Shani Jayanthi: ಸೂರ್ಯೋದಯಕ್ಕೆ ಮುಂಚೆ ಎದ್ದು ಸ್ನಾನ ಮಾಡಿ. ಸ್ನಾನಕ್ಕೂ ಮುನ್ನ ಎಣ್ಣೆ ಮಸಾಜ್ ಮಾಡಬಹುದು.ಇದರ ನಂತರ ಹನುಮಾನ್ ಚಾಲೀಸಾ ಪಠಿಸಿ. ಹನುಮಂತನನ್ನು ಪೂಜಿಸುವವರಿಗೆ ಶನಿದೇವನು ಎಂದಿಗೂ ತೊಂದರೆ ಕೊಡುವುದಿಲ್ಲ. ಹನುಮಾನ್ ಜೀ ಕೃಪೆಯಿಂದ ನಿಮ್ಮ ಎಲ್ಲಾ ತೊಂದರೆಗಳು ಕ್ರಮೇಣ ಕೊನೆಗೊಳ್ಳುತ್ತವೆ.
Shani Jayanti Positive Impact On Zodiac Signs: ಹಿಂದೂ ಧರ್ಮ ಮತ್ತು ಧರ್ಮಗ್ರಂಥಗಳಲ್ಲಿ ಶನಿ ದೇವನನ್ನು ಕರ್ಮ ಫಲದಾತ ಮತ್ತು ನ್ಯಾಯದ ದೇವರು ಎಂದು ಕರೆಯಲಾಗುತ್ತದೆ. ಶನಿದೇವನು ಕೆಲ ರಾಶಿಯವರಿಗೆ ಅವರ ಕಾರ್ಯಗಳಿಗೆ ಅನುಗುಣವಾಗಿ ಫಲವನ್ನು ನೀಡುತ್ತಾನೆ. ಒಂದು ವೇಳೆ ಶನಿದೇವನು ದಯೆ ತೋರಿದರೆ, ಅಂತಹವರು ದುಪ್ಪಟ್ಟು ಪ್ರಗತು ಸಾಧಿಸುತ್ತಾರೆ ಎಂದು ಹೇಳಲಾಗುತ್ತದೆ. ಇನ್ನು ಮೇ 19 ರಂದು ಶನಿ ಜಯಂತಿಯನ್ನು ಆಚರಿಸಲಾಗುತ್ತಿದ್ದು, ಈ ದಿನವು 3 ರಾಶಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.