ಸಿದ್ದರಾಮೋತ್ಸವದ ನಂತರ ಮತ್ತೊಂದು ಮೆಘಾಯಾತ್ರೆಗೆ ಪ್ಲಾನ್ ಮಾಡಲಾಗಿದೆ. ರಥಯಾತ್ರೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ. ಸಿದ್ದರಥಯಾತ್ರೆ ನವೆಂಬರ್ 1 ರಿಂದ ಆರಂಭವಾಗೋ ಸಾಧ್ಯತೆ ಇದೆ..
ಗುಂಪು ಮಾಡೋದಕ್ಕೆ ಜನ ಇದ್ದಾರೆ. ನೀವು ಗುಂಪುಗಾರಿಕೆ ಮಾಡಲು ಹೋಗಬೇಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕೈ ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ.. ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಗುಂಪುಗಾರಿಕೆ ಮಾಡೋರಿಗೆ ಟಾಂಗ್ ನೀಡಿದ್ದಾರೆ.
ನೂರಕ್ಕೆ ನೂರು ನಾವು ಗೆದ್ದೇ ಗೆಲ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ... ಕೊಪ್ಪಳದ ಬಸಾಪೂರ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ಸರ್ಕಾರ ಅನೈತಿಕವಾದ ಸರ್ಕಾರ. ಈ ಸರ್ಕಾರಕ್ಕೆ ಜನರ ಆಶೀರ್ವಾದ ಇಲ್ಲ. ಆಪರೇಷನ್ ಮಾಡಿ ಅಧಿಕಾರಕ್ಕೆ ಏರಿರೋರು. ಅವರಿಗೆ ಬೇಕಾದ ರೀತಿ ಬಿಬಿಎಂಪಿ ವಾರ್ಡ್ ವಿಂಗಡಣೆ ಮಾಡಿದ್ದಾರೆ
ಬಿಜೆಪಿಯವ್ರು ದಲಿತ ಸಿಎಂ ಘೋಷಣೆ ಮಾಡಲಿ. ಅದು ಬಿಟ್ಟು ನಮ್ಮನ್ನು ಕೇಳೋದಕ್ಕೆ ಬಿಜೆಪಿಯವ್ರು ಯಾರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಕೊಪ್ಪಳದ ಬಸಾಪೂರ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಎಂದಿದ್ದರೂ ಕಾಂಗ್ರೆಸ್ ಮಾತ್ರ ದಲಿತರನ್ನು ಸಿಎಂ ಮಾಡೋದು ಎಂದಿದ್ದಾರೆ.
ಜೆಡಿಎಸ್ನ ಕೆಲವು ಶಾಸಕರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಕೊಪ್ಪಳದ ಬಸಾಪೂರ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿದ್ದರಾಮಯ್ಯ, JSD ಶಾಸಕರು ನಮ್ಮ ಸಂಪರ್ಕದಲ್ಲಿ ಇದ್ದಾರೆ. ಅವರು ಯಾರು ಅಂತಾ ನಾವು ಹೇಳುವುದಿಲ್ಲ. ಜೆಡಿಎಸ್ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಹೀಗಾಗಿ JDS ಶಾಸಕರು ಸಂಪರ್ಕದಲ್ಲಿದ್ದಾರೆ ಎಂದು ಬಾಂಬ್ ಸಿಡಿಸಿದ್ದಾರೆ.
ಸಚಿವ ಉಮೇಶ್ ಕತ್ತಿ ಮೂರ್ಖ.. ಕನ್ನಡದ ದ್ರೋಹಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಏಕೀಕರಣ ಆಗಿದ್ದು ಯಾವ ಉದ್ದೇಶಕ್ಕೆ ಎಂದು ಪ್ರಶ್ನಿಸಿದ್ದಾರೆ.
various party leaders are forcing siddharamaiah to contest from more than one constituencies. but siddharamaiah is not in a mood to reveal his constituency
ಕಾಂಗ್ರೆಸ್ನಲ್ಲಿ ನಾಯಕತ್ವತೆ ಉಳಿದಿಲ್ಲ.. ಸಿದ್ದರಾಮಯ್ಯ ಮತ್ತು ಡಿಕೆಶಿವಕುಮಾರ್ ನಡುವೆ ಸ್ಪರ್ಧೆ ಏರ್ಪಟ್ಟಿದೆ.. ಇದು ಮುಂದಿನ ವಿಧಾನಸಭೆ ಚುನಾವಣೆ ವೇಳೇ ಇದಕ್ಕೆ ಉತ್ತರ ಸಿಗುತ್ತೇ..
ಬೆಂಗಳೂರು: ಹಿಜಾಬ್-ಕೇಸರಿ ಶಾಲು ವಿವಾದದ ಹಿಂದೆ ಯಾರಿದ್ದಾರೆಂದು ಬಿಜೆಪಿ ಸರ್ಕಾರ ತನಿಖೆ ನಡೆಸಿ ಪತ್ತೆಹಚ್ಚಿ ಜನರಿಗೆ ತಿಳಿಸಲಿ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.
"ತಿಂಗಳ ಹಿಂದೆಯೇ ಹುಟ್ಟಿಕೊಂಡಿದ್ದ ಹಿಜಾಬ್ - ಕೇಸರಿ ಶಾಲು ವಿವಾದ ಹೊತ್ತಿ ಉರಿಯತೊಡಗಿದ ನಂತರ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಿಗೆ ಇದರ ಹಿಂದೆ ಎಸ್.ಡಿ.ಪಿ.ಐ - ಸಿ.ಎಫ್.ಐ ಇರಬಹುದೆಂಬ ಶಂಕೆ ಮೂಡಿದೆಯಂತೆ.ಇಲ್ಲಿಯ ವರೆಗೆ ಇವರ ಗೃಹಸಚಿವರು, ಪೊಲೀಸರು, ಇಂಟಲಿಜೆನ್ಸ್ ಏನು ಮಾಡ್ತಿದ್ದರು? ಎಂದು ಅವರು ಪ್ರಶ್ನಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.