Shobitha Shivanna Death Note: ಬ್ರಹ್ಮಗಂಟು ಧಾರವಾಹಿ ಖ್ಯಾತಿಯ ನಟಿ ಶೋಭಿತಾ ಶಿವಣ್ಣ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಸುತ್ತ ಅನುಮಾನಗಳು ಹುಟ್ಟಿಕೊಂಡಿದ್ದು, ಇದೀಗ ಇವರು ಸಾವಿಗೆ ಮುಂಚೆ ಬರೆದಿರುವ ಡೆತ್ ನೋಟ್ ಸಿಕ್ಕಿದೆ.
Actress Shobitha Shivanna: ಬ್ರಹ್ಮ ಗಂಟು ಸೀರಿಯಲ್ ಖ್ಯಾತಿಯ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಟಿಯ ಸಾವಿನ ಸುದ್ದಿ ಕೇಳಿ ಇದೀಗ ಇಡೀ ಚಿತ್ರ ರಂಗವೇ ಬೆಚ್ಚಿಬಿದ್ದಿದೆ. ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿ ಇನ್ನೂ ಒಂದು ತಿಂಗಳು ಕೂಡ ಕಳೆದಿಲ್ಲ, ಅಷ್ಟರಲ್ಲೇ ಮತ್ತೊಬ್ಬ ಸ್ಟಾರ್ ನಟಿ ಸವನಪ್ಪಿರುವುದು ಚಿತ್ರರಂಗಕ್ಕೆ ಅರಗಿಸಿಕೊಳ್ಳಲಾಗದ ಘಟನೆಯಾಗಿದೆ.
Shobitha Shivanna Passed away: ಖ್ಯಾತ ಸಿರೀಯಲ್ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ.. ನಿನ್ನೆ ತಡರಾತ್ರಿ ಹೈದರಾಬಾದ್ನಲ್ಲಿ ಘಟನೆ ನಡೆದಿದ್ದು, ಆದರೆ ಇವರ ಸಾವಿಗೆ ಕಾರಣವೇನು ಎಂಬುದು ಇನ್ನೂ ತಿಳಿದು ಬಂದಿಲ್ಲ.
Shobitha Shivanna Wedding: ಇತ್ತೀಚೇಗೆ ಸ್ಯಾಂಡಲ್ವುಡ್ ತಾರೆಯರು ಸಾಲು ಸಾಲಾಗಿ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅದೇ ಸಾಲಿನಲ್ಲಿ ಇದೀಗ ಬ್ರಹ್ಮಗಂಟು' ನಟಿ ಸೇರಿದ್ದಾರೆ. ಇದೀಗ ನಟಿ ಶೋಭಿತಾ ಶಿವಣ್ಣ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.