Karnataka Shakti Scheme: ಕಳೆದ ಜೂನ್ 11ರಿಂದ ಜುಲೈ 3ರವರೆಗೆ 2,95,18,38,306 ರೂ.ನಷ್ಟು ಉಚಿತ ಟಿಕೆಟ್ಗಳನ್ನು ಮಹಿಳೆಯರಿಗೆ ನೀಡಲಾಗಿದೆ. ಈವರೆಗೆ 10,54,45,047 ಮಹಿಳೆಯರು ಉಚಿತ ಸೌಲಭ್ಯ ಪಡೆದಿದ್ದಾರೆ.
ದುಡ್ಡು ಕೊಡ್ತೀವಿ ಅಕ್ಕಿ ಕೊಡಿ ಅಂದ್ರೆ ಕೇಂದ್ರ ನಿರಾಕರಣೆ ಶಕ್ತಿ ಯೋಜನೆ ಜಾರಿ ಮಾಡಿದ್ದೇವೆ, ಮುಂದೆ ಅಕ್ಕಿ ನೀಡಿದ್ರೆ ಲೋಕಸಭಾ ಎಲೆಕ್ಷನ್ನಲ್ಲಿ ಬಿಜೆಪಿಗೆ ಜನ ವೋಟ್ ಹಾಕೋಲ್ಲ ಹಾಗಾಗಿ ಅಕ್ಕಿ ವಿಷಯದಲ್ಲಿ ಮಲತಾಯಿ ಧೋರಣೆ ಮಾಡ್ತಿದೆ
ಇದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರ ತವರು ಕ್ಷೇತ್ರ. ಇಲ್ಲಿ ಶಾಲೆಗೆ ಶಾಲಾ ಕಾಲೇಜು ವಿದ್ಯಾರ್ಥಿಗಳು ಬಸ್ ಗಾಗಿ ಪ್ರತಿನಿತ್ಯ ನರಕಯಾತನೆ ಅನುಭವಿಸಬೇಕಾಗಿದೆ. ಸರಿಯಾಗಿ ಬಸ್ ಇಲ್ಲದೇ ಇದ್ದ ಬಸ್ ಗಳಲ್ಲಿ ಮಹಿಳೆಯರೇ ತುಂಬಿ ತುಳುಕುವುದರಿಂದ ವಿದ್ಯಾರ್ಥಿಗಳು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ.
ಮಹಿಳೆಯರಿಗೆ ಫ್ರೀ ಬಸ್ ಎಫೆಕ್ಟ್.. ಪುಣ್ಯಕ್ಷೇತ್ರಗಳು ಫುಲ್ ರಶ್ ಸೀಟ್ಗಾಗಿ ಬಸ್ ಕಿಟಕಿಯೊಳಗೆ ನುಗ್ಗುತ್ತಿರುವ ಮಹಿಳೆಯರು..! ದಾವಣಗೆರೆ ಉಕ್ಕಡಗಾತ್ರಿಯ ಅಜ್ಜಯ್ಯನ ದೇವಸ್ಥಾನ ಫುಲ್ ಉಚಿತ ಬಸ್ ಸೀಟ್ಗಾಗಿ ಮಹಿಳೆಯರ ನೂಕುನುಗ್ಗಲು..!
Shakti Scheme In Karnataka: ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದ ಹಿನ್ನಲೆಯಲ್ಲಿ ಎಲ್ಲೆಡೆ ಪ್ರವಾಸಿ ತಾಣಗಳು ಭರ್ತಿಯಾಗುತ್ತಿವೆ. ಇದೀಗ ಪುರುಷ ಪ್ರಯಾಣಿಕರೊಬ್ಬರು ಕಾಂಗ್ರೆಸ್ ಸರ್ಕಾರದ ವಿರುದ್ದ ಅಕ್ರೋಶ ಹೊರ ಹಾಕಿರುವ ವಿಡೀಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಹಿಳೆಯರು ಕೆಎಸ್ಆರ್ಟಿಸಿ ಬಸ್ ಗಳತ್ತ ಹೆಚ್ಚಾಗಿ ಮುಖ ಮಾಡುತ್ತಿದ್ದು, ಅವರೊಂದಿಗೆ ಪುರಷರು ಕೂಡ ಹೋಗುತ್ತಿದ್ದಾರೆ. ಹೀಗಾಗಿ, ಖಾಸಗಿ ಬಸ್ ಗಳ ಮೇಲೆ ಭಾರಿ ಹೊಡೆತ ಬಿದ್ದಂತಾಗಿದೆ. ಇನ್ನು, ದಾವಣಗೆರೆಯ ಖಾಸಗಿ ಬಸ್ ನಿಲ್ದಾಣದಲ್ಲಿ ಮಹಿಳೆಯರ ಸಂಖ್ಯೆ ಕೂಡ ತೀರಾ ಕಡಿಮೆಯಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ರಿಂದ ಉದ್ಘಾಟನೆ ಮಹಿಳೆಯರಿಗೆ ಟಿಕೆಟ್ ನೀಡುವ ಮೂಲಕ ಉದ್ಘಾಟನೆಗೆ ತಯಾರಿ ರಾಯಚೂರು ನಗರ ಕೇಂದ್ರ ಬಸ್ ನಿಲ್ದಾಣದಲ್ಲಿ ಶಕ್ತಿ ಕಾರ್ಯಕ್ರಮ. ರಾಯಚೂರು, ನಗರ ಕೇಂದ್ರ ಬಸ್ ನಿಲ್ದಾಣ, ಶಕ್ತಿ ಕಾರ್ಯಕ್ರಮ, ಜೀ ಕನ್ನಡ ನ್ಯೂಸ್,
ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಎಂ.ಸಿ.ಸುಧಾಕರ್ ಚಾಲನೆ ಮಧ್ಯಾಹ್ನ 12.30ಕ್ಕೆ ನಗರದ ಬಸ್ ನಿಲ್ದಾಣದಲ್ಲಿ ಚಾಲನೆ ಉನ್ನತ ಶಿಕ್ಷಣ ಸಚಿವರಿಗೆ ಶಾಸಕ ಪ್ರದೀಪ್ ಈಶ್ವರ್ ಸಾಥ್ ಯೋಜನೆ ಜಾರಿಗೆ ಡಿಪೋ ಬಳಿ ಸರ್ಕಾರಿ ಬಸ್ಗಳಿಗೆ ಸಿಂಗಾರ ನಗರದ ಬಸ್ ನಿಲ್ದಾಣದಲ್ಲಿ ನಡೆಯಲಿರುವ ಕಾರ್ಯಕ್ರಮ
ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಎಂ.ಸಿ.ಸುಧಾಕರ್ ಚಾಲನೆ ಮಧ್ಯಾಹ್ನ 12.30ಕ್ಕೆ ನಗರದ ಬಸ್ ನಿಲ್ದಾಣದಲ್ಲಿ ಚಾಲನೆ ಉನ್ನತ ಶಿಕ್ಷಣ ಸಚಿವರಿಗೆ ಶಾಸಕ ಪ್ರದೀಪ್ ಈಶ್ವರ್ ಸಾಥ್ ಯೋಜನೆ ಜಾರಿಗೆ ಡಿಪೋ ಬಳಿ ಸರ್ಕಾರಿ ಬಸ್ಗಳಿಗೆ ಸಿಂಗಾರ ನಗರದ ಬಸ್ ನಿಲ್ದಾಣದಲ್ಲಿ ನಡೆಯಲಿರುವ ಕಾರ್ಯಕ್ರಮ
Shakti Scheme: ಚುನಾವಣೆ ಸಂದರ್ಭದಲ್ಲಿ ಪಂಚ ಗ್ಯಾರಂಟಿಗಳ ಪೈಕಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯಾದ "ಶಕ್ತಿ"ಗೆ ಅಧಿಕೃತ ಚಾಲನೆ ಇಂದು ದೊರಕಿತು, ಹಾಗೂ ಸ್ಮಾರ್ಟ್ ಕಾರ್ಡ್ ಗೆ ಶುಲ್ಕ ಇಲ್ಲ ಎಂದು ಘೋಷಣೆ ಮಾಡಲಾಯಿತು.
ಕರ್ನಾಟಕದ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಇಡಿ ದೇಶದ ಗಮನವನ್ನೇ ಸೆಳೆದಿದೆ.ಅದರಲ್ಲೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯಾಗಿರುವ ಶಕ್ತಿ ಅತ್ಯಂತ ನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿದೆ. ಇದೇ ಭಾನುವಾರದಂದು ಈ ಯೋಜನೆಗೆ ಚಾಲನೆ ಸಿಗಲಿದೆ. ಕಾಂಗ್ರೆಸ್ ಗ್ಯಾರಂಟಿಗಳಿಗೆ ಇದೀಗ ವಿಭಿನ್ನವಾಗಿ ಚಾಲನೆ ನೀಡಲು ಸಿಎಂ ಸಿದ್ದರಾಮಯ್ಯ ಸ್ವತಃ ಬಸ್ನ ಕಂಡಕ್ಟರ್ ಆಗಲಿದ್ದಾರೆ. ಈ ಕುರಿತು ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ.
CM Siddaramaiah: ರಾಜ್ಯದ ಎಲ್ಲ ಮಹಿಳೆಯರಿಗೆ ವೋಲ್ವೋ, ಎಸಿ ಬಸ್ ಬಿಟ್ಟು ಇತರೆ ಬಸ್ಗಳಲ್ಲಿ ಉಚಿತ ಪ್ರಯಾಣ. ರಾಜ್ಯದ ಒಳಗೆ ಮಾತ್ರ, ಬೇರೆ ರಾಜ್ಯಗಳಿಗೆ ಹೋದ್ರೆ ಇಲ್ಲ. ಹೊರ ರಾಜ್ಯಕ್ಕೆ ಹೋಗುವವರು ರಾಜ್ಯದ ಗಡಿ ವರೆಗೆ ಹೋಗಿ ನಂತರ ಟಿಕೆಟ್ ತೆಗೆದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.