Raveena Tandon Daughter: 'ಮಿಸ್ ಮಾಲಿನಿ' ಜೊತೆಗಿನ ಸಂದರ್ಶನದಲ್ಲಿ ರಶಾ ಥಡಾನಿ ತನಗೆ ಸಂಬಂಧಿಸಿದ ಹಲವು ವಿಷಯಗಳನ್ನು ಹೇಳಿದ್ದಾರೆ. ತಮ್ಮ ಕ್ರಷ್ ಯಾರೆಂದು ಸಹ ನಟಿ ಬಹಿರಂಗವಾಗಿ ಹೇಳಿಕೊಂಡಿದ್ದಾರೆ..
Superstar Caught Red Handed: ಚಿತ್ರರಂಗದಲ್ಲಿ ಲವ್ ಅಫೇರ್ ಕಹಾನಿಗಳು ಸಾಮಾನ್ಯ. ನಾಯಕ-ನಾಯಕಿಯರ ನಡುವೆ ಸಾಕಷ್ಟು ರೊಮ್ಯಾನ್ಸ್, ಅಫೇರ್ಗಳ ಕುರಿತು ನಾವು ಆಗಾಗ ಕೇಳಿ ಬರುತ್ತಲೇ ಇರುತ್ತೇವೆ. ಸೌತ್ ಫಿಲಿಂ ಇಂಡಸ್ಟ್ರಿಗೆ ಹೋಲಿಸಿದರೆ ಬಾಲಿವುಡ್ನಲ್ಲಿ ಈ ರೀತಿಯ ವಿಷಯಗಳು ಹೆಚ್ಚು ಕೇಳಿ ಬರುತ್ತವೆ ಎಂದು ಹೇಳಬಹುದು. ಬಾಲಿವುಡ್ನಲ್ಲಿ ನಾಯಕ ಮತ್ತು ನಾಯಕಿಯ ನಡುವೆ ಸಾಕಷ್ಟು ವದಂತಿಗಳು ಕೇಳಿಬರುತ್ತಿವೆ. ಈಗಿನ ಎಲ್ಲಾ ಹೀರೋ ಹೀರೋಯಿನ್ಗಳು ಒಬ್ಬರ ಜೊತೆ ರಿಲೇಶನ್ಶಿಪ್ ಇಟ್ಟುಕೊಂಡು ನಂತರ ಬ್ರೇಕ್ಅಪ್ ಮಾಡಿಕೊಂಡು ಮತ್ತೊಬ್ಬರನ್ನು ಮದುವೆಯಾಗುತ್ತಾರೆ.
Shershah Couple: ಹಿಂದಿ ಚಲನಚಿತ್ರಗಳಲ್ಲಿ ಕಾರ್ಯನಿರ್ವಹಿಸುವ ಭಾರತೀಯ ನಟ ಮತ್ತು ಕಿಯಾರಾ ಅಡ್ವಾಣಿ ಅವರು ಹಿಂದಿ ಮತ್ತು ತೆಲುಗು ಭಾಷೆಯ ಚಲನಚಿತ್ರಗಳಲ್ಲಿ ಕಾರ್ಯನಿರ್ವಹಿಸುವ ಭಾರತೀಯ ನಟಿ. ಕ್ರೀಡಾ ಜೀವನಚರಿತ್ರೆ ಎಂಎಸ್ ಧೋನಿ: ದಿ ಅನ್ಟೋಲ್ಡ್ ಸ್ಟೋರಿ ಎಂಬ ಸಿನಿಮಾದ ಮೂಲಕ ಹೆಸರುವಾಸಿಯಾದವರು ಕಿಯಾರಾ ಅಡ್ವಾಣಿ ಮತ್ತು ಸಿದ್ದಾರ್ಥ್ ಮಲ್ಹೋತ್ರಾ ಅವರು ಫೆಬ್ರವರಿ 2023 ರಂದು, ರಾಜಸ್ಥಾನದ ಜೈಸಲ್ಮೇರ್ನಲ್ಲಿ ತಮ್ಮ ಸಹ-ನಟಿ ಕಿಯಾರಾ ಅಡ್ವಾಣಿ ಅವರನ್ನು ವಿವಾಹವಾದರು.
