Gautam Gambhir : ಸಂಜೀವ್ ಗೋಯೆಂಕಾ ಕೆಎಲ್ ರಾಹುಲ್ ಅವರನ್ನು ಎಲ್ಲರ ಮುಂದೆ ಬೈಯುವುದು ಯಾರಿಗೂ ಇಷ್ಟವಾಗಿಲ್ಲ. ಈ ಘಟನೆ ಬಳಿಕ ಟೀಂ ಇಂಡಿಯಾ ಆಟಗಾರರು ಕೂಡ ಸಂಜೀವ್ ಗೋಯೆಂಕಾ ಅವರ ನಡೆಯನ್ನು ಪ್ರಶ್ನಿಸುತ್ತಿದ್ದಾರೆ.
Bollywood : ಕಳೆದ ವರ್ಷ ಇಬ್ಬರೂ ಖಾನ್ಗಳು ಬೆಳ್ಳಿತೆರೆಯಲ್ಲಿ ಕಾಣಿಸಿಕೊಂಡಿದ್ದರು. ಆದರೆ ಅಮೀರ್ ಖಾನ್ ಅವರನ್ನು ಅವರ ಅಭಿಮಾನಿಗಳು ಮಿಸ್ ಮಾಡಿಕೊಂಡಿದ್ದಾರೆ. ಆದರೆ ಮತ್ತೊಂದು ದೊಡ್ಡ ಸಿನಿಮಾ ಮೂಲಕ ಈ ವರ್ಷ ಬೆಳ್ಳಿತೆರೆಯಲ್ಲಿ ಸದ್ದು ಮಾಡಲಿದ್ದಾರೆ.
Shah Rukh Khan-AbRam Video: ಬಾಲೀವುಡ್ ನಲ್ಲಿ ಕಿಂಗ್ ಖಾನ್ ಎಂದೇ ಖ್ಯಾತ ಶಾರುಖ್ ಖಾನ್ (Shah Rukh Khan) ಮತ್ತು ಅವರ ಪುತ್ರ ಅಬ್ರಾಮ್ (AbRam) ಅವರ ಕ್ರಿಕೆಟ್ ಅಭ್ಯಾಸದ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ (Social Media) ಭಾರಿ ವೈರಲ್ ಆಗುತ್ತಿದೆ. ಕಿಂಗ್ ಖಾನ್ ಮತ್ತು ಅವರ ಮಗ ಕೆಕೆಆರ್ (KKR) ತಂಡದೊಂದಿಗೆ ಮೈದಾನದಲ್ಲಿ ಬೆವರು ಸುರಿಸುತ್ತಿರುವುದನ್ನು ಇದರಲ್ಲಿ ನೀವು ನೋಡಬಹುದು
Aryan Khan Marriage With Aaradhya Bachchan: ಶಾರುಖ್ ಖಾನ್ ಪುತ್ರ ಆರ್ಯನ್ ಜೊತೆ ಐಶ್ವರ್ಯಾ ರೈ ಬಚ್ಚನ್ ಪುತ್ರಿ ಆರಾಧ್ಯ ಇರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
Shah Rukh Khan life story : ಸಾಧನೆಗೆ ಬಡತನ ಎಂದಿಗೂ ಅಡ್ಡಿ ಬರುವುದಿಲ್ಲ ಎನ್ನುವುದಕ್ಕೆ ನಮ್ಮಲ್ಲಿ ಹಲವು ಜೀವಂತ ನಿದರ್ಶನಗಳಿವೆ. ಸಿನಿ ಲೋಕಕ್ಕೆ ಬಂದರೆ, ಇಲ್ಲಿ ಹಲವಾರು ನಾಯಕರು ಖಾಲಿ ಕೈಯಿಂದ ಬಂದು ಇದೀಗ ಸೂಪರ್ ಸ್ಟಾರ್ ನಟನರಾಗಿ ಮಿಂಚುತ್ತಿದ್ದಾರೆ. ಈ ಪೈಕಿ 50 ರೂ. ಸಂಬಳ ಪಡೆಯುತ್ತಿದ್ದ ನಟ ಇದೀಗ ಬಾಲಿವುಡ್ ಕಿಂಗ್ ಆಗಿ ಮೆರೆಯುತ್ತಿದ್ದಾನೆ.. ಯಾರದು..? ಏನ್ ಕಥೆ..? ಬನ್ನಿ ತಿಳಿಯೋಣ..
