Shukraditya Yoga Effect: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಅತ್ಯಂತ ಮಂಗಳಕರ ಯೋಗಗಳಲ್ಲಿ ಶುಕ್ರಾದಿತ್ಯ ಯೋಗವೂ ಒಂದು. ಇದರ ಪ್ರಭಾವ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಮೂರು ರಾಶಿಯವರಿಗೆ ಇದು ಭಾಗ್ಯೋದಯದ ಸಮಯ ಎಂದು ಹೇಳಲಾಗುತ್ತದೆ.
Chaturgrahi Yog: ಮೇ ತಿಂಗಳಿನಲ್ಲಿ ವೃಷಭ ರಾಶಿಯಲ್ಲಿ ನಾಲ್ಕು ಪ್ರಮುಖ ಗ್ರಹಗಳು ಒಟ್ಟಿಗೆ ಸೇರಿ ಚತುರ್ಗ್ರಾಹಿ ಯೋಗ ನಿರ್ಮಾಣವಾಗುತ್ತಿದೆ. ಇದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಇದನ್ನು ಕೆಲವು ರಾಶಿಯವರಿಗೆ ಭಾರೀ ಅದೃಷ್ಟದ ಸಮಯ ಎಂದು ಹೇಳಲಾಗುತ್ತಿದೆ.
ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಮಾಲವ್ಯ ರಾಜಯೋಗ ರಚನೆಯಾಗಲಿದೆ. ವೃಷಭ ರಾಶಿಯಲ್ಲಿ ಈಗಾಗಲೇ ಗುರು ವಿರಾಜಮಾನನಾಗಿದ್ದು, ನಂತರ ಶುಕ್ರ ಕೂಡ ವೃಷಭ ರಾಶಿಗೆ ಪ್ರವೇಶಿಸಲಿದ್ದಾನೆ. ಇದರಿಂದ ಅಲ್ಲಿ ಮಾಲವ್ಯ ರಾಜಯೋಗ ರಚನೆಯಾಗುತ್ತಿದೆ.
Shukra Gochar Malavya Rajyog: ಇನ್ನೊಂದು ವಾರದಲ್ಲಿ ಶುಕ್ರ ಮೀನ ರಾಶಿಯಿಂದ ಹೊರಬಂದು ಮೇಷ ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದಕ್ಕೂ ಮುಂಚಿನ 8 ದಿನಗಳು ಕೆಲವು ರಾಶಿಯವರಿಗೆ ತುಂಬಾ ಮಂಗಳಕರ ಎಂದು ಹೇಳಲಾಗುತ್ತಿದೆ.
Lucky Zodiac Signs April 2024: 2024ರ ನಾಲ್ಕನೇ ತಿಂಗಳಿಗೆ ನಾವು ಕಾಲಿಟ್ಟಿದ್ದೇವೆ. ಏಪ್ರಿಲ್ ತಿಂಗಳಿನಲ್ಲಿ ಗ್ರಹಗಳ ಸ್ಥಾನದಲ್ಲಿ ಪ್ರಮುಖ ಬದಲಾವಣೆಯಿಂದಾಗಿ ಹಲವು ಮಂಗಳಕರ ಯೋಗಗಳು ರೂಪುಗೊಳ್ಳುತ್ತಿದ್ದು, ಕೆಲವು ರಾಶಿಯವರಿಗೆ ಕೆಟ್ಟ ದಿನಗಳು ಕಳೆದು ಒಳ್ಳೆಯ ದಿನಗಳು ಆರಂಭವಾಗುವ ಸಮಯ ಎಂದು ಹೇಳಲಾಗುತ್ತಿದೆ.
Venus Mercury Transit 2024: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಗ್ರಹವೂ ಕೂಡ ಒಂದು ನಿರ್ದಿಷ್ಟ ಸಮಯದಲ್ಲಿ ತನ್ನ ರಾಶಿಚಕ್ರವನ್ನು ಬದಲಾಯಿಸುತ್ತದೆ. ಇದರ ಪರಿಣಾಮ ದ್ವಾದಶ ರಾಶಿಗಳ ಮೇಲೂ ಕಂಡು ಬರುತ್ತದೆ.
