Gajalakshmi Rajyog 2023 : ಶುಕ್ರನ ರಾಶಿ ಬದಲಾವಣೆಯಿಂದಾಗಿ ಅಪರೂಪದ ಗಜಲಕ್ಷ್ಮಿ ರಾಜಯೋಗದ ಮಂಗಳಕರ ಸಂಯೋಜನೆಯು ರೂಪುಗೊಂಡಿದೆ. ಈ ಯೋಗವು ಕೆಲವು ರಾಶಿಗಳಿಗೆ ಅಪಾರ ಅದೃಷ್ಟ ಮತ್ತು ಸಮೃದ್ಧಿಯನ್ನು ತರಲಿದೆ.
Shukra Margi 2023 : ಸಂಪತ್ತು, ವೈಭವ ಮತ್ತು ಐಷಾರಾಮಿ ಅಂಶವಾದ ಶುಕ್ರ ಗ್ರಹವು ನೇರವಾಗಿ ಚಲಿಸುತ್ತಿದೆ. ಕರ್ಕಾಟಕ ರಾಶಿಯಲ್ಲಿ ಶುಕ್ರನ ನೇರ ಚಲನೆಯು ಈ ಜನರ ಜೀವನ ಮತ್ತು ಆರ್ಥಿಕ ಸ್ಥಿತಿಯ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ.
Venus Transit : ಶುಕ್ರನ ಸಂಚಾರವು ಕೆಲವು ರಾಶಿಗಳಿಗೆ ಅನೇಕ ಪ್ರಯೋಜನಗಳನ್ನು ತರುತ್ತದೆ. ಆಗಸ್ಟ್ 7 ರಿಂದ ಅಕ್ಟೋಬರ್ 2 ರವರೆಗೆ ಶುಕ್ರನು ಕರ್ಕಾಟಕ ರಾಶಿಯಲ್ಲಿರುತ್ತಾನೆ. ಹಾಗಾಗಿ ಕೆಲವು ರಾಶಿಗಳ ಮೇಲೆ ಶುಕ್ರನ ಪ್ರಭಾವದ ಸಾಧ್ಯತೆ ಇದೆ ಎನ್ನುತ್ತಾರೆ ಜ್ಯೋತಿಷ್ಯ ತಜ್ಞರು.
Shukra Rashi Parivartan 2023 in Kark: ಜ್ಯೋತಿಷ್ಯದಲ್ಲಿ, ಶುಕ್ರ ಗ್ರಹವನ್ನು ಸಂತೋಷ, ಐಶ್ವರ್ಯ, ಐಷಾರಾಮಿ ಮತ್ತು ಸಂಪತ್ತಿನ ಅಂಶವೆಂದು ಪರಿಗಣಿಸಲಾಗಿದೆ. ಅದಕ್ಕಾಗಿಯೇ ಶುಕ್ರನ ಸ್ಥಾನದ ಬದಲಾವಣೆಯು ಜನರ ಆರ್ಥಿಕ ಸ್ಥಿತಿ, ಸಂತೋಷ, ಪ್ರೀತಿಯ ಜೀವನದ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ.
Chaturgrahi Yoga: ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವು ಯೋಗಗಳನ್ನು ಶುಭಕರ ಯೋಗಗಳು ಎಂದು ಹೇಳಲಾಗುತ್ತದೆ. ಅವುಗಳಲ್ಲಿ ಚತುರ್ಗ್ರಾಹಿ ಯೋಗವೂ ಒಂದು. ಇನ್ನೂ ಕೇವಲ 21 ದಿನಗಳ ಬಳಿಕ ಸೂರ್ಯನ ರಾಶಿಯಲ್ಲಿ ಚತುರ್ಗ್ರಾಹಿ ಯೋಗ ನಿರ್ಮಾಣಗೊಳ್ಳಲಿದ್ದು ಇದು ಮೂರು ರಾಶಿಯವರ ಜೀವನದಲ್ಲಿ ಮಂಗಳಕರ ಫಲಗಳನ್ನು, ಅಪಾರ ಕೀರ್ತಿ, ಪ್ರಗತಿಯನ್ನು ತರಲಿದೆ ಎಂದು ಹೇಳಲಾಗುತ್ತಿದೆ.
Spiritual News In Kannada: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ವೈಭವ ಕರುಣಿಸುವಾತ ಶುಕ್ರ ಶೀಘ್ರದಲ್ಲಿಯೇ ತನ್ನ ವಕ್ರ ನಡೆಯನ್ನು ಅನುಸರಿಸಲಿದ್ದಾನೆ. ಇದರಿಂದ ಒಟ್ಟು ಮೂರು ರಾಶಿಗಳ ಜಾತಕದವರಿಗೆ ಆಕಸ್ಮಿಕ ಧನಲಾಭ ಹಾಗೂ ಭಾಗ್ಯೋದಯ ಯೋಗ ನಿರ್ಮಾಣಗೊಳ್ಳುತ್ತಿವೆ.
Grah Gochar 2023 Good Effect: ಜ್ಯೋತಿಷ್ಯದಲ್ಲಿ ಪ್ರತಿಯೊಂದು ಗ್ರಹಕ್ಕೂ ತನ್ನದೇ ಆದ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಪ್ರತಿಯೊಂದು ಗ್ರಹವು ಒಂದು ನಿರ್ದಿಷ್ಟ ಸಮಯದ ಬಳಿಕ ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಪ್ರವೇಶಿಸುತ್ತದೆ.
Shukra Vakri 2023: ವೈದಿಕ ಜ್ಯೋತಿಷ್ಯದ ಪ್ರಕಾರ, ಯಾವುದೇ ಗ್ರಹದ ಬದಲಾವಣೆಯು ಎಲ್ಲಾ 12 ರಾಶಿಗಳ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಜುಲೈ 23 ರಂದು ಶುಕ್ರವು ಕರ್ಕ ರಾಶಿಯಲ್ಲಿ ಹಿಮ್ಮುಖವಾಗಿ ಚಲಿಸಲಿದ್ದಾನೆ.
Venus Transit: ಜ್ಯೋತಿಷ್ಯದಲ್ಲಿ ಪ್ರತಿಯೊಂದು ಗ್ರಹಕ್ಕೂ ತನ್ನದೇ ಆದ ವಿಶೇಷ ಮಹತ್ವವಿದೆ. ಶುಕ್ರ ಗ್ರಹವನ್ನು ವೈಭವ, ಸಂಪತ್ತು, ಐಶ್ವರ್ಯ, ಐಷಾರಾಮಿ ಮತ್ತು ಸೌಂದರ್ಯದ ಅಂಶವೆಂದು ಪರಿಗಣಿಸಲಾಗಿದೆ. ಶುಕ್ರ ಗ್ರಹವು ಜುಲೈ 7 ರಂದು ಸಿಂಹ ರಾಶಿಯನ್ನು ಪ್ರವೇಶಿಸಿದೆ ಮತ್ತು ಆಗಸ್ಟ್ 7 ರವರೆಗೆ ಈ ರಾಶಿಯಲ್ಲಿ ಇರುತ್ತದೆ. ಈ ಸಮಯವದು 3 ರಾಶಿಗಳಿಗೆ ಅತ್ಯಂತ ಶುಭದಾಯಕವಾಗಿದೆ.
Shukra Gochar 2023 Good Effect: ಶುಕ್ರನನ್ನು ದೈಹಿಕ ಸೌಕರ್ಯ ಮತ್ತು ಐಷಾರಾಮಿ ಅಂಶವೆಂದು ಪರಿಗಣಿಸಲಾಗುತ್ತದೆ. ಯಾವುದೇ ವ್ಯಕ್ತಿಯ ಜಾತಕದಲ್ಲಿ ಶುಕ್ರನು ಶುಭ ಸ್ಥಾನದಲ್ಲಿದ್ದರೆ, ಆತನಿಗೆ ಸಕಲ ಸಂಪತ್ತು ಪ್ರಾಪ್ತಿಯಾಗುತ್ತದೆ ಎಂದು ಹೇಳಲಾಗುತ್ತದೆ.
