Guarantee schemes: ರಾಜ್ಯ ಸರ್ಕಾರ ಚುನಾವಣೆ ವೇಳೆ ಘೋಷಣೆ ಮಾಡಿದ್ದಂತೆ ಗ್ಯಾರಂಟಿಗಳನ್ನ ಜಾರಿ ಮಾಡಲು ಸಜ್ಜಾಗಿದೆ. ಈಗಾಗಲೇ ಸರ್ಕಾರದ ಮೊದಲ ಗ್ಯಾರಂಟಿಯಾದ ಶಕ್ತಿಯೋಜನೆ ಜಾರಿಯಾಗಿದ್ದು, ಮಹಿಳೆಯರಿಂದ ಉತ್ತಮ ರೆಸ್ಪಾನ್ಸ್ ಸಿಗ್ತಿದೆ. ಆದ್ರೆ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಆನ್ಲೈನ್ ಅರ್ಜಿ ಸಲ್ಲಿಕೆ ಮಾತ್ರ ಪದೇ ಪದೇ ಮುಂದೂಡ್ತಿರೋದು ಹಲವು ಪ್ರಶ್ನೆಗಳನ್ನು ಮೂಡಿಸಿದೆ.
ಕೊರೋನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕಲಬುರ್ಗಿ ಜಿಲ್ಲೆಯ ಗಡಿಭಾಗ ಆಳಂದ ತಾಲೂಕಿನ ಹೀರೊಳ್ಳಿ ಚೆಕ್ ಪೋಸ್ಟ್ ನಲ್ಲಿ ಹೊರ ರಾಜ್ಯದಿಂದ ಬರುವ ಪ್ರಯಾಣಿಕರಿಂದ ಸೇವಾ ಸಿಂಧು ತಂತ್ರಾಂಶದಲ್ಲಿ ನೋಂದಣಿ ಮಾಡಲು ಹಣ ಪಡೆಯುತ್ತಿರುವ ಆರೋಪದ ಹಿನ್ನೆಲೆಯಲ್ಲಿ ತಡಕಲ್ ಗ್ರಾಮ ಲೆಕ್ಕಾಧಿಕಾರಿ ಮಲ್ಲಿನಾಥ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತು ಮಾಡಿ ಕಲಬುರಗಿ ಸಹಾಯಕ ಆಯುಕ್ತರು ಆದೇಶಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.