ಸಿ.ಟಿ. ರವಿ ಆಡಿರುವ ಮಾತು, ನಡೆದುಕೊಂಡಿರುವ ರೀತಿ, ಪದೇ ಪದೆ ಹೆಣ್ಣು ಮಕ್ಕಳ ಬಗ್ಗೆ ಆಡಿರುವ ಮಾತು ಬಿಜೆಪಿಗೆ ಶೋಭೆ ತರುತ್ತದೆಯೇ? ಸಂಸ್ಕೃತಿ ಬಗ್ಗೆ ಮಾತನಾಡುತ್ತಾ ಜನರ ಮುಂದೆ ಬರುವ ಬಿಜೆಪಿಗರಿಗೆ ಆ ಸಂಸ್ಕೃತಿ ಎಲ್ಲಿ ಹೋಯ್ತು? ಆರ್ ಎಸ್ ಎಸ್ ಹೇಳಿಕೊಡುವ ಸಂಸ್ಕೃತಿ ಇದೇನಾ? ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಕಿಡಿಕಾರಿದರು.
Eshwar Khandre: ರಾಜಕೀಯ ದ್ವೇಷ ಮತ್ತು ಒತ್ತಡಕ್ಕೆ ಮಣಿದು ರಾಜ್ಯಪಾಲರು ಅನುಮತಿ ನೀಡಿರುವುದು ಸರಿಯಾದ ಕ್ರಮವಲ್ಲ ಇದು ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ಎಂದು ಈಶ್ವರ ಖಂಡ್ರೆ ಕಿಡಿ ಕಾರಿದ್ದಾರೆ.
ನರೇಂದ್ರ ಮೋದಿ ಹತ್ತು ವರ್ಷ ಪ್ರಧಾನಿಗಳಾಗಿ ಬಡವರ ಪರವಾಗಿ ಏನೂ ಮಾಡಿಲ್ಲ ಎನ್ನುವುದು ಹಾಗು ಸುಳ್ಳಿನ ಸರದಾರ ಎನ್ನುವುದು ನಮ್ಮ ಆರೋಪ. ಜನರಿಗೆ ನೀಡಿದ್ದ ಯಾವ ಭರವಸೆಗಳನ್ನು ಈಡೇರಿಸಿಲ್ಲ. ರಾಜಕೀಯವಾಗಿ ಅವರನ್ನು ಸೋಲಿಸಬೇಕೆನ್ನುವುದು ವಿರೋಧ ಪಕ್ಷಗಳ ಗುರಿ. ಏಕೆಂದರೆ ಈ ದೇಶದ ಆರ್ಥಿಕತೆ ಸುಧಾರಣೆಯಾಗಬೇಕು, ಬಡವರು ಉಳಿಯಬೇಕು ಎಂದು ಅವರು ಹೇಳಿದರು.
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಡಾ.ಫಾರೂಕ್ ಅಬ್ದುಲ್ಲಾ ಅವರು ಬುಧವಾರ ಬೆಳಗ್ಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರನ್ನು ಅವರ ನಿವಾಸದಲ್ಲಿ ಸೌಜನ್ಯದ ಭೇಟಿಯಾಗಿ ಬಹುಹೊತ್ತು ಚರ್ಚೆ ನಡೆಸಿದರು.
ರಾಜಕೀಯವಾಗಿ ತಮ್ಮನ್ನು ಮುಗಿಸಲು ಆರ್ಎಸ್ಎಸ್ ‘ವಿಘ್ನಸಂತೋಷಿ’ಗಳು ಮಾಡುತ್ತಿರುವ ಸಂಚನ್ನು ಅರಿಯದ ಬಿಜೆಪಿಯ ಲಿಂಗಾಯತ ನಾಯಕರು, ಕಾಂಗ್ರೆಸ್ ಪಕ್ಷ ಲಿಂಗಾಯತ ವಿರೋಧಿ ಎಂಬ ಸುಳ್ಳು ಆರೋಪ ಮಾಡುತ್ತಾ ಕಾಲ ಕಳೆಯುತ್ತಿರುವುದು ವಿಷಾದನೀಯ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಜ್ಯ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ 'ವರ್ಷಕ್ಕೆ ಎರಡು ಕೋಟಿ ಉದ್ಯೋಗದ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿಯವರೇ, ಉದ್ಯೋಗಾವಕಾಶದ ಬಾಗಿಲುಗಳನ್ನು ಒಂದೊಂದಾಗಿ ಮುಚ್ಚುತ್ತಾ ಇರುವ ನಿಮಗೆ ಪ್ರತಿವರ್ಷ ಎರಡು ಕೋಟಿ ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತಾ ಅಜೆಂಡಾ ಏನಾದರೂ ಇದೆಯೇ? ಎಂದು ಪ್ರಶ್ನಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.