Shani Vakri 2023: ಪ್ರಸ್ತುತ ತನ್ನದೇ ಆದ ಕುಂಭ ರಾಶಿಯಲ್ಲಿರುವ ನ್ಯಾಯದ ದೇವರು ಶನಿಯು ನವೆಂಬರ್ 3, 2023ರವರೆಗೆ ಹಿಮ್ಮುಖವಾಗಿ ಸಂಚರಿಸಲಿದ್ದಾನೆ. ಈ ಸಮಯದಲ್ಲಿ ಶನಿ ದೇವನು ಕೆಲವು ರಾಶಿಯವರ ಮೇಲೆ ವಿಶೇಷ ಆಶೀರ್ವಾದವನ್ನು ಸುರಿಸಲಿದ್ದಾನೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯೋಣ...
Shani Favorite Zodiac Signs: ಪ್ರತಿಯೊಬ್ಬರಿಗೂ ಅವರ ಕೆಲಸಗಳಿಗೆ ಪಾಪ-ಪುಣ್ಯಗಳಿಗೆ ತಕ್ಕಂತೆ ಫಲವನ್ನು ನೀಡುವ ಕರ್ಮಫಲ ದಾತ ಶನಿ ದೇವನು ಮೂರು ರಾಶಿಯವರ ಮೇಲೆ ಸದಾ ಕೃಪೆಯನ್ನು ತೋರುತ್ತಾನೆ ಎಂದು ಹೇಳಲಾಗುತ್ತದೆ. ಹಾಗಿದ್ದರೆ, ಯಾವ ರಾಶಿಯವರ ಮೇಲೆ ಶನಿದೇವನ ಕೃಪಾಕಟಾಕ್ಷ ಇರುತ್ತದೆ ಎಂದು ತಿಳಿಯಿರಿ.
Shani Gochar 2023: ಹೊಸ ವರ್ಷದ ಮೊದಲ ತಿಂಗಳಿನಲ್ಲಿ ಕರ್ಮಫಲದಾತ ಶನಿ ಮಹಾತ್ಮನು ತನ್ನ ರಾಶಿಚಕ್ರವನ್ನು ಬದಲಾಯಿಸಲಿದ್ದಾನೆ. ವೈದಿಕ ಜ್ಯೋತಿಷ್ಯದ ಪ್ರಕಾರ, ಜನವರಿ 17ರಂದು ಶನಿಯ ಮಹಾ ಗೋಚಾರದಿಂದ ಅತ್ಯಂತ ಮಂಗಳಕರ ಶಶ ಮಹಾಪುರುಷ ರಾಜಯೋಗ ನಿರ್ಮಾಣವಾಗಲಿದೆ. ಇದು ಎಲ್ಲಾ ರಾಶಿಯವರ ಮೇಲೆ ಪರಿಣಾಮ ಬೀರುತ್ತದೆ ಆದರೂ, ಮೂರು ರಾಶಿಯವರಿಗೆ ಭಾರೀ ಅದೃಷ್ಟವನ್ನು ಕರುಣಿಸಲಿದ್ದು ಈ ರಾಶಿಯವರ ಪ್ರತಿ ಆಸೆಯೂ ಈಡೇರಲಿದೆ ಎಂದು ಹೇಳಲಾಗುತ್ತಿದೆ.
Shani Gochar 2023: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ನಿರ್ದಿಷ್ಟ ಸಮಯದಲ್ಲಿ ಪ್ರತಿ ಗ್ರಹಗಳು ತಮ್ಮ ರಾಶಿಚಕ್ರವನ್ನು ಬದಲಾಯಿಸುತ್ತವೆ. ನ್ಯಾಯದ ದೇವರು, ಕರ್ಮಗಳಿಗೆ ತಕ್ಕ ಫಲ ನೀಡುವ ಶನಿ ಮಹಾತ್ಮ ಕೂಡ ನಿಗದಿತ ಸಮಯದಲ್ಲಿ ರಾಶಿಯನ್ನು ಬದಲಾಯಿಸುತ್ತಾನೆ. 2023ರಲ್ಲಿ ಶನಿ ಮೂರು ದಶಕಗಳ ಬಳಿಕ ಕುಂಭ ರಾಶಿಯನ್ನು ಪ್ರವೇಶಿಲಿದ್ದಾನೆ. ಈ ಸಮಯದಲ್ಲಿ ಕೆಲವು ರಾಶಿಯ ಜನರು ಶನಿಯ ವಿಶೇಷ ಕೃಪೆಗೆ ಪಾತ್ರರಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
Shani Deva: ನ್ಯಾಯದ ದೇವರು, ಕರ್ಮಕ್ಕೆ ತಕ್ಕ ಪ್ರತಿಫಲ ನೀಡುವವನು ಎಂದು ಬಣ್ಣಿಸಲ್ಪಡುವ ಶನಿ ದೇವನು ಹೊಸ ವರ್ಷದ ಮೊದಲ 16 ದಿನಗಳು ಕೆಲವು ರಾಶಿಯವರಿಗೆ ದಯೆ ತೋರಲಿದ್ದಾನೆ. ಶನಿ ದೇವನ ಕೃಪಾಕಟಾಕ್ಷದಿಂದ ಜನವರಿ 16ರವರೆಗೆ ಕೆಲವು ರಾಶಿಯ ಜನರು ಲಕ್ಶಾಧಿಪತಿಯಾಗುವ ಯೋಗವನ್ನು ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯೋಣ...
