Sonakshi Sinha Zaheer Iqbal: ಸೋನಾಕ್ಷಿ ಸಿನ್ಹಾ ಕಳೆದ ಒಂದು ತಿಂಗಳಿಂದ ನಿರಂತರವಾಗಿ ಸುದ್ದಿಯಲ್ಲಿದ್ದಾರೆ. ಅವರ ವೈಯಕ್ತಿಕ ಮತ್ತು ವೃತ್ತಿಪರ ಜೀವನ ಎರಡರಲ್ಲೂ ಸೋನಾಕ್ಷಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಸೋನಾಕ್ಷಿ ಮದುವೆಯ ನಂತರ ಮೊದಲ ಬಾರಿಗೆ ರ್ಯಾಂಪ್ ವಾಕ್ ಮಾಡುವ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದರು. ಕೂಲ್ ಸ್ಟೈಲ್ ನಲ್ಲಿ ರ್ಯಾಂಪ್ ವಾಕ್ ಮಾಡಿದ್ದು ಕಂಡುಬಂತು. ಇದೆಲ್ಲದರ ನಡುವೆ ಸೋನಾಕ್ಷಿ ಜಹೀರ್ ಇಕ್ಬಾಲ್ ಜೊತೆಗಿನ ಮದುವೆಯ ದಿನವನ್ನು ನೆನಪಿಸಿಕೊಂಡಿದ್ದಾರೆ. ತನ್ನ ಇತ್ತೀಚಿನ ಸಂದರ್ಶನದಲ್ಲಿ ತನ್ನ ತಾಯಿಯ ಸೀರೆಯನ್ನು ಮದುವೆಯ ದಿನ ಏಕೆ ಧರಿಸಿದ್ದರು ಎನ್ನುವ ಸತ್ಯವನ್ನು ಬಿಚ್ಚಿಟ್ಟಿದ್ದಾರೆ.
Mumtaz: ಚಿಕ್ಕ ವಯಸ್ಸಿನಲ್ಲೇ ಬಾಲ ಕಲಾವಿದೆಯಾಗಿ ಸಿನಿಮಾ ಜಗತ್ತಿಗೆ ಕಾಲಿಟ್ಟ ಪ್ರತಿಭಾವಂತ ನಟಿ ಮುಮ್ತಾಜ್. ಧರ್ಮೇಂದ್ರ, ಶತ್ರುಘ್ನ ಸಿನ್ಹಾ, ರಾಜೇಶ್ ಖನ್ನಾ ಮತ್ತು ದೇವಾನಂದ್ ಅವರೊಂದಿಗೆ ತೆರೆ ಹಂಚಿಕೊಂಡ ಈ ನಟಿಯ ಜೊತೆ ಒಂದು ಕಾಲದಲ್ಲಿ ಕೆಲಸ ಮಾಡಲು ಯಾವುದೇ ನಾಯಕ ಸಿದ್ಧರಿರಲಿಲ್ಲ. 1967 ರಲ್ಲಿ, ದಿಲೀಪ್ ಕುಮಾರ್ ಅವರ ಬೆಂಬಲವನ್ನು ಪಡೆದ ನಂತರ ಈ ನಟಿಯ ಅದೃಷ್ಟವು ಉಜ್ವಲವಾಯಿತು.
Sonakshi Sinha Pregnant : ಬಾಲಿವುಡ್ ಬೆಡಗಿ ಸೋನಾಕ್ಷಿ ಸಿನ್ಹಾ ಇತ್ತೀಚೆಗಷ್ಟೇ ನಟ ಜಹೀರ್ ಇಕ್ಬಾಲ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಇತ್ತೀಚಿಗೆ ಸೋನಾಕ್ಷಿ ಗಂಡನ ಜೊತೆ ಆಸ್ಪತ್ರೆಯಲ್ಲಿ ಕಂಡ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಚಿತ್ರ ವಿಚಿತ್ರ ಸುದ್ದಿಗಳು ಹುಟ್ಟಿಕೊಳ್ಳಲು ಕಾರಣವಾಗಿದೆ.. ಈ ಕುರಿತು ಇಂಟ್ರಸ್ಟಿಂಗ್ ಸುದ್ದಿ ಇಲ್ಲಿದೆ..
Reena Roy: ರೀನಾ ರಾಯ್ ಅವರ ಹೆಸರು ಮೊದಲು ಬಾಲಿವುಡ್ ನಟ ಶತ್ರುಘ್ನ ಸಿನ್ಹಾ ಜೊತೆ ತಳುಕು ಹಾಕಿಕೊಂಡಿತ್ತು. ಇಬ್ಬರೂ ಕೂಡ 7 ವರ್ಷಗಳ ಕಾಲ ಪರಸ್ಪರ ಡೇಟಿಂಗ್ ಮಾಡುತ್ತಿದ್ದರು. ಸುದ್ದಿ ಪ್ರಕಾರ, ಇಬ್ಬರೂ ಪರಸ್ಪರ ಮದುವೆಯಾಗಲು ಬಯಸಿದ್ದರು ಆದರೆ ಶತ್ರುಘ್ನ ಪೂನಂ ಅವರನ್ನು ವಿವಾಹವಾದರು. ಹಾಗಾಗಿ ಇಬ್ಬರೂ ಶಾಶ್ವತವಾಗಿ ಬೇರ್ಪಟ್ಟರು.
