Karnataka Budget 2024: ಈ ಬಾರಿಯ ರಾಜ್ಯದ ಬಜೆಟ್ ಗಾತ್ರ 3.80 ಲಕ್ಷ ಕೋಟಿ ರೂ.ಗೆ ಏರಿಕೆಯಾಗಲಿದೆ. ಈವರೆಗೂ ರಾಜ್ಯದ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂ. ದಾಟಿರಲಿಲ್ಲ. ಈ ಬಾರಿ ಸುಮಾರು 50 ಸಾವಿರ ಕೋಟಿ ರೂ.ಹೆಚ್ಚಳವಾಗಲಿದೆ.
ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಪ್ರಮಾಣವಚನ ಸ್ವೀಕಾರ.. ವಿಧಾನಪರಿಷತ್ ಸದಸ್ಯರಾಗಿ ಜಗದೀಶ್ ಶೆಟ್ಟರ್ ಪ್ರಮಾಣವಚನ.. ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಜಗದೀಶ್ ಶೆಟ್ಟರ್. ಎನ್.ಎಸ್.ಬೋಸ್ರಾಜ್ರಿಂದ ಪ್ರಮಾಣವಚನ ಸ್ವೀಕಾರ
Karnataka Cm Race : ಒಂದು ಕಡೆ ಸಿದ್ದರಾಮಯ್ಯ ಬಗ್ಗುತ್ತಿಲ್ಲ, ಮತ್ತೊಂದೆಡೆ ಡಿಕೆ ಶಿವಕುಮಾರ್ ಜಗ್ಗುತ್ತಿಲ್ಲ. ಸಿಎಂ ಸ್ಥಾನಕ್ಕೆ ಯಾರ ಹೆಸರು ಸೂಚಿಸುವುದು ಎನ್ನುವುದೇ ಹೈ ಕಮಾಂಡ್ ಗೆ ತಲೆನೋವಾಗಿದೆ.
Congress candidate list: ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆ ಸಂಬಂಧ ನಡೆಯಬೇಕಿದ್ದ ಸಭೆಯನ್ನು ನಾಳೆಗೆ ಮುಂದೂಡಲಾಗಿದೆ. ಹೀಗಾಗಿ ಚುನಾವಣಾ ಸಮಿತಿ ಸಭೆ ನಾಳೆ ನಡೆಯಲಿದ್ದು, ಸಭೆಯಲ್ಲಿ ಎರಡನೇ ಪಟ್ಟಿ ಬಗ್ಗೆ ಪರಿಶೀಲನೆ ನಡೆಯಲಿದೆ.
ರಾಯಚೂರಿನಲ್ಲಿ ಸಿದ್ದು ಸ್ಪರ್ಧೆ ಮಾಡಿದ್ರೆ 2ಎಕರೆ ಜಮೀನು ನೀಡೋದಾಗಿ ಸಿದ್ದರಾಮಯ್ಯ ಅಭಿಮಾನಿ ಘೋಷಣೆ ಮಾಡಿದ್ದಾರೆ.. ಚಿಕ್ಕ ಹೆಸರೂರುರಿನ ಶರಣು ಎಂಬ ಅಭಿಮಾನಿ ತನ್ನ ಪಾಲಿನ 2 ಎಕರೆ ಭೂಮಿ ನೀಡುವೆ ಎಂದ ಘೋಷಣೆ ಮಾಡಿದ್ದಾನೆ.
ಮುನಿಯಪ್ಪ, ರಮೇಶ್ ಕುಮಾರ್ ಎದುರೇ ಸ್ಪಷ್ಟನೆ. ಬಾದಾಮಿಗೆ ಬೈ.. ಕೋಲಾರಕ್ಕೆ ಜೈ ಎಂದ ‘ಟಗರು’..ಕ್ಷೇತ್ರ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ಸಿದ್ದರಾಮಯ್ಯ.. ಬಿಜೆಪಿಯ ವರ್ತೂರು ಪ್ರಕಾಶ್ ವಿರುದ್ಧ ಸ್ಪರ್ಧೆ ಖಚಿತ
ಅವರದ್ದು ಕೋಟ್ಯಾಧಿಪತಿ ಕುಟುಂಬ.. ಎರಡೆರಡು ಐಷಾರಾಮಿ ಮನೆ, ಕಾರು ಇರುವ ದಿಲ್ ದಾರ್ ಜೀವನವಾಗಿತ್ತು. ಆದರೀಗ ಆ ಕುಟುಂಬ ಅಕ್ಷರಶಃ ಬೀದಿಗೆ ಬಂದಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಎಂ.ಬಿ.ಪಾಟೀಲ್ ಆಪ್ತರೆಂದು ಹೇಳಿಕೊಂಡು ಬಂದ ವ್ಯಕ್ತಿಯೇ ತಮ್ಮ ಈ ದುಸ್ಥಿತಿಗೆ ಕಾರಣ ಎಂದು ಈ ಕುಟುಂಬ ಆರೋಪಿಸಿದೆ.
ಕುರುಬರ ಮತ ಸೆಳೆಯಲು ಮುಂದಾದ ಕಾಂಗ್ರೆಸ್ ಪಕ್ಷದ ನಾಯಕರು. ಮಂಡ್ಯದ ಕೆ.ಆರ್.ಪೇಟೆಯಲ್ಲಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರವಾಸ. ಕನಕದಾಸ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.