Kiara Advani : ಕಿಯಾರಾ ಅಡ್ವಾಣಿ ಅವರ ಹಳೆಯ ಹೇಳಿಕೆಯು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಈ ಹೇಳಿಕೆಯಲ್ಲಿ ನಟಿ ಮದುವೆಗೂ ಮುನ್ನವೇ ಪ್ರೆಗ್ನೆನ್ಸಿ ಬಗ್ಗೆ ಹೇಳಿದ್ದು ಹೇಳಿಕೆಯ ಚರ್ಚೆ ಜೋರಾಗಿದೆ. ಈ ಹೇಳಿಕೆಯಲ್ಲಿ, ನಟಿ ಮದುವೆಗೆ ಮುನ್ನ ಗರ್ಭಿಣಿಯಾಗುವ ಬಗ್ಗೆ ಮಾತನಾಡಿದ್ದಾರೆ.
Siddharth-Kiara reception Photos: ಸಿದ್ದಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ತಮ್ಮ ವಿವಾಹದ ಆರತಕ್ಷತೆಯನ್ನು ಮುಂಬೈನಲ್ಲಿ ಆಯೋಜಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಸಿದ್ಧಾರ್ಥ್ ಮಲ್ಹೋತ್ರಾ ಅವರ ಮಾಜಿ ಗೆಳತಿ ಆಲಿಯಾ ಭಟ್ ಸೇರಿದಂತೆ ಅನೇಕ ಬಾಲಿವುಡ್ ತಾರೆಯರು ಆಗಮಿಸುತ್ತಿದ್ದಾರೆ. ಆರತಕ್ಷತೆಯ ಕೆಲವು ಫೋಟೋಗಳನ್ನು ಇಲ್ಲಿವೆ.
Sidharth Malhotra-Kiara Advani Wedding Photos: ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇವರ ಮುದ್ದಾದ ಫೋಟೋಗಳು ವೈರಲ್ ಆಗುತ್ತಿದ್ದಂತೆ, ಜೋಡಿಗಳು ತಮ್ಮ ವಿವಾಹದ ಅವಿಸ್ಮರಣೀಯ ಘಳಿಗೆಯ ತುಣುಕುಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Sidharth Kiara Sangeet Ceremony: ಬಾಲಿವುಡ್ನ ಮತ್ತೊಂದು ಪ್ರೇಮ ಪಕ್ಷಿ ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಈ ಇಬ್ಬರೂ ತಾರೆಯರ ವಿವಾಹದ ಸಂಗೀತ್ ಸಮಾರಂಭಗಳು ಶುರುವಾಗಿವೆ. ಅದರ ಕೆಲವು ಚಿತ್ರಗಳು ಮುನ್ನೆಲೆಗೆ ಬಂದಿವೆ.
Rashmika Mandanna Latest Photos : ತಮ್ಮ 'ಮಿಷನ್ ಮಜ್ನು' ಚಿತ್ರದ ಸಕ್ಸಸ್ ಪಾರ್ಟಿಯಲ್ಲಿ ಭಾಗವಹಿಸಲು ರಶ್ಮಿಕಾ ಸಖತ್ ಹಾಟ್ ಲುಕ್ನಲ್ಲಿ ಬಂದಿದ್ದರು. ಮಿನಿ ಸ್ಕರ್ಟ್ ಹಾಕಿಕೊಂಡು, ಎಲ್ಲರ ಗಮನ ಸೆಳೆದರು. ಈ ವೇಳೆ ನಟ ಸಿದ್ಧಾರ್ಥ್ ಮಲ್ಹೋತ್ರಾ ಜೊತೆ ಲವ್ ಸಿಂಬಲ್ ಪೋಸ್ ಕೊಟ್ಟರು. ಇದೀಗ ಈ ಫೋಟೋ ಎಲ್ಲೆಡೆ ವೈರಲ್ ಆಗುತ್ತಿದೆ.
ಮಾಧ್ಯಮ ವರದಿಗಳ ಪ್ರಕಾರ, ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಮದುವೆಯ ಸುದ್ದಿಯ ನಡುವೆ ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಮುಂದಿನ ವರ್ಷ ಮದುವೆಯಾಗುವ ಮೊದಲು, ಈ ಜೋಡಿ ಬಹುಶಃ ಲಿವ್-ಇನ್ ಸಂಬಂಧಕ್ಕೆ ಸಿದ್ಧವಾಗಿದೆ ಎಂದು ಹೇಳಲಾಗುತ್ತಿದೆ.
Thank God In Controversