ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಜೋಡಿ ನ್ಯೂಝಿಲೆಂಡ್ ತಂಡದ ವಿರುದ್ದ ನೂತನ ದಾಖಲೆ ಮಾಡಿದ್ದಾರೆ. ಮೌಂಟ್ ಮೌಂಗಾನುಯಿ ಯಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಅಂತಾರಾಷ್ಟ್ರೀಯ ಪಂದ್ಯದ ವೇಳೆ ಭಾರತಕ್ಕೆ 154 ರನ್ ಗಳ ಜೊತೆಯಾಟದ ಮೂಲಕ ಇಬ್ಬರು ಆಟಗಾರರು ಭಾರತ ತಂಡವು ಬೃಹತ್ ಮೊತ್ತ ಗಳಿಸುವಲ್ಲಿ ನೆರವಾದರು.
ಮೊದಲ ಏಕದಿನ ಪಂದ್ಯದಲ್ಲಿ ಅತಿಥೇಯ ನ್ಯೂಜಿಲೆಂಡ್ ನೀಡಿದ್ದ ಸುಲಭ ಗುರಿಯನ್ನು ಬೆನ್ನತ್ತಿದ ಕೊಹ್ಲಿ ಪಡೆ 8 ವಿಕೆಟ್ಗಳ ಜಯದೊಂದಿಗೆ 5 ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಲಖನೌದಲ್ಲಿ ನಡೆಯುತ್ತಿರುವ ವೆಸ್ಟ್ಇಂಡೀಸ್ ವಿರುದ್ಧ 2 ನೇ ಟ್ವೆಂಟಿ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ ಶಿಖರ್ ಧವನ್ ನೂತನ ದಾಖಲೆಯನ್ನು ನಿರ್ಮಿಸಿದ್ದಾರೆ. ಹಾಗಾದರೆ ಅದೆನಂತೀರಾ? ಈಗ ಅವರು ಟ್ವೆಂಟಿ -20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 1000 ರನ್ ಗಳನ್ನು ಗಳಿಸಿದ ತಲುಪಿದ ಆರನೇಯ ಆಟಗಾರನೆನಿಸಿದ್ದಾರೆ.
ಭಾರತೀಯ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಇಂಟ್ರಾಗ್ರ್ಯಾಮ್ನಲ್ಲಿ ವೀಡಿಯೊ ಹಂಚಿಕೊಂಡಿದ್ದಾರೆ, ಇದರಲ್ಲಿ ಅವರು ತಮ್ಮ ಮಕ್ಕಳೊಂದಿಗೆ ವಿನೋದದಿಂದ ಕಾಣಿಸಿಕೊಂಡಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಸರಣಿಯ ಆರಂಭಿಕ ಟ್ವೆಂಟಿ 20 ಪಂದ್ಯಕ್ಕಾಗಿ ತನ್ನ ತವರಿಗೆ ಆಗಮಿಸಿರುವ, ನಾಯಕ ವಿರಾಟ್ ಕೊಹ್ಲಿ ತಮ್ಮ ರೆಸ್ಟೋರೆಂಟ್, 'ನುವಾ' ನಲ್ಲಿ ಟೀಂ ಜೊತೆ ಔತಣಕೂಟಕ್ಕೆ ತೆರಳಿದರು, ಅಲ್ಲಿ ಕೇಕ್ ಕತ್ತರಿಸುವ ಮೂಲಕ ಶಿಖರ್ ಧವನ್ ಅವರ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.