Shubman Gill Health Update: ವಿಶ್ವಕಪ್ ಪಂದ್ಯಕ್ಕೂ ಮುನ್ನವೇ ಭಾರತದ ಸ್ಟಾರ್ ಆಟಗಾರ ಶುಭಮನ್ ಗಿಲ್ ಡೆಂಗ್ಯೂಗೆ ತುತ್ತಾಗಿದ್ದಾರೆ. ಈ ಬಳಿಕ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಶುಭ್ಮನ್ ಆಡುವ ಬಗ್ಗೆ ಅನುಮಾನಗಳು ವ್ಯಕ್ತವಾಗುತ್ತಿವೆ.
World Cup 2023: ಭಾರತ ಕ್ರಿಕೆಟ್ ತಂಡ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯನ್ನು ತವರಿನಲ್ಲಿ ಭಾನುವಾರದಿಂದ ಆರಂಭಿಸಲಿದೆ. ಟೂರ್ನಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 5 ಬಾರಿಯ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾವನ್ನು ಎದುರಿಸಲಿದೆ.
India vs Australia 2nd ODI Highlights: ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 1 ಪಂದ್ಯ ಬಾಕಿ ಇರುವಂತೆಯೇ 3 ಪಂದ್ಯಗಳ ಏಕದಿನ ಸರಣಿಯನ್ನು 2-0 ಅಂತರದಿಂದ ಭಾರತ ಕೈವಶಮಾಡಿಕೊಂಡಿದೆ.
India vs Australia, 2nd ODI: ಆಸ್ಟ್ರೇಲಿಯಾ ವಿರುದ್ಧ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಸೂರ್ಯಕುಮಾರ್ ಯಾದವ್ ಭರ್ಜರಿ ಅರ್ಧಶತಕ ಸಿಡಿಸಿದರು. ಆಸೀಸ್ ಬೌಲರ್ಗಳ ಬೆವರಳಿಸಿದ ‘ಸ್ಕೈ’ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಗಳಿಸಿ ಮಿಂಚಿದರು.
Sara Tendulkar tweet on Shubman Gill: ಇಂದು ಇಂದೋರ್’ನ ಹೋಲ್ಕರ್ ಮೈದಾನದಲ್ಲಿ 2ನೇ ಏಕದಿನ ಪಂದ್ಯ ನಡೆಯಲಿದೆ. ಆದರೆ ಈ ಮಧ್ಯೆ ಶುಭ್ಮನ್ ಗಿಲ್ ಮತ್ತು ಸಾರಾ ತೆಂಡೂಲ್ಕರ್ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.
Rohit Sharma-Shubman Gill Argument: ಇಂದು ಅಂದರೆ ಭಾನುವಾರ, ಸೆಪ್ಟೆಂಬರ್ 17 ರಂದು, ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಏಷ್ಯಾ ಕಪ್ ಟ್ರೋಫಿಗಾಗಿ ಭಾರತ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಲಿವೆ.
Shubman Gill and Sara Tendulkar Dating: ಬ್ರೇಕಪ್ ವದಂತಿಗಳ ಹೊರತಾಗಿಯೂ, ಶುಭ್ಮನ್ ಮತ್ತು ಸಾರಾ ತೆಂಡೂಲ್ಕರ್ ಅವರ ಹೆಸರುಗಳು ಆಗಾಗ್ಗೆ ಒಟ್ಟಿಗೆ ಕೇಳಿಬರುತ್ತಿತ್ತು. ಇದೀಗ ಪ್ರಮುಖ ಸಾಕ್ಷಿ ದೊರೆತಿದೆ.
ಇಲ್ಲಿನ ಆರ್ ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆದ ಏಷ್ಯಾ ಕಪ್ ಟೂರ್ನಿಯ ಸೂಪರ್ ಫೋರ್ ಹಂತದ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಆರು ರನ್ ಗಳ ಅಂತರದಿಂದ ಸೋಲನ್ನು ಅನುಭವಿಸಿದೆ.
