Corona Vaccine for Children: ಕರೋನಾ ಸಾಂಕ್ರಾಮಿಕದ ಮಧ್ಯೆ, ಚಿಕ್ಕ ಮಕ್ಕಳ ಸುರಕ್ಷತೆಯ ಬಗ್ಗೆ ಚಿಂತಿತರಾಗಿರುವ ಪೋಷಕರ ಆತಂಕ ಕೊಂಚ ಕಡಿಮೆ ಆಗಲಿದೆ. ಭಾರತದ ಡ್ರಗ್ ಕಂಟ್ರೋಲರ್ ಜನರಲ್ (ಡಿಸಿಜಿಐ) ಮಂಗಳವಾರ 7 ರಿಂದ 11 ವರ್ಷದೊಳಗಿನ ಮಕ್ಕಳಿಗೆ ಕರೋನಾ ಲಸಿಕೆಯನ್ನು ಕೆಲವು ಷರತ್ತುಗಳೊಂದಿಗೆ ಹಾಕಲು ಅನುಮೋದನೆ ನೀಡಿದೆ.
Booster Dose: ದೇಶದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ, ಏಪ್ರಿಲ್ 10 ರಿಂದ, ಬೂಸ್ಟರ್ ಡೋಸ್ ಲಸಿಕಾ ಅಭಿಯಾನ ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ, ಎರಡೂ ದೊಡ್ಡ ಲಸಿಕೆ ಉತ್ಪಾದಕ ಕಂಪನಿಗಳು ಡೋಸ್ನ ಬೆಲೆಯಲ್ಲಿ ಭಾರಿ ಕಡಿತವನ್ನು ಘೋಷಿಸಿವೆ.
Corona Vaccine: ಕೊರೊನಾ ವೈರಸ್ ವಿರುದ್ಧ ತಯಾರಿಸಲಾದ Covaxin ಮತ್ತು Covishield ಅನ್ನು ನಿಮ್ಮ ಸ್ಥಳೀಯ ಮೆಡಿಕಲ್ ಸ್ಟೋರ್ನಲ್ಲಿ ಶೀಘ್ರದಲ್ಲೇ ಮಾರಾಟವಾಗುವುದನ್ನು ಕಾಣಬಹುದು. ಈ ನಿಟ್ಟಿನಲ್ಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ಇತ್ತೀಚೆಗೆ, ಕೇರಳ, ರಾಜಸ್ಥಾನ, ಕರ್ನಾಟಕ ಮತ್ತು ಛತ್ತೀಸ್ಗಢವು SARS-CoV-2 ನ ಹೊಸ ರೂಪಾಂತರದ 'ಓಮಿಕ್ರಾನ್' ನ ಬೆದರಿಕೆಯನ್ನು ಗಮನದಲ್ಲಿಟ್ಟುಕೊಂಡು ಬೂಸ್ಟರ್ ಡೋಸ್ಗಳನ್ನು ಅನುಮತಿಸುವ ಬಗ್ಗೆ ನಿರ್ಧರಿಸಲು ಕೇಂದ್ರವನ್ನು ಒತ್ತಾಯಿಸಿವೆ.
Covishield Vaccine Price in India: ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಕೋವಿಶೀಲ್ಡ್ ಲಸಿಕೆಯ ಬೆಲೆಯನ್ನು ಪ್ರಕಟಿಸಿದ್ದು, ರಾಜ್ಯ ಸರ್ಕಾರಗಳಿಗೆ ಪ್ರತಿ ಡೋಸ್ಗೆ 400 ರೂ., ಖಾಸಗಿ ಆಸ್ಪತ್ರೆಗಳಿಗೆ ಪ್ರತಿ ಡೋಸ್ಗೆ 600 ರೂ. ಬೆಲೆ ನಿಗದಿಗೊಳಿಸಿದೆ.
ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಕಾರ್ಯನಿರ್ವಾಹಕ ನಿರ್ದೇಶಕ ಸುರೇಶ್ ಜಾಧವ್ ಅವರ ಪ್ರಕಾರ ಕೋವಿಶೀಲ್ಡ್ ಹೊರತುಪಡಿಸಿ ಕರೋನವೈರಸ್ ವಿರುದ್ಧ ಇನ್ನೂ ನಾಲ್ಕು ಲಸಿಕೆಗಳ ಕೆಲಸವು ಪ್ರಗತಿಯಲ್ಲಿದೆ.
