Road Accident in Haveri: ಶನಿವಾರ ಬೆಳಿಗ್ಗೆ 7 ಯುವಕರಿದ್ದ ತಂಡ ಸ್ವಿಫ್ಟ್ ಕಾರಿನಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡಕ್ಕೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬೇವಿನಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಓವರ್ಟೇಕ್ ಮಾಡಲು ಹೋಗಿ ಅಪಘಾತ ನಡೆದಿರುವ ಶಂಕೆ ವ್ಯಕ್ತವಾಗಿದೆ.
Haveri Assembly Election Result 2023: ಹಾವೇರಿ ಕ್ಷೇತ್ರದಲ್ಲಿ ಅಭಿವೃದ್ಧಿ ವಿಚಾರ ಹಾಗೂ ಜಾತಿ ಇಲ್ಲಿ ನಿರ್ಣಾಯಕವಾಗುತ್ತದೆ. ಲಿಂಗಾಯತ, ಕುರುಬ, ಅಲ್ಪಸಂಖ್ಯಾತ, ದಲಿತ ಮತಗಳನ್ನು ಸೆಳೆಯುವಲ್ಲಿ ಸಫಲರಾದವರಿಗೆ ವಿಜಯ ಮಾಲೆ ದೊರೆಯಲಿದೆ.
Karnataka Assembly Elections 2023: ಕಾಂಗ್ರೆಸ್ನವರ ಸುಳ್ಳು ಭರವಸೆಗಳನ್ನು ನಂಬಬೇಡಿ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಸೂಕ್ತ ಅಭ್ಯರ್ಥಿಗಳಿಗೆ ನೀವು ಮತ ಹಾಕಿ ಎಂದು ಇದೇ ವೇಳೆ ಸಿಎಂ ಬೊಮ್ಮಾಯಿ ಹೇಳಿದರು.
ಇಂದು ನಾಮಪತ್ರ ಸಲ್ಲಿಕೆ ಮಾಡುತ್ತಿರುವುದರಿಂದ ಅದಕ್ಕೂ ಮುನ್ನ ಸಿಎಂ ಬೊಮ್ಮಾಯಿ ಶಿಗ್ಗಾವಿ ಪಟ್ಟಣದಲ್ಲಿ ಬೃಹತ್ ರೋಡ್ ಶೋವನ್ನು ಹಮ್ಮಿಕೊಂಡಿದ್ದಾರೆ.ಇದಾದ ಬಳಿಕ ತಾಲೂಕಿನ ಕ್ರೀಡಾಂಗಣದಲ್ಲಿ ಬಹಿರಂಗ ಸಮಾವೇಶ ನಡೆಯಲಿದೆ ಎನ್ನಲಾಗಿದೆ.
ಮಾಜಿ ಸಂಸದ ಮಂಜುನಾಥ್ ಕುನ್ನೂರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಇಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅದ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
ಚುನಾವಣೆ ಬೆನ್ನಲ್ಲೇ ತವರು ಕ್ಷೇತ್ರದಲ್ಲಿ ಸಿಎಂ ರಣಕಹಳೆ. ಅಭಿವೃದ್ಧಿ ಹೆಸರಲ್ಲಿ ಮತಬೇಟೆಗಿಳಿದ ಕಾಮನ್ಮ್ಯಾನ್. ಸಿಎಂ ಬೊಮ್ಮಾಯಿ ಇಂದು ಹಾವೇರಿ ಜಿಲ್ಲಾ ಪ್ರವಾಸ. ಶಿಗ್ಗಾಂವಿ ಕ್ಷೇತ್ರದಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ. ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿರುವ ಸಿಎಂ. ಜೊತೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ.
ಶಿಗ್ಗಾಂವ್ ತಾಲ್ಲೂಕು ಕೃಷಿಯಿಂದ ಕೂಡಿದ್ದು ಪ್ರಾಮಾಣಿಕವಾಗಿ ಬದುಕುವ ರೈತಾಪಿ ವರ್ಗ ಇಲ್ಲಿದೆ. ದಿ.ಹನುಮಮಂತಗೌಡ್ರು 50 ವರ್ಷದ ಹಿಂದೆಯೇ ಪ್ರಗತಿಪರ ಕೃಷಿಯನ್ನು ಹೇಗೆ ಮಾಡಬೇಕು, ಕೃಷಿಯಲ್ಲಿ ಲಾಭದಾಯಕ ಬೆಳೆಯನ್ನು ಹೇಗೆ ಬೆಳಯಬೇಕೆಂಬುದನ್ನು ತೋರಿಸಿಕೊಟ್ಟಿದ್ದರು ಎಂದು ಸಿಎಂ ಬೊಮ್ಮಾಯಿ ಅವರು ಹೇಳಿದರು.
ಅವರು ಇಂದು ಶಿಗ್ಗಾಂವ್ ಹೊಸ ಬಸ್ ನಿಲ್ದಾಣದ ಬಳಿ ನೂತನವಾಗಿ ನಿರ್ಮಾಣ ಮಾಡಿರುವ ಹನುಮಂತಗೌಡ್ರು ಪಾಟೀಲ ಕಲ್ಯಾಣ ಭವನ ಹಾಗೂ ಪಾಟೀಲ ಕಂಫರ್ಟ್ಸ್ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.
ಭಾರಿ ಮಳೆಗೆ ಸೂರು ಕಳೆದುಕೊಂಡ ಕಮಲವ್ವನಿಗೆ ಗಣೇಶ ಹಬ್ಬವನ್ನೂ ಸಂಭ್ರಮಿಸಲಾಗದ ಸಂಕಟ.ಅಂದು ಖಾಸಗಿ ವಾಹಿನಿಯ ಸಂದರ್ಶನ ಕಾರ್ಯಕ್ರಮದಲ್ಲಿ ಜನರ ಸಂಕಷ್ಟವನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಸೂಚಿಸುತ್ತಿದ್ದ ಮುಖ್ಯಮಂತ್ರಿಗಳನ್ನು ಕಂಡು ಕಮಲವ್ವನೂ ತನ್ನ ಸಂಕಷ್ಟ ತೋಡಿಕೊಂಡಳು.
ಶಿಗ್ಗಾಂವಿಯ ರಾಜಶ್ರೀ ಟಾಕೀಜಿನ ಮಾಲಿಕ ವಿಕ್ರಮ ದೇಸಾಯಿ ಅವರು ನವೆಂಬರ್ 03 ರಂದು ಸಂಜೆ 4 ಗಂಟೆ ಸುಮಾರಿಗೆ ಮನೆಯಿಂದ ಯಾರಿಗೂ ಏನೂ ಹೇಳದೇ ಕೇಳದೇ ಎಲ್ಲಿಗೋ ಕಾಣೆಯಾಗಿದ್ದಾರೆ ಎಂದು ಅವರ ಪತ್ನಿ ಪಲ್ಲವಿ ಅವರು ಪತ್ತೆ ಮಾಡಿಕೊಡಲು ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.