IPL 2024 KKR: ಈ ಬಾರಿಯ ಐಪಿಎಲ್ 2024 ರಲ್ಲಿ ಶಾರುಖ್ ಖಾನ್ ಒಡೆತನದ ಕೆಕೆಆರ್ ತಂಡ ಇದುವರೆಗೆ ಒಟ್ಟು ಮೂರು ಪಂದ್ಯಗಳನ್ನು ಆಡಿದ್ದು, ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. (IPL 2024 News In Kannada)
Dadasaheb Phalke Awards 2024: ದೇಶದ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಇದರಲ್ಲಿ 'ಜವಾನ್' ಚಿತ್ರಕ್ಕಾಗಿ ಶಾರುಖ್ ಖಾನ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದಿದ್ದಾರೆ.
Yash Toxic Movie Update : ಸೆಲಿಬ್ರಿಟಿ ಫಿಟ್ನೆಸ್ ಟ್ರೈನರ್ ಪಾನಿಪುರಿ ಕಿಟ್ಟಿ ಅವರ ಹೊಸ ಜಿಮ್ ಉದ್ಘಾಟನೆಗೆ ಆಗಮಿಸಿದ್ದ ನಟ ಯಶ್, ಟಾಕ್ಸಿಕ್ ಸಿನಿಮಾ ಬಗ್ಗೆ ಬಿಗ್ ಅಪ್ಡೇಟ್ ನೀಡಿದ್ದಾರೆ.
Fan Kissed Shah Rukh Khan: ಶಾರುಖ್ ಖಾನ್ ಇತ್ತೀಚೆಗೆ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಅಲ್ಲಿ ಅಭಿಮಾನಿಯೊಬ್ಬರು ಕಿಂಗ್ ಖಾನ್ ಗೆ ಕಿಸ್ ಕೊಟ್ಟಿದ್ದಾರೆ. ಆಗ ಶಾರುಖ್ ನೀಡಿದ ರಿಯಾಕ್ಷನ್ ವೈರಲ್ ಆಗಿದೆ.
Virat Kohli: ತಮ್ಮ ಮಾಂತ್ರಿಕ ಆಟದಿಂದಾಗಿ ಎಲ್ಲರನ್ನೂ ಮಂತ್ರ ಮುಗ್ಧರನ್ನಾಗಿ ಮಾಡಿರುವ ಕ್ರಿಕೆಟ್ ಜಗತ್ತಿನ ಕಿಂಗ್ ವಿರಾಟ್ ಕೊಹ್ಲಿ ಏಷ್ಯಾದ ಅತ್ಯಂತ ಜನಪ್ರಿಯ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ.
Dunki Movie Collection : ಶಾರುಖ್ ಖಾನ್ ಡಂಕಿ ಬಾಕ್ಸ್ ಆಫೀಸ್ನಲ್ಲಿ ದೊಡ್ಡ ಮೊತ್ತ ಕಲೆಕ್ಷನ್ ಮಾಡುತ್ತೆ ಎಂದು ನಿರೀಕ್ಷಿಸಿರಲಿಲ್ಲ ಎಂದು ನಿರ್ದೇಶಕ ರಾಜಕುಮಾರ್ ಹಿರಾನಿ ಬಹಿರಂಗಪಡಿಸಿದ್ದಾರೆ.
Salaar vs Dunki Box Office Collection: ವಿಜಯಬಾಲನ್ ಪ್ರಕಾರ ಡಂಕಿ 300 ಕೋಟಿ ರೂ. ಕ್ಲಬ್ ಸೇರಿದರೆ, ಸಲಾರ್ 500 ಕೋಟಿ ರೂ. ಕ್ಲಬ್ ಸೇರಿದೆ. ಭಾರತ ಸೇರಿದಂತೆ ವಿಶ್ವದಾದ್ಯಂತ ಪ್ರಭಾಸ್ ನಟನೆಯ ಸಲಾರ್ ಸಖತ್ ಕ್ರೇಜ್ ಸೃಷ್ಟಿಸಿದೆ. ಗಲ್ಲಾಪೆಟ್ಟಿಗೆಯಲ್ಲಿ ಸಖತ್ ಸೌಂಡ್ ಮಾಡಿರುವ ಈ ಚಿತ್ರವನ್ನು ಜನರು ಮುಗಿಬಿದ್ದು ನೋಡುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.