Shanvi Srivastava health : 2013 ರಲ್ಲಿ ಅಡ್ಡಾ ಎಂಬ ಕನ್ನಡ ಸಿನಿಮಾದ ಮೂಲಕ ಸ್ಯಾಂಡಲ್ವುಡ್ ಎಂಟ್ರಿ ಕೊಟ್ಟ ನಟಿ ಸಾನ್ವಿ ಶ್ರೀವಾಸ್ತವ್ ಇತ್ತೀಚಿಗೆ ಹೆಚ್ಚಾಗಿ ಸಿನಿಮಾಗಳಲ್ಲಿ ಕಾಣಿಸುತ್ತಿಲ್ಲ.. ಇದೀಗ ಇದಕ್ಕೆ ಕಾರಣವನ್ನು ಬಹಿರಂಗ ಪಡಿಸಿರುವ ಸುಂದರಿಯ ಹೇಳಿಕೆ ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.