POCSO Case: ಸಹಾಯ ಕೋರಿ ಯಡಿಯೂರಪ್ಪನವರ ನಿವಾಸಕ್ಕೆ ಹೋಗಿದ್ದ ವೇಳೆ ತಮ್ಮ ಪುತ್ರಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದರೆಂದು ಮಹಿಳೆಯೊಬ್ಬರು ಆರೋಪಿಸಿದ್ದರು. ಈ ಸಂಬಂಧ ಲೋಕಸಭಾ ಚುನಾವಣೆಗೂ ಮೊದಲು ಯಡಿಯೂರಪ್ಪನವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿದ್ದರು.
Sexual Harassment Case: ʼರೇಪ್ ಆಗಿದೆಯೋ ಹೇಗೆ ಎಂಬುದನ್ನು ಚೆಕ್ ಮಾಡುವ ನೆಪದಲ್ಲಿ ೧೭ ವರ್ಷದ ಬಾಲಕಿಯನ್ನು ರೂಮಿನಲ್ಲಿ ಕೂಡಿ ಹಾಕಿಕೊಂಡು ಆಕೆಯ ವಕ್ಷಸ್ಥಲ ಹಿಸುಕಿ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರನ್ನು ಬಂಧಿಸಲು ನಿರ್ದೇಶಿಸಬೇಕು" ಎಂದು ರಾಜ್ಯ ಪ್ರಾಸಿಕ್ಯೂಷನ್ ನಗರದ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿದೆ.
Sexual harassment Case: ಪ್ರಕರಣ ಸಂಬಂಧ ಸುದ್ದಿಗಾರರ ಜೊತೆಗೆ ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಯಡಿಯೂರಪ್ಪನವರು ಮಾಜಿ ಮುಖ್ಯಮಂತ್ರಿ. ಹೀಗಾಗಿ ಎಲ್ಲಾ ಆಯಾಮಗಳಿಂದ ತನಿಖೆ ನಡೆಯಲಿದೆ. ದೂರು ನೀಡಿರುವ ಮಹಿಳೆ ಮಾನಸಿಕ ಅಸ್ವಸ್ಥರು ಅಂತಾ ಹೇಳಲಾಗುತ್ತಿದೆ. ಇದೊಂದು ಸೂಕ್ಷ್ಮ ಪ್ರಕರಣವಾಗಿರುವುದಿರಂದ ಸರ್ಕಾರ ಕೂಡ ಗಂಭೀರವಾಗಿ ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.
Sexual Harassment Case: ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಡೊನಾಲ್ಡ್ ಟ್ರಂಪ್ ನನ್ನ ಮೇಲೆ ಬಿದ್ದು ಬಲವಂತವಾಗಿ ನನ್ನನ್ನು ಚುಂಬಿಸಲು ಪ್ರಯತ್ನಿಸಿದ್ದರು ಎಂದು ಜೆಸ್ಸಿಕಾ ಆರೋಪಿಸಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಚಿತ್ರದುರ್ಗ ಜಿಲ್ಲಾ ಸರ್ಜನ್ ಡಾ.ಬಸವರಾಜ್ , ‘ಶ್ರೀಗಳ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ರಸ್ತೆ ಮೂಲಕ ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತದೆ’ ಎಂದು ಹೇಳಿದ್ದಾರೆ.
ಲೈಂಗಿಕ ಕಿರುಕುಳ ಪ್ರಕರಣ ಹಿನ್ನೆಲೆಯಲ್ಲಿ ಮುರುಘಾ ಶರಣರ ಬಂಧನಕ್ಕೆ ಒತ್ತಾಯ ಹೆಚ್ಚಾಗಿದೆ. ಈ ಬಗ್ಗೆ ವಿವಿಧ ಮಠಾಧೀಶರು ಸ್ವಾಮೀಜಿ ಬೆಂಬಲಕ್ಕೆ ನಿಂತಿದ್ದಾರೆ. ಸ್ವಾಮೀಜಿ ಬಂಧನವಾಗ್ತಾರಾ ಅನ್ನೋದು ಕುತೂಹಲ ಮೂಡಿಸಿದೆ.
ಉತ್ತರ ಪ್ರದೇಶ ಕಾನೂನು ವಿದ್ಯಾರ್ಥಿನಿಯ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ ಸ್ವಾಮಿ ಚಿನ್ಮಯಾನಂದ್ ಅವರನ್ನು14 ನ್ಯಾಯಾಂಗ ವಶಕ್ಕೆ ಕಳುಹಿಸಲಾಗಿದೆ. ಇನ್ನೊಂದೆಡೆ ಸುಲಿಗೆ ಆರೋಪದಡಿ ಇತರ ಮೂವರನ್ನು ಸಹ ಬಂಧಿಸಲಾಗಿದೆ ಎಂದು ಮೊರಾದಾಬಾದ್ ಡಿಜಿಪಿ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.