Couple caught performing sex acts on crowded Train: ಪ್ರತ್ಯಕ್ಷದರ್ಶಿಗಳು ಜೋಡಿಗಳು ಏನು ಮಾಡುತ್ತಿದ್ದರು ಎಂಬುದನ್ನು ವಿವರಿಸಿದ್ದಾರೆ. ಈ ಬಳಿಕ ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿ ಆ ಜೋಡಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. “ಇಂದು ಪ್ರೇಮಿಗಳ ದಿನ ಎಂದು ನನಗೆ ತಿಳಿದಿದೆ. ಆದರೆ ನಿಮ್ಮ ಸುತ್ತಮುತ್ತಲಿನ ಪ್ರಯಾಣಿಕರನ್ನು ಗೌರವಿಸಿ. ನಿಮ್ಮ ವರ್ತನೆ ಅಸಭ್ಯವಾಗಿದೆ” ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.