Shani dev Prasanna Upay: ಇಂದು ಶನಿವಾರ, ನೀವು ಶನಿ ದೇವರನ್ನು ಮೆಚ್ಚಿಸಲು ಬಯಸಿದರೆ, ಇದಕ್ಕಾಗಿ ಕೆಲವು ವಿಶೇಷ ಪರಿಹಾರಗಳಿವೆ. ಈ ಪರಿಹಾರಗಳನ್ನು ಅಳವಡಿಸಿಕೊಳ್ಳುವ ಮೂಲಕ, ನೀವು ಜೀವನದ ಎಲ್ಲಾ ತೊಂದರೆಗಳನ್ನು ತೊಡೆದುಹಾಕಬಹುದು. ಜೊತೆಗೆ ಶನಿ ದೇವನ ಕೃಪೆಗೂ ಪಾತ್ರರಾಗಬಹುದು.
ಕುಂಭ ರಾಶಿಯಲ್ಲಿ ಶನಿಯ ಪ್ರವೇಶ: ಈ ತಿಂಗಳಾಂತ್ಯಕ್ಕೆ ಕರ್ಮಫಲದಾತ ಶನಿ ದೇವನು ರಾಶಿಯನ್ನು ಬದಲಾಯಿಸುತ್ತಿದ್ದಾನೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಸಮಯವು ಕೆಲವು ರಾಶಿಯವರ ಜೀವನದಲ್ಲಿ ಅದೃಷ್ಟದ ಬಾಗಿಲನ್ನು ತೆರೆಯಲಿದೆ. ಅಂತಹ ರಾಶಿಗಳು ಯಾವುವು ಎಂದು ತಿಳಿಯೋಣ.
ಜ್ಯೋತಿಷ್ಯದಲ್ಲಿ, ಶನಿದೇವನನ್ನು ಕರ್ಮ ಫಲ ದಾತ ಎಂದು ಕರೆಯಲಾಗುತ್ತದೆ. ಏಪ್ರಿಲ್ 29 ರಂದು ಶನಿದೇವನು ರಾಶಿಚಕ್ರವನ್ನು ಬದಲಾಯಿಸಲಿದ್ದಾನೆ. ಶನಿಯ ಈ ಬದಲಾವಣೆಯಿಂದ ಕೆಲವು ರಾಶಿಯವರ ಜೀವನದಲ್ಲಿ ವಿಶೇಷ ಬದಲಾವಣೆ ಉಂಟಾಗುತ್ತದೆ ಎಂದು ನಂಬಲಾಗಿದೆ.
Shani Gochar: ಜ್ಯೋತಿಷ್ಯಶಾಸ್ತ್ರದ ಪ್ರಕಾರ, 30 ವರ್ಷಗಳ ನಂತರ ಶನಿದೇವನು ತನ್ನದೇ ಆದ ಕುಂಭ ರಾಶಿಯನ್ನು ಪ್ರವೇಶಿಸಲಿದ್ದಾನೆ. ಶನಿಯ ಈ ರಾಶಿ ಬದಲಾವಣೆಯು ಏಪ್ರಿಲ್ 29 ರಂದು ನಡೆಯಲಿದೆ. ಕೆಲವು ರಾಶಿಚಕ್ರ ಚಿಹ್ನೆಗಳಿಗೆ ಇದು ತುಂಬಾ ಮಂಗಳಕರವೆಂದು ಪರಿಗಣಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.