Shukra Gochar: ಜ್ಯೋತಿಷ್ಯದಲ್ಲಿ ಶುಕ್ರದೇವನನ್ನು ಪ್ರೀತಿ, ಸಂತೋಷ, ದಾಂಪತ್ಯ ಸುಖ ಮತ್ತು ಖ್ಯಾತಿಯ ಅಧಿಪತಿ ಎಂದು ಪರಿಗಣಿಸಲಾಗುತ್ತದೆ. ಜಾತಕದಲ್ಲಿ ಶುಕ್ರನ ಸ್ಥಾನವು ಬಲವಾಗಿದ್ದರೆ, ಆ ವ್ಯಕ್ತಿಯ ಪ್ರೇಮ ಜೀವನವು ಸಂತೋಷದಿಂದ ಇರುತ್ತದೆ.
Venus Transit 2023 Effect on Zodiac Sign: ಜುಲೈ ತಿಂಗಳು ಪ್ರಾರಂಭವಾಗಲಿದೆ. ಪ್ರತಿ ತಿಂಗಳು ಅನೇಕ ಮಹಾಗ್ರಹಗಳು ತಮ್ಮ ಸ್ಥಾನವನ್ನು ಬದಲಾಯಿಸುತ್ತವೆ. ಇನ್ನು ಆ ಗ್ರಹಗಳ ಸಂಚಾರದಿಂದಾಗಿ, ರಾಶಿಗಳ ಮೇಲೆ ಶುಭ ಮತ್ತು ಅಶುಭ ಪರಿಣಾಮಗಳು ಬೀರುತ್ತವೆ.
Venus Retrograde: ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಐಷಾರಾಮಿ ಜೀವನಕಾರಕ ಎಂದು ಬಣ್ಣಿಸಲ್ಪಡುವ ಶುಕ್ರನ ಸಂಚಾರವು ಪ್ರತಿಯೊಬ್ಬರ ಜೀವನದ ಮೇಲೂ ಮಹತ್ವದ ಪರಿಣಾಮವನ್ನು ಬೀರಲಿದೆ. ಇದೀಗ ಕರ್ಕಾಟಕ ರಾಶಿಯಲ್ಲಿ ಶುಕ್ರನ ಹಿಮ್ಮುಖ ಚಲನೆಯು ಕೂಡ ಕೆಲವು ರಾಶಿಯವರ ಜೀವನದಲ್ಲಿ ಸಂಪತ್ತಿನ ಹೊಳೆಯನ್ನೇ ಹರಿಸಲಿದ್ದಾನೆ ಎಂದು ಹೇಳಲಾಗುತ್ತಿದೆ.
Shukra Gochar 2023: ಜ್ಯೋತಿಷ್ಯ ಶಾಸ್ತ್ರದಲ್ಲಿ ಶುಕ್ರ ಸಂಕ್ರಮಣವನ್ನು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಇನ್ನೆರಡು ತಿಂಗಳಲ್ಲಿ ಶುಕ್ರನ ಬದಲಾವಣೆ ಕೆಲವು ರಾಶಿಯವರಿಗೆ ಒಳ್ಳೆಯ ದಿನಗಳನ್ನು ತರಲಿದೆ.
Venus Transit: ಸಂಪತ್ತು ಮತ್ತು ಐಷಾರಾಮಿ ಜೀವನವನ್ನು ನೀಡುವ ಶುಕ್ರನು ಸಿಂಹ ರಾಶಿಯನ್ನು ಪ್ರವೇಶಿಸಲಿದ್ದಾನೆ. ಶುಕ್ರ ಸಂಕ್ರಮಣದ ನಂತರ ಎಲ್ಲಾ 12 ರಾಶಿಗಳ ಜೀವನ, ಆರ್ಥಿಕ ಸ್ಥಿತಿ ಮತ್ತು ಸಂತೋಷದ ಮೇಲೆ ಪರಿಣಾಮ ಬೀರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.