ಸಿದ್ಧಗಂಗಾ ಮಠಕ್ಕೆ 70 ಲಕ್ಷ ವಿದ್ಯುತ್ ಬಿಲ್ ವಿಚಾರ. ನೋಟಿಸ್ ನೀಡಿದ್ದು ಯಾರು ಎಂದು ನೋಡ್ತೀನಿ. ಜಿಲ್ಲಾಡಳಿತ, ಕೆಐಡಿಬಿ ಕೊಟ್ಟಿದಿಯಾ ನೋಡ್ತೀನಿ
ಸುವರ್ಣಸೌಧದಲ್ಲಿ ಗೃಹ ಸಚಿವ ಪರಮೇಶ್ವರ್ ಹೇಳಿಕೆ
ಇಂದು ತುಮಕೂರಲ್ಲಿ ಮಾಜಿ ಸಚಿವ ಸೋಮಣ್ಣ ಶಕ್ತಿಪ್ರದರ್ಶನ
ತುಮಕೂರಿನ ಸಿದ್ದಗಂಗಾ ಮಠದಲ್ಲಿ ಗುರುಭವನ ಲೋಕಾರ್ಪಣೆ
ವಿ. ಸೋಮಣ್ಣ ನಿರ್ಮಿಸಿರುವ ಗುರುಭವನ ಕಟ್ಟಡ ಲೋಕಾರ್ಪಣೆ
ಲೋಕಾರ್ಪಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರಿಗೆ ಆಹ್ವಾನ
ಗೃಹ ಸಚಿವ ಡಾ.ಜಿ.ಪರಮೇಶ್ವರ್ರಿಂದ ಗುರುಭವನ ಉದ್ಘಾಟನೆ
ಬಿಜೆಪಿ ಪಾಳೆಯದಲ್ಲಿ ಕುತೂಹಲ ಮೂಡಿಸಿದ ಸೋಮಣ್ಣ ನಡೆ
BY Vijayendra Visit to Siddaganga Mutt: ಶಿವಕುಮಾರಸ್ವಾಮಿಗಳ ಗದ್ದುಗೆಗೆ ನಮಿಸಿದ ವಿಜಯೇಂದ್ರ ನಂತರ ಶಿವಕುಮಾರ ಶ್ರೀಗಳ ಧ್ಯಾನಮಂದಿರಕ್ಕೆ ಭೇಟಿ ನೀಡಿದರು. ಶ್ರೀಗಳ ಧ್ಯಾನ ಮಂದಿರಕ್ಕೆ ನಮಿಸಿ 2 ನಿಮಿಷಗಳ ಕಾಲ ಧ್ಯಾನ ಮಾಡಿದರು.
ಅಗ್ನಿಶಾಮಕದಳದ 3 ತಂಡಗಳಿಂದ ಮತ್ತೊಂದು ಮೃತದೇಹಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ. ಭಾನುವಾರ ರಾತ್ರಿ 9 ಗಂಟೆವರೆಗೆ ಶೋಧಕಾರ್ಯ ನಡೆಸಲಾಗಿತ್ತು. ರಾತ್ರಿಯಾಗಿದ್ದರಿಂದ ಶೋಧಕಾರ್ಯವನ್ನು ಸ್ಥಗಿತಗೊಳಿಸಲಾಗಿತ್ತು.
ಸಿದ್ಧಗಂಗಾ ಮಠದ ಶ್ರೀಗಳಾದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಗಳಿಗೆ 'ಭಾರತ ರತ್ನ' ಘೋಷಿಸುವಂತೆ ಕೋರಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಮುಂದಿನ ಆರೇಳು ತಿಂಗಳಲ್ಲಿ ಶ್ರೀಗಳಿಗೆ ಭಾರತ ರತ್ನ ಕೊಡುವ ಅವಕಾಶ ನಮಗೆ ಸಿಗುತ್ತದೆ. ನಿಮ್ಮ ಆಶೀರ್ವಾದದಿಂದಲೇ ಅದು ಸಾಧ್ಯವಾಗುತ್ತದೆ ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಪ್ರವಾಸಿ ಭಾರತ್ ದಿನದ ಅಂಗವಾಗಿ ವಾರಾಣಸಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿಗಳ ನಿಧನಕ್ಕೆ ಸಂತಾಪ ಸೂಚಿಸಿದರು.
ಆರು ಅಡಿ ಎತ್ತರದ ತೇರಿನಲ್ಲಿ ರುದ್ರಾಕ್ಷಿ ಪಲ್ಲಕ್ಕಿ ಒಳಗೆ ಸಿದ್ದಗಂಗಾಶ್ರೀಗಳ ಲಿಂಗಶರೀರವನ್ನು ಇಟ್ಟು ಸುಮಾರು 400 ಮೀಟರ್ ದೂರದವರೆಗೆ ಮೆರವಣಿಗೆ ಮೂಲಕ ಕ್ರಿಯಾ ಸಮಾಧಿ ಸ್ಥಳಕ್ಕೆ ತರಲಾಯಿತು.
39 ವರ್ಷಗಳ ಹಿಂದೆ ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾಗುವ ಭವನ ನಿರ್ಮಾಣ ಕಾರ್ಯ ಪ್ರಾರಂಭವಾಗಿತ್ತು. ಕಾರಣಾಂತರಗಳಿಂದ ನಡುವೆ ನಿಧಾನಗತಿಯಲ್ಲಿ ಸಾಗಿದ್ದ ಕಾಮಗಾರಿ ಇತ್ತೀಚೆಗೆ ವೇಗ ಪಡೆದಿತ್ತು. ಇದೇ ಸಮಾಧಿ ಭವನದಲ್ಲಿ ಈಗಾಗಲೇ ಅಂತಿಮ ವಿಧಿ ವಿಧಾನ ನೆರವೇರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.