India vs Pakistan Troll: ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ಪಾಕಿಸ್ತಾನದ ವೇಗದ ಬೌಲರ್ ಶಾಹೀನ್ ಅಫ್ರಿದಿ ಭಾರತ ತಂಡಕ್ಕೆ ಆಘಾತವನ್ನು ನೀಡುತ್ತಲೇ ಬಂದರು.
ICC Mens T20I Rankings: ಬುಧವಾರ ಬಿಡುಗಡೆಯಾದ ಐಸಿಸಿ ಟಿ20 ಅಂತಾರಾಷ್ಟ್ರೀಯ ಶ್ರೇಯಾಂಕದಲ್ಲಿ ಭಾರತದ ಆರಂಭಿಕ ಆಟಗಾರ ಶುಭಮನ್ ಗಿಲ್ ಅವರು ಬ್ಯಾಟ್ಸ್’ಮನ್’ಗಳ ಪಟ್ಟಿಯಲ್ಲಿ ವೃತ್ತಿಜೀವನದ ಅತ್ಯುತ್ತಮ 25 ನೇ ಸ್ಥಾನಕ್ಕೆ ಏರಿದ್ದಾರೆ.
Team India New Captain Race: ಈ ವರ್ಷ ಭಾರತದಲ್ಲಿ ನಡೆಯಲಿರುವ 2023 ರ ವಿಶ್ವಕಪ್ ನಂತರ, ರೋಹಿತ್ ಶರ್ಮಾ ಟೀಮ್ ಇಂಡಿಯಾದ ನಾಯಕತ್ವವನ್ನು ತೊರೆಯುವುದರೊಂದಿಗೆ ನಿವೃತ್ತಿ ಘೋಷಿಸುವ ಬಲವಾದ ಸಾಧ್ಯತೆ ಇದೆ.
IND vs WI t-20 3rd match, Shubman Gill: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಐದು ಪಂದ್ಯಗಳ ಟಿ20 ಅಂತಾರಾಷ್ಟ್ರೀಯ ಸರಣಿಯ ಮೂರನೇ ಪಂದ್ಯ ಇಂದು ರಾತ್ರಿ 8 ಗಂಟೆಗೆ ಗಯಾನಾದ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ.
IND vs WI 1st Cricket, Shubman Gill: ವೆಸ್ಟ್ ಇಂಡೀಸ್ ವಿರುದ್ಧ ಗುರುವಾರ ನಡೆದ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಟೀಂ ಇಂಡಿಯಾ 4 ರನ್ಗಳ ಸೋಲನ್ನು ಎದುರಿಸಬೇಕಾಯಿತು.
Ishan Kishan and Shubhman Gill: ಟೀಂ ಇಂಡಿಯಾದ ಸ್ನೇಹಿತರು ಮೊದಲ ವಿಕೆಟ್ ಗೆ 143 ರನ್ ಗಳ ಜೊತೆಯಾಟವನ್ನು ಹಂಚಿಕೊಂಡರು. ಈ ಮೂಲಕ 6 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ.
Cricket News: ಮೂರು ದಿನಗಳಲ್ಲಿ ಇನಿಂಗ್ಸ್ ಮತ್ತು 141 ರನ್ಗಳಿಂದ ಗೆಲುವು ಕಂಡ ಭಾರತಕ್ಕೆ ಅದ್ಭುತ ಕೊಡುಗೆಯನ್ನು 21 ವರ್ಷದ ಜೈಸ್ವಾಲ್ ನೀಡಿದ್ದರು. ಈ ಕಾರಣದಿಂದ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
Rashmika Mandanna Talking in Kannada : ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಇದೀಗ ಇನ್ಸ್ಟಾಗ್ರಾಮ್ನಲ್ಲಿ ತಮ್ಮ ಅಭಿಮಾನಿಗಾಗಿ ಕನ್ನಡದಲ್ಲಿ ಮಾತನಾಡಿದ್ದಾರೆ. ಆದರೆ ಅದರಲ್ಲೂ ತೆಲುಗು ಮಿಕ್ಸ್ ಮಾಡಿದ್ದಾರೆ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.