Shani-Chandra Yuti: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶನಿ ಗ್ರಹ ಕೂಡ ಕುಂಭ ರಾಶಿಯಲ್ಲಿ ಕುಳಿತಿದ್ದಾನೆ. ಕುಂಭ ರಾಶಿಯಲ್ಲಿ ಶನಿ ಮತ್ತು ಚಂದ್ರನ ಸಂಯೋಗದಿಂದ ವಿಷ ಯೋಗವು ಉಂಟಾಗಲಿದೆ. ಆದರೆ ಕೆಲವೊಂದು ರಾಶಿಗಳು ಎಚ್ಚರ ವಹಿಸುವ ಮೂಲಕ ತಮ್ಮ ಕಾರ್ಯ ಸಿದ್ಧಿ ಮಾಡಿಕೊಳ್ಳಬಹುದು.
Shani-Chandra Vishayoga: ಜ್ಯೋತಿಷ್ಯದಲ್ಲಿ ಶನಿಯನ್ನು ಬಹಳ ಮುಖ್ಯವಾದ ಗ್ರಹವೆಂದು ಪರಿಗಣಿಸಲಾಗುತ್ತದೆ. ಇದು ನಿಧಾನ ವೇಗದಲ್ಲಿ ಚಲಿಸುವ ಏಕೈಕ ಗ್ರಹವಾಗಿದ್ದು, ಒಂದು ರಾಶಿಯಿಂದ ಇನ್ನೊಂದಕ್ಕೆ ಚಲಿಸಲು ಎರಡೂವರೆ ವರ್ಷಗಳು ಬೇಕಾಗುತ್ತದೆ. ಜನವರಿ 17 ರಂದು, ಶನಿಯು ತನ್ನದೇ ಆದ ಕುಂಭ ರಾಶಿಯನ್ನು ಪ್ರವೇಶಿಸಿದ್ದು, ಇದೀಗ ಅದೇ ರಾಶಿಯಲ್ಲಿ ನೆಲೆಸಿದ್ದಾನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.