Bigg boss double elimination: ಬಿಗ್ ಬಾಸ್ ಸೀಸನ್ 8ರಲ್ಲಿ ಈ ವಾರ ಡಬಲ್ ಎವಿಕ್ಷನ್ ಆಗುವ ಸಾಧ್ಯತೆ ಇದೆ... ಹಾಗಾದರೇ ಯಾರು ಎಲಿಮಿನೇಟ್ ಆಗಲಿದ್ದಾರೆ? ಮೂಲಗಳು ಹೇಳೋದೇನು? ಇಲ್ಲಿದೆ ಸಂಪೂರ್ಣ ವಿವರ..
“ಲೋಕಸಭೆ ಚುನಾವಣೆಯಲ್ಲಿನ ಜನರ ತೀರ್ಪು ನಮಗೆ ಎಚ್ಚರಿಕೆ ಗಂಟೆಯಾಗಿದ್ದು, ನಮ್ಮಿಂದ ಎಲ್ಲಿ ತಪ್ಪಾಗಿದೆ ಎಂದು ಪರಾಮರ್ಶೆ ನಡೆಸಿ ಅದನ್ನು ಸರಿಪಡಿಸಿಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
"ಶುದ್ಧ ಕುಡಿಯುವ ನೀರು, ರಸ್ತೆಗುಂಡಿ ಸಮಸ್ಯೆ ಸೇರಿದಂತೆ ಬೆಂಗಳೂರಿನ ಪ್ರಮುಖ ಮೂಲಸೌಕರ್ಯ ಸಮಸ್ಯೆಗಳ ನಿವಾರಣೆಗೆ ಐದು ಅಂಶಗಳ ಕಾರ್ಯಕ್ರಮ ರೂಪಿಸಲಾಗಿದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
RajaMarthanda release date: ಅಣ್ಣ ಚಿರು ಎಂದರೆ ತಮ್ಮ ಧ್ರುವ ಅವರಿಗೆ ತುಂಬಾ ಪ್ರೀತಿ. ಹೀಗಾಗಿ "ರಾಜ ಮಾರ್ತಾಂಡ" ಚಿತ್ರವನ್ನು ಧ್ರುವ ಸರ್ಜಾ ಅವರ ಹುಟ್ಟುಹಬ್ಬದ ದಿನದಂದು ಬಿಡುಗಡೆ ಮಾಡಲು ನಿರ್ಮಾಪಕ ಹಾಗೂ ನಿರ್ದೇಶಕರು ನಿರ್ಧರಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.