ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕವನ್ನ ಸರ್ಕಾರ ತೆಗೆದುಕೊಳ್ಳುವುದಿಲ್ಲ. ಆಯಾ ಆಸ್ಪತ್ರೆಗಳ ಅಭಿವೃದ್ಧಿಗೆ ಬಳಕೆ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Service Charge: ಇನ್ಮುಂದೆ ಹೋಟೆಲ್ ಹಾಗೂ ರೆಸ್ಟಾರೆಂಟ್ ಗಳಲ್ಲಿ ಗ್ರಾಹಕರು ಸೇವಾ ಶುಲ್ಕ ನೀಡಲು ಸ್ಪಷ್ಟವಾಗಿ ನಿರಾಕರಿಸಬಹುದು. ಇದಕ್ಕೆ ಸಂಬಂಧಿಸಿದಂತೆ ಜೂನ್ 2 ರಂದು ಸರ್ಕಾರ ಮಹತ್ವದ ಸಭೆಯೊಂದನ್ನು ಕರೆದಿದ್ದು, ಈ ಸಭೆಯಲ್ಲಿ ಹೋಟೆಲ್, ರೆಸ್ಟೋರೆಂಟ್ ಉದ್ಯಮಕ್ಕೆ ಸಂಬಂಧಿಸದ ಸಂಘಟನೆಗಳು ಭಾಗಿಯಾಗಲಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.