Shatrughan Sinha Relationship: ಶತ್ರುಘ್ನ ಸಿನ್ಹಾ ಪತ್ನಿ ಪೂನಂ ಸಿನ್ಹಾ ತನ್ನ ಪತಿಯ ವಿವಾಹೇತರ ಸಂಬಂಧದ ಬಗ್ಗೆ ತಿಳಿದ ನಂತರವೂ ಯಾವಾಗಲೂ ಮೌನವಾಗಿದ್ದಳು. ಪೂನಂ ಸಿನ್ಹಾರ ಈ ಮೌನವು ಶತ್ರುಘ್ನ ಸಿನ್ಹಾಗೆ ರೀನಾ ರಾಯ್ ಜೊತೆ ಸಂಬಂಧ ಹೊಂದಲು ಅವಕಾಶ ಮಾಡಿಕೊಟ್ಟಿತ್ತೆ?
ಕಾಂಗ್ರೆಸ್ ಪಕ್ಷದ ಪಟ್ನಾ ಸಾಹಿಬ್ ಅಭ್ಯರ್ಥಿ ಶತ್ರುಘ್ನ ಸಿನ್ಹಾ ಮತ್ತು ಲಕ್ನೋ ಲೋಕಸಭಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿರುವ ಪತ್ನಿ ಪೂನಮ್ ಸಿನ್ಹಾ ಪುತ್ರರಾದ ಲವ್ ಮತ್ತು ಕುಶ್ ಅವರು ಕಡಮ್ವಾನ್ನಲ್ಲಿರುವ ಸೇಂಟ್ ಸೆವೆರಿನ್ಸ್ ಶಾಲೆಯಲ್ಲಿ ಮತ ಚಲಾಯಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಎಸ್ಪಿ-ಬಿಎಸ್ಪಿ-ಆರ್ಎಲ್ಡಿ ಅಭ್ಯರ್ಥಿಯಾಗಿ ಲಕ್ನೋದಿಂದ ಶತ್ರುಘ್ನ ಸಿನ್ಹಾ ಪತ್ನಿ ಪೂನಂ ಸ್ಪರ್ಧಿಸುತ್ತಿದ್ದಾರೆ. ಈಗ ಅವರು ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಪತಿ ಶತ್ರುಘ್ನ ಸಿನ್ಹಾ ಕುಟುಂಬದ ಸದಸ್ಯರಿಗೆ ಬೆಂಬಲಿಸುವುದು ತಮ್ಮ ಕರ್ತವ್ಯವೆಂದು ತಿಳಿಸಿದ್ದಾರೆ.
ನಟ ಶತ್ರುಘ್ನ ಸಿನ್ಹಾ ಇತ್ತೀಚಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಬೆನ್ನಲ್ಲೇ ಈಗ ಅವರ ಪತ್ನಿ ಪೂನಂ ಸಿನ್ಹಾ ಮಂಗಳವಾರದಂದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಶತ್ರುಘ್ನ ಸಿನ್ಹಾ ಅವರು ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಬಿಟ್ಟು ಕಾಂಗ್ರೆಸ್ ಗೆ ಎಪ್ರಿಲ್ 6 ರಂದು ಸೇರ್ಪಡೆಯಾಗುವುದಾಗಿ ಹೇಳಿದ್ದಾರೆ.ಈಗ ತಂದೆ ನಿರ್ಧಾರಕ್ಕೆ ಮಗಳು ಸೋನಾಕ್ಷಿ ಸಿನ್ಹಾ ಈಗ ಬೆಂಬಲ ವ್ಯಕ್ತಪಡಿಸಿದ್ದಾಳೆ.
ಬಿಜೆಪಿ ಪಕ್ಷದಲ್ಲಿ ಬಂಡಾಯ ನಾಯಕರಾಗಿ ಗುರುತಿಸಿಕೊಂಡಿದ್ದ ಶತ್ರುಘ್ನ ಸಿನ್ಹಾ ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.
ಖ್ಯಾತ ಹಿರಿಯ ಬಾಲಿವುಡ್ ನಟ ಶತೃಘ್ನ ಸಿನ್ಹಾ ಅವರಿಗೆ ಈ ಬಾರಿ ಲೋಕಸಭೆ ಟಿಕೆಟ್ ನಿರಾಕರಿಸಲಾಗಿದ್ದು, ಅವರು ಪ್ರತಿನಿಧಿಸುತ್ತಿದ್ದ ಬಿಹಾರದ ಪಾಟ್ನಾ ಸಾಹಿಬ್ ಕ್ಷೇತ್ರದಿಂದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರಿಗೆ ಟಿಕೆಟ್ ನೀಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.