COVID-19 Vaccine Update:ಆಕ್ಸ್ಫರ್ಡ್ -ಅಸ್ಟ್ರಾಜೆನೆಕಾದ ಲಸಿಕೆಯಾಗಿರುವ ಕೋವಿಶೀಲ್ಡ್ ಅನ್ನು ಪುಣೆಯ ಸೀರಮ್ ಸಂಸ್ಥೆಯಲ್ಲಿ ಉತ್ಪಾದಿಸಲಾಗುತ್ತಿದೆ. ವಿಶೇಷವೆಂದರೆ, ಭಾರತದ ಔಷಧ ಮಹಾನಿರ್ದೇಶನಾಲಯ ಭಾನುವಾರ ಕೋವಿ ಶೀಲ್ಡ್ ತುರ್ತು ಬಳಕೆಗೆ ಅನುಮತಿ ನೀಡಿದೆ.
Coronavirus Vaccine Update: ಶೀಘ್ರದಲ್ಲಿಯೇ ಭಾರತ ಸರ್ಕಾರ ಆಕ್ಸ್ಫರ್ಡ್ ಹಾಗೂ ಅಸ್ಟ್ರಾಜೆನಿಕಾ ಅಭಿವೃದ್ಧಿಪಡಿಸಿರುವ ಕೋವಿಶೀಲ್ಡ್ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡುವ ಸಾಧ್ಯತೆ ಇದೆ.
ಅಸಮರ್ಪಕ ಸುರಕ್ಷತೆ ಮತ್ತು ಪರಿಣಾಮಕಾರಿತ್ವದ ಮಾಹಿತಿಯ ಬಗ್ಗೆ ಸೀರಮ್ ಸಂಸ್ಥೆ ಮತ್ತು ಭಾರತ್ ಬಯೋಟೆಕ್ನ ತುರ್ತು ಲಸಿಕೆ ಬಳಕೆಗಾಗಿನ ಪ್ರಸ್ತಾಪಗಳನ್ನು ತೆರವುಗೊಳಿಸಲಾಗಿಲ್ಲ ಎಂದು ಮೂಲಗಳು ಬುಧವಾರ ತಿಳಿಸಿವೆ. ಆದರೆ ಈ ವಿಚಾರವನ್ನು ಅಲ್ಲಗಳೆದಿರುವ ಕೇಂದ್ರ ಆರೋಗ್ಯ ಸಚಿವಾಲಯ ಈ ಸುದ್ದಿಯನ್ನು ಸುಳ್ಳು ಎಂದು ಹೇಳಿದೆ.
ಕೊರೊನಾ ವೈರಸ್ ವ್ಯಾಕ್ಸಿನ್ (Coronavaccine) ತಯಾರಿಕಾ ಕಂಪನಿ ಫೈಜರ್ (Pfizer) ಭಾರತದಲ್ಲಿ ತನ್ನ ವ್ಯಾಕ್ಸಿನ್ ಮಾರಾಟ ಮಾಡಲು ಬಯಸುತ್ತಿದೆ. ಅಷ್ಟೇ ಅಲ್ಲ ಭಾರತೀಯರ ಮೇಲೆ ವ್ಯಾಕ್ಸಿನ್ ನ ಕ್ಲಿನಿಕಲ್ ಟ್ರಯಲ್ ಕೂಡ ನಡೆಸಲು ಬಹಸುತ್ತಿದೆ. ಇದಕ್ಕಾಗಿ ಫೈಜರ್-ಬಯೋಂಟೆಕ್ (Pfizer-BioNTech) ಕಂಪನಿ ಭಾರತದಲ್ಲಿ ಜನರ ಮೇಲೆ ಕ್ಲಿನಿಕಲ್ ಟ್ರಯಲ್ ನಡೆಸಲು ಅನುಮತಿ ಕೋರಿದೆ.
ಅಸ್ಟ್ರಾಜೆನ್ಕಾ ಜೊತೆಗೆ ಆಕ್ಸ್ಫರ್ಡ್ ವಿಶ್ವವಿದ್ಯಾಲಯವು ಅಭಿವೃದ್ಧಿಪಡಿಸುತ್ತಿರುವ ಕೊರೊನಾವೈರಸ್ ಲಸಿಕೆ ಕೋವಿಶೀಲ್ಡ್ ಅನ್ನು ತಯಾರಿಸುತ್ತಿರುವ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ, ಮುಂದಿನ ವಾರ ಭಾರತದಲ್ಲಿ ಪ್ರಾರಂಭವಾಗಲಿರುವ 3 ನೇ ಹಂತದ ಲಸಿಕೆ ಪ್ರಯೋಗಗಳನ್ನು ನಿಲ್ಲಿಸುವುದಾಗಿ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.