Follow these 5 simple steps to be blessed by Shani: ಶನಿದೇವರನ್ನು ಸುಲಭವಾಗಿ ಒಲಿಸಿಕೊಳ್ಳಲು ಬಡವರ, ವೃದ್ಧರ ಸೇವೆ ಮಾಡಬೇಕು. ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಕೈಲಾದಷ್ಟು ದಾನ-ಧರ್ಮ ಮಾಡಬೇಕು. ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳುವುದು ಸಹ ಶನಿ ದೇವರನ್ನು ಒಲಿಸಿಕೊಳ್ಳಲು ಇರುವ ಮತ್ತೊಂದು ಮಾರ್ಗವಾಗಿದೆ.
Shani Upay: ಶನಿದೇವನನ್ನು ನ್ಯಾಯ ದಯಪಾಲಿಸುವ ದೇವ ಎಂದು ಗುರುತಿಸಲಾಗುತ್ತದೆ. ಶನಿದೇವ ವ್ಯಕ್ತಿಗಳಿಗೆ ಅವರವರ ಕರ್ಮಗಳಿಗೆ ಅನುಗುಣವಾಗಿ ಫಲ ನೀಡುತ್ತಾನೆ ಎನ್ನಲಾಗುತ್ತದೆ. ಶಾಸ್ತ್ರಗಳ ಪ್ರಕಾರ ಶನಿದೇವ ಯಾರೊಬ್ಬರ ಮೇಲೆ ಮುನಿಸಿಕೊಂಡರೆ, ಆ ವ್ಯಕ್ತಿಯ ಜೀವನವೇ ಹಾಳಾಗುತ್ತದೆ ಎನ್ನಲಾಗುತ್ತದೆ.
New year 2023 : ಈ ವರ್ಷ 2022 ರ ಕೊನೆಯ ದಿನವು ಡಿಸೆಂಬರ್ 31 ರ ಶನಿವಾರದಂದು ಬೀಳುತ್ತಿದೆ. ವರ್ಷದ ಕೊನೆಯ ದಿನದಂದು, ಪ್ರತಿಯೊಬ್ಬರೂ ತಮ್ಮ ಹೊಸ ವರ್ಷದ ಆರಂಭವು ಉತ್ತಮವಾಗಿರಲು ಕೆಲವು ಕ್ರಮಗಳನ್ನು ಕೈಗೊಳ್ಳಲು ಬಯಸುತ್ತಾರೆ. ಶನಿವಾರ ವರ್ಷದ ಕೊನೆಯ ದಿನವಾಗಿರುವುದರಿಂದ ಭಕ್ತರಿಗೆ ಶನಿದೇವನ ಆಶೀರ್ವಾದ ಪಡೆಯಲು ಮತ್ತು ಆತನನ್ನು ಪ್ರಸನ್ನಗೊಳಿಸಲು ಅಗಾಧವಾದ ಅವಕಾಶ ಸಿಗುತ್ತಿದೆ.
ಶನಿದೇವನನ್ನು ನ್ಯಾಯದ ದೇವರು ಎಂದು ಪರಿಗಣಿಸಲಾಗುತ್ತದೆ. ಪ್ರತಿಯೊಬ್ಬರೂ ಶನಿಯ ಕ್ರೂರ ದೃಷ್ಟಿ ತಮ್ಮ ಮೇಲೆ ಬೀಳಬಾರದು ಎಂದು ಬಯಸುತ್ತಾರೆ. ಹೀಗಾಗಿ ಜನರು ವಿವಿಧ ಪರಿಹಾರ ಕ್ರಮಗಳನ್ನು ಮಾಡುತ್ತಾರೆ.
Shani Upay: ಶನಿದೇವನನ್ನು ನ್ಯಾಯ ದಯಪಾಲಿಸುವ ದೇವ ಎಂದು ಗುರುತಿಸಲಾಗುತ್ತದೆ. ಶನಿದೇವ ವ್ಯಕ್ತಿಗಳಿಗೆ ಅವರವರ ಕರ್ಮಗಳಿಗೆ ಅನುಗುಣವಾಗಿ ಫಲ ನೀಡುತ್ತಾನೆ ಎನ್ನಲಾಗುತ್ತದೆ. ಶಾಸ್ತ್ರಗಳ ಪ್ರಕಾರ ಶನಿದೇವ ಯಾರೊಬ್ಬರ ಮೇಲೆ ಮುನಿಸಿಕೊಂಡರೆ, ಆ ವ್ಯಕ್ತಿಯ ಜೀವನವೇ ಹಾಳಾಗುತ್ತದೆ ಎನ್ನಲಾಗುತ್ತದೆ.
ಶನಿ ದೇವನನ್ನು ನ್ಯಾಯದ ದೇವರು ಎಂದು ನಂಬಲಾಗಿದೆ. ಕರ್ಮಗಳಿಗೆ ತಕ್ಕ ಫಲ ನೀಡುವ ಈತನನ್ನು ನ್ಯಾಯದ ದೇವರು ಎಂತಲೂ ಕರೆಯಲಾಗುತ್ತದೆ. ಪ್ರತಿಯೊಬ್ಬರೂ ಸಹ ಶನಿಯ ವಕ್ರದೃಷ್ಟಿ ನಮ್ಮ ಮೇಲೆ ಬೀಳದಿರಲಿ ಎಂದು ಬಯಸುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ ಶನಿದೇವನನ್ನು ಪೂಜಿಸುವಾಗ ಕೆಲವು ವಿಷಯಗಳ ಬಗ್ಗೆ ನಿಗಾವಹಿಸುವುದು ಬಹಳ ಮುಖ್ಯ. ಇಲ್ಲದಿದ್ದರೆ ಜೀವನದಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ.
Shani Dev Ashubh Sanket: ಜಾತಕದಲ್ಲಿ ಶನಿಯ ಸ್ಥಾನ ಪಲ್ಲಟವಾದಾಗ, ನಕಾರಾತ್ಮಕ ಹಾಗೂ ಸಕಾರಾತ್ಮಕ ಎರಡೂ ಫಲಿತಾಂಶಗಳು ಪ್ರಾಪ್ತಿಯಾಗುತ್ತವೆ. ಶನಿ ಅಶುಭಾವಾಗಿರುವಾಗ ಯಾವ ಸಂಕೇತಗಳು ಸಿಗುತ್ತವೆ ತಿಳಿದುಕೊಳ್ಳೋಣ ಬನ್ನಿ,
By accepting cookies, you agree to the storing of cookies on your device to enhance site navigation, analyze site usage, and assist in our marketing efforts.