಪಕ್ಷ, ಗುಂಪು ಇಲ್ಲ. ಸಂವಿಧಾನ ಈ ದೇಶದ ಎಲ್ಲಾ ಜನರಿಗೆ ಸಲ್ಲುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
HD Kumaraswamy v/s Siddaramaiah: 2006ರಲ್ಲಿ ಬಿಜೆಪಿ ಜೊತೆ ಸರ್ಕಾರ ರಚಿಸಿದ ಏಕೈಕ ಕಾರಣಕ್ಕೆ ಬಿಜೆಪಿ ‘ಬಿ’ ಟೀಂ ಎಂದು ಜೆಡಿಎಸ್ಗೆ ಮುದ್ರೆ ಹಾಕಿದಿರಿ. 2018ರಲ್ಲಿ ಅದೇ ‘ಬಿ’ ಟೀಂ ಜೊತೆ ಸರ್ಕಾರ ರಚಿಸಲು ಎಚ್.ಡಿ.ದೇವೇಗೌಡರ ಮನೆಗೆ ಬಂದು ಸಾಲಾಗಿ ಕೈಕಟ್ಟಿ ನಿಂತುಕೊಂಡಿರಿ!! ಮರೆತಿರಾ ಛದ್ಮವೇಷಧಾರಿ?? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಡಿಸೆಂಬರ್ 29) ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಟ್ಯಾಗೋರ್ ಅವರ ಭೂಮಿಯಲ್ಲಿ ಎಂದಿಗೂ ದ್ವೇಷ ರಾಜಕಾರಣವು ಜಾತ್ಯತೀತತೆಯ ಮೇಲೆ ಜಯಗಳಿಸಲು ಅನುಮತಿಸುವುದಿಲ್ಲ ಎಂದು ಪ್ರತಿಪಾದಿಸಿದರು.
"ಭಾರತದ ಸಂವಿಧಾನದ ಪ್ರಸ್ತಾವನೆಯಲ್ಲಿ 'ಜಾತ್ಯತೀತ' ಎಂಬ ಪದವಿದೆ. ಶಿವಸೇನೆ ಸಂವಿಧಾನವನ್ನು ಅನುಸರಿಸುತ್ತದೆ. ಎಲ್ಲಾ ರೈತರು ಮತ್ತು ಸಾಮಾನ್ಯ ಜನರಿಗೆ ಅವರ ಧರ್ಮವನ್ನು ಲೆಕ್ಕಿಸದೆ ಸಹಾಯ ನೀಡಬೇಕು. ಶಿವಾಜಿ ಮಹಾರಾಜ್ ಅವರು ಎಲ್ಲಾ ಸಮುದಾಯಗಳನ್ನು ಒಟ್ಟುಗೂಡಿಸುವ ಮೂಲಕ ತಮ್ಮ ರಾಜ್ಯವನ್ನು ಮಾಡಿದರು" ಎಂದು ಶಿವಸೇನೆ ನಾಯಕ ಸಂಜಯ್ ರೌತ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಹಿನ್ನಲೆಯಲ್ಲಿ ಬಂದಂತಹ ಟೀಕೆಗಳಿಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತ್ಯತೀತತೆ ವಿಷಯದಲ್ಲಿ ನಾನು ರಾಜಿಮಾಡಿಕೊಳ್ಳಲಾರೆ. ಅಧಿಕಾರ ಇರುತ್ತೆ, ಹೋಗುತ್ತೆ. ಐ ಡೋಂಟ್ ಕೇರ್ ಎಂದು ಟ್ವೀಟ್ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.