Actress Abuse: ಸಿನಿಮಾ ಇಂಡಸ್ಟ್ರಿಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ಅಣುಬವಗಳು ಒಂದೊಂದಾಗಿ ಹೊರಬರುತಿದೆ. ಇದರ ಬೆನ್ನಲ್ಲೆ ಮಲಯಾಳಂ ಚಿತ್ರರಂಗದ ಜನಪ್ರಿಯ ಧಾರಾವಾಹಿ ನಟಿಯೊಬ್ಬರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಇಬ್ಬರು ನಟರ ವಿರುದ್ಧ ವಿಶೇಷ ತನಿಖಾ ಸಮಿತಿಗೆ ದೂರು ನೀಡಿದ್ದಾರೆ.
Shocking News: ಒಂದೇ ವರ್ಷದಲ್ಲಿ ತುಮಕೂರು ಜಿಲ್ಲೆಯಲ್ಲಿ ಬರೊಬ್ಬರಿ 326 ಬಾಲೆಯರು ಮದುವೆಗೂ ಮುನ್ನವೇ ಗರ್ಭಿಣಿಯರಾಗಿದ್ದಾರೆ. ಅದರಲ್ಲಿ ನಾಲ್ವರು ಬಾಲೆಯರು 11 ವರ್ಷದವರು ಅನ್ನೋದು ಮತ್ತಷ್ಟು ಆಘಾತಕಾರಿ ಅಂಶ.
Former CM Yeddyurappa : ಬಿಜೆಪಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪೋಕ್ಸೋ ಪ್ರಕರಣದಡಿ ತನಿಖೆ ನಡೆಯುತ್ತಿದ್ದು, ಕೇಂದ್ರ ತನಿಖಾ ಸಂಸ್ಥೆ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.
Girl Arrested For Sexually Abusing 17 Year Old Boy: ಸಂತ್ರಸ್ತ ಅಪ್ರಾಪ್ತ ಬಾಲಕನನ್ನು ಸೂರತ್ ನಿಂದ ರಕ್ಷಿಸಲಾಗಿದೆ. ಸೂರತ್ ನಲ್ಲಿ ಆರೋಪಿ ಯುವತಿ ಯುವಕನನ್ನು ಬಂಧನದಲ್ಲಿರಿಸಿದ್ದಳು. ತನ್ನ ಜೊತೆಗೆ ವಿವಾಹ ಮಾಡಿಕೊಳ್ಳುವುದಾಗಿ ಯುವತಿ ಆಮೀಷವೊಡ್ಡಿದ್ದಳು ಎಂದು ಬಾಲಕ ಹೇಳಿದ್ದಾನೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಹಣಕಾಸು ಸಚಿವ ಹಾಗೂ ಚಂದ್ರಾಪುರ ಜಿಲ್ಲಾ ಉಸ್ತುವಾರಿ ಸಚಿವ ಸುಧೀರ್ ಮುಂಗಂಟಿವಾರ್ ಈ ಬಗ್ಗೆ ಆಳವಾದ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.
ವಿದ್ಯಾರ್ಥಿಯು ಆ ಶಾಲೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಅಧ್ಯಯನ ನಡೆಸುತ್ತಿದ್ದು, ಶಾಲಾ ನಿರ್ದೇಶಕ ಕಳೆದ ಮೂರು ವರ್ಷಗಳಿಂದ ಸತತವಾಗಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ವಿದ್ಯಾರ್ಥಿಯ ಸಂಬಂಧಿಗಳು ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.