Shani Shukra Yuti: ಜ್ಯೋತಿಷ್ಯ ಶಾಸ್ತ್ರದಲ್ಲಿ ಶುಕ್ರನನ್ನು ಐಷಾರಾಮಿ ಜೀವನದ ಅಂಶ ಎಂದು ಹೇಳಲಾಗುತ್ತದೆ. ಹಾಗಾಗಿ, ಶುಕ್ರನ ರಾಶಿ ಪರಿವರ್ತನೆಯು ಎಲ್ಲಾ 12 ರಾಶಿಯವರ ಜೀವನದ ಮೇಲೆ ಮಹತ್ವದ ಪರಿಣಾಮವನ್ನು ಬೀರಲಿದೆ.
Mangal-Shukra Yuti: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ಎರಡು ಗ್ರಹಗಳು ಒಟ್ಟಿಗೆ ಕೂಡಿದಾಗ ಅವುಗಳ ಸಂಯೋಗ ರಚನೆಗೊಳ್ಳುತ್ತದೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ.
Shukra Gochar: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಸಂಪತ್ತು, ಐಷಾರಾಮಿ, ಪ್ರೀತಿ ಮತ್ತು ಪ್ರಣಯದ ಅಂಶ ಎಂದು ಪರಿಗಣಿಸಲಾಗಿರುವ ಶುಕ್ರ ಗ್ರಹ ಇಂದು ತನ್ನ ರಾಶಿ ಬದಲಾವಣೆ ಮಾಡುವ ಮೂಲಕ ಮಕರ ರಾಶಿಯನ್ನು ಪ್ರವೇಶಿಸುತ್ತಿದೆ. ಇದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಇದನ್ನು ಕೆಲವು ರಾಶಿಯವರಿಗೆ ಅದೃಷ್ಟದ ಸಮಯ ಎಂದು ಹೇಳಲಾಗುತ್ತಿದೆ.
Shukra Gochar: ಜ್ಯೋತಿಷ್ಯ ಶಾಸ್ತ್ರದಲ್ಲಿ ಧನಕಾರಕ ಎಂದೇ ಪರಿಗಣಿಸಲ್ಪಟ್ಟಿರುವ ಶುಕ್ರನು ಶೀಘ್ರದಲ್ಲೇ ಶನಿಯ ರಾಶಿಚಕ್ರ ಚಿಹ್ನೆಗೆ ಪ್ರವೇಶಿಸಲಿದ್ದಾನೆ. ಇದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದಾಗ್ಯೂ, ಮೂರು ರಾಶಿಯವರ ಜೀವನದಲ್ಲಿ ಶುಕ್ರನು ಧನವೃಷ್ಟಿಯನ್ನೇ ಸುರಿಸಲಿದ್ದಾನೆ ಎಂದು ಹೇಳಲಾಗುತ್ತಿದೆ.
Jupiter Venus conjunction 2024: ಗ್ರಹಗಳು ಕಾಲಕಾಲಕ್ಕೆ ರಾಶಿಯನ್ನು ಬದಲಾಯಿಸುವ ಮೂಲಕ ಇತರ ಗ್ರಹಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತವೆ. ಶೀಘ್ರದಲ್ಲೇ ಮೇಷ ರಾಶಿಯಲ್ಲಿ ಗುರು ಮತ್ತು ಶುಕ್ರ ಸಂಯೋಗವಾಗಲಿದೆ. ಇದು ನಾಲ್ಕು ರಾಶಿಗಳಿಗೆ ಅದ್ಭುತವಾಗಿದೆ.
Trigrahi Yog: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಗಳ ಪ್ರಕಾರ, ಫೆಬ್ರವರಿ ತಿಂಗಳ ಅಂತ್ಯದಲ್ಲಿ, ಕುಂಭ ರಾಶಿಯಲ್ಲಿ ಶನಿ, ಶುಕ್ರ ಮತ್ತು ಬುಧ ಸಂಯೋಗವಾಗಲಿದೆ. ಸುಮಾರು 50 ವರ್ಷಗಳ ಬಳಿಕ ಕುಂಭ ರಾಶಿಯಲ್ಲಿ ಈ ಗ್ರಹಗಳ ಯುತಿ ಸಂಭವಿಸಲಿದೆ. ಇದರಿಂದಾಗಿ ತ್ರಿಗ್ರಾಹಿ ಯೋಗವು ರೂಪುಗೊಳ್ಳುತ್ತಿದೆ.
Gajlakshmi Rajyog 2024: ಶೀಘ್ರದಲ್ಲೇ ಗುರು-ಶುಕ್ರರ ಸಂಯೋಗದಿಂದ ಶುಭಕರ ಗಜಲಕ್ಷ್ಮಿ ರಾಜಯೋಗ ನೀರ್ಮಾಣವಾಗಲಿದೆ. ಇದರ ಪರಿಣಾಮ ದ್ವಾದಶ ರಾಶಿಗಳ ಮೇಲೂ ಕಂಡು ಬರುತ್ತದೆ. ಆದರೂ, ಈ ಸಮಯವನ್ನು ಕೆಲವು ರಾಶಿಯವರಿಗೆ ತುಂಬಾ ಮಂಗಳಕರ ಎಂದು ಹೇಳಲಾಗುತ್ತಿದೆ.
Dhanshakti Rajyog 2024: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ಒಂದು ರಾಶಿಯಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚಿನ ಗ್ರಹಗಳು ಸಂಯೋಜನೆಗೊಂಡಾಗ ಶುಭ-ಅಶುಭ ಯೋಗಗಳು ರೂಪುಗೊಳ್ಳುತ್ತವೆ ಎಂದು ಹೇಳಲಾಗುತ್ತದೆ. ಇದೀಗ, ಶೀಘ್ರದಲ್ಲೇ ಮಂಗಳ ಶುಕ್ರರ ಯುತಿಯಿಂದ ಶುಭಕರ ಧನಶಕ್ತಿ ರಾಜಯೋಗ ನಿರ್ಮಾಣವಾಗುತ್ತಿದೆ.
Rahu-Shukra Yuti 2024: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ನವಗ್ರಹಗಳಲ್ಲಿ ಪ್ರತಿ ಗ್ರಹಕ್ಕೂ ಕೂಡ ತನ್ನದೇ ಆದ ಮಹತ್ವವಿದೆ. ಹಾಗಾಗಿ ಯಾವುದೇ ಗ್ರಹದ ಸಂಚಾರದಲ್ಲಿನ ಸಣ್ಣ ಬದಲಾವಣೆಯೂ ಕೂಡ ಎಲ್ಲಾ 12 ರಾಶಿಯವರ ಮೇಲೆ ಮಹತ್ವದ ಪರಿಣಾಮವನ್ನು ಬೀರುತ್ತದೆ. ಶೀಘ್ರದಲ್ಲೇ ರಾಹು-ಶುಕ್ರ ಯುತಿ ಸಂಭವಿಸಲಿದ್ದು ಇದರೊಂದಿಗೆ ಕೆಲವು ರಾಶಿಯವರ ಜೀವನದಲ್ಲಿ ಅದೃಷ್ಟದ ಬಾಗಿಲುಗಳು ತೆರೆಯಲಿವೆ ಎಂದು ಹೇಳಲಾಗುತ್ತಿದೆ.
Laxmi Narayan Yog: ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವು ಯೋಗಗಳನ್ನು ಶುಭ ಯೋಗಗಳು ಎಂದು ಬಣ್ಣಿಸಲಾಗುತ್ತದೆ. ಅಂತಹ ಯೋಗಗಳಲ್ಲಿ ಲಕ್ಷ್ಮೀ ನಾರಾಯಣ ಯೋಗವೂ ಒಂದು . ಮುಂದಿನ ತಿಂಗಳು ಲಕ್ಷ್ಮೀ ನಾರಾಯಣ ಯೋಗದಿಂದ ಕೆಲವು ರಾಶಿಯವರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭವಾಗಲಿವೆ ಎಂದು ಹೇಳಲಾಗುತ್ತಿದೆ.
Venus Transit: ಜ್ಯೋತಿಷ್ಯ ಶಾಸ್ತ್ರದಲ್ಲಿ ಶುಕ್ರನನ್ನು ಸಂಪತ್ತು, ವೈಭವ, ಐಷಾರಾಮಿ ಜೀವನದ ಅಂಶ ಎಂದು ಹೇಳಲಾಗುತ್ತದೆ. ಶುಕ್ರ ರಾಶಿ ಪರಿವರ್ತನೆಯು ಎಲ್ಲಾ 12 ರಾಶಿಯವರ ಮೇಲೆ ಪರಿಣಾಮ ಬೀರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.