ಈ ಕುರಿತಾಗಿ ಪ್ರತಿಕ್ರಿಯಿಸಿದ ಏರ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕ ಕ್ಯಾಂಪ್ಬೆಲ್ ವಿಲ್ಸನ್ "ನಮ್ಮ ಅತಿಥಿಗಳಿಗೆ ಬೆಂಗಳೂರು ಮತ್ತು ಲಂಡನ್ ಗ್ಯಾಟ್ವಿಕ್ ನಡುವೆ ಅನುಕೂಲಕರ, ತಡೆರಹಿತ ವಿಮಾನಗಳನ್ನು ನೀಡಲು ನಾವು ಸಂತೋಷಪಡುತ್ತೇವೆ.
ರಾಷ್ಟ್ರಪತಿ ಭವನದಲ್ಲಿ ಇಂದು (ಮಾ.30) ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಪ್ರತಿಷ್ಠಿತ ಭಾರತ ರತ್ನವನ್ನು ಪ್ರದಾನ ಮಾಡಿದರು.
Air Conditioner Service: ಬಿಸಿಲಿನ ಬೇಗೆಯಿಂದ ಪರಿಹಾರ ಪಡೆಯಲು ಏರ್ ಕಂಡಿಷನರ್ ಅನ್ನು ಬಳಸುತ್ತೇವೆ. ಆದರೆ, ಅದನ್ನು ಕಾಲಕಾಲಕ್ಕೆ ಸರ್ವಿಸ್ ಮಾಡಿಸುವುದು ಕೂಡ ಮುಖ್ಯವಾಗಿದೆ. ಇಲ್ಲದಿದ್ದರೆ, ಹಲವು ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಕೇವಲ ತಾಂತ್ರಿಕ ಸಮಸ್ಯೆ ಮಾತ್ರವಲ್ಲ, ಬಹುತೇಕ ಸಂದರ್ಭಗಳಲ್ಲಿ ಇದು ನಿಮ್ಮ ಪ್ರಾಣಕ್ಕೂ ಕೂಡ ಅಪಾಯ ತಂದೊಡ್ಡಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.