Minister Shivanand Patil : ಕರ್ನಾಟಕ ಸರ್ಕಾರದ ಕ್ಯಾಬಿನೆಟ್ ಸಚಿವರಾದ ಜನಾಬ್ ರಹೀಮ್ ಖಾನ್ ಅವರ ಮಗನ ಮದುವೆ ಹೈದರಾಬಾದ್ನಲ್ಲಿ ಅದ್ಧೂರಿಯಾಗಿ ಜರುಗಿತು. ಈ ವಿವಾಹ ಮಹೋತ್ಸವದಲ್ಲಿ ಸಚಿವ ಶಿವಾನಂದ ಪಾಟೀಲ್ ಅವರು ಉಪಸ್ಥಿತರಿದ್ದರು. ಈ ವೇಳೆ ಅವರ ಮೇಲೆ ಹಣದ ಸುರಿಮಳೆಗೈಯಲಾಯಿತು.
ಪ್ರತಿ ವರ್ಷದಂತೆ ಈ ವರ್ಷ ಕೂಡ ನವೆಂಬರ್ 14 ರಿಂದ 20ರವರೆಗೆ ಏಳು ದಿನಗಳ ಕಾಲ ಸಹಕಾರ ಸಪ್ತಾಹ ಹಮ್ಮಿಕೊಳ್ಳಲಾಗುವುದು. ನವೆಂಬರ್ 14ರಂದು ಹಿರಿಯ ಸಹಕಾರಿಗಳಿಗೆ “ಸಹಕಾರಿ ರತ್ನ” ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.