#MB: ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನ ಗೆದ್ದಿರುವ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ "#MB" ಎಂಬ ನೂತನ ಚಿತ್ರದಲ್ಲಿ ನಾಯಕರಾಗಿ ನಟಿಸುತ್ತಿದ್ದಾರೆ. ಮುಂಬೈ ಮೂಲದ ಖ್ಯಾತ ADD - ONE ಫಿಲಂಸ್ ಸಂಸ್ಥೆ ಲಾಂಛನದಲ್ಲಿ ಮನೋಜ್ ಬನೋಡೆ ಹಾಗೂ ಖೇಮ್ ಚಂದ್ ಖಡ್ಗಿ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದು, ವಿಜಯಕಾಂತ್ ಅಭಿನಯದ ಸೂಪರ್ ಹಿಟ್ "ವಲ್ಲರಸು" ಚಿತ್ರದ ನಿರ್ದೇಶಕ ಎನ್ ಮಹಾರಾಜನ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈವರೆಗೂ ಮೂರು ತಮಿಳು ಹಾಗೂ ಸನ್ನಿ ಡಿಯೋಲ್ ಅಭಿನಯದ ಹಿಂದಿ ಚಿತ್ರವೊಂದನ್ನು ನಿರ್ದೇಶಿಸಿರುವ ಮಹಾರಾಜನ್ ಅವರು ನಿರ್ದೇಶಿಸುತ್ತಿರುವ ಮೊದಲ ಕನ್ನಡ ಚಿತ್ರವಿದು.
ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಪತ್ರಿಕಾಗೋಷ್ಠಿಗೂ ಮುನ್ನ ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅವರನ್ನು ನಿರ್ಮಾಪಕ ರಮೇಶ್ ರೆಡ್ಡಿ ಅವರು ಸನ್ಮಾನಿಸಿದರು.
Karataka Damanaka Movie Review : ಶಿವರಾತ್ರಿ ದಿನವೇ ಶಿವಣ್ಣ ಎಲ್ಲರ ಮನೆ ಮತ್ತು ಮನಸ್ಸುಗಳಿಗೆ ಎಂಟ್ರಿ ಕೊಟ್ಟಿದ್ದಾರೆ. ಹಾಗಾದ್ರೆ ಟೈಟಲ್ ಮೂಲಕ ಸದ್ದು ಮಾಡಿದ ಕರಟಕ ದಮನಕ ಸಿನಿಮಾ ಹೇಗಿದೆ ಗೊತ್ತಾ..?
Rajinikanth Laal Salaam movie payment details: ಎಷ್ಟೇ ದೊಡ್ಡ ಸ್ಟಾರ್ ಹೀರೋ ಆಗಿರಲಿ... ಅತಿಥಿ ಪಾತ್ರಕ್ಕೆ ಎರಡರಿಂದ ಮೂರು ಕೋಟಿ... ಅಥವಾ 10 ಕೋಟಿಗಿಂತ ಕಡಿಮೆ ಹಣ ಪಡೆಯುತ್ತಾರೆ.. ಆದರೆ ಸೂಪರ್ ಸ್ಟಾರ್ ರಜನಿಕಾಂತ್ ಅವರು ಅತಿಥಿ ಪಾತ್ರಕ್ಕೆ ಎಷ್ಟು ಸಂಭಾವನೆ ತೆಗೆದುಕೊಳ್ಳುತ್ತಾರೆ ಎಂಬುದು ಈಗ ಹಾಟ್ ಟಾಪಿಕ್ ಆಗಿದೆ..
Shivanna at Leelavati Home: ಕನ್ನಡದ ಹಿರಿಯ ನಟಿ ಲೀಲಾವತಿ ವಯೋಸಹಜ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ.. ಇದೀಗ ನಟ ಶಿವರಾಜ್ ಕುಮಾರ್ ಅವರ ಆರೋಗ್ಯ ವಿಚಾರಿಸಲು ಮನೆಗೆ ಭೇಟಿ ನೀಡಿದ್ದಾರೆ..
Rajanikanth on World Cup: ವಿಶ್ವಕಪ್ ಕ್ರಿಕೆಟ್ನಲ್ಲಿ ರೋಚಕತೆ ಸೃಷ್ಟಿಯಾಗುತ್ತಿದೆ.. ಇದೇ ವೇಳೆ ಅನೇಕರು ಯಾರು ಗೆಲ್ಲುತ್ತಾರೆ ಎಂದು ತಾಳೆ ಹಾಕುತ್ತಿದ್ದಾರೆ.. ಆದರೆ ಇದೀಗ ಈ ಬಗ್ಗೆ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Shivaraj Kumar Admitted to Hospital: ಹ್ಯಾಟ್ರಿಕ್ ಹಿರೋ, ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
Ghost Song Release: ಕರುನಾಡ ಚಕ್ರವತಿ ಶಿವರಾಜ್ಕುಮಾರ್ ಅಭಿನಯದ ʼಘೋಸ್ಟ್ʼ ಸಿನಿಮಾದ ಮೊದಲ ಹಾಡು (OGM) ಒರಿಜಿನಲ್ ಗ್ಯಾಂಗ್ಸ್ಟರ್ ಮ್ಯೂಸಿಕ್ ಟ್ರ್ಯಾಕ್ ಸಿಕ್ಕಾಪಟ್ಟೆ ಸ್ಪೆಷಲ್ ಆಗಿದೆ.
Rajanikath: ನಟ ರಜನಿಕಾಂತ್ ಅಭಿನಯದ ಜೈಲರ್ ಚಿತ್ರ 700 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಬಾಕ್ಸಾಫೀಸ್ನ ದಾಖಲೆಗಳನ್ನು ಧೂಳಿಪಟ ಮಾಡಿದೆ. ಸದ್ಯ ಈ ಸಿನಿಮಾದ ಬಗ್ಗೆ ಮತ್ತೊಂದು ಬಿಸಿ ಬಿಸಿ ಸುದ್ದಿ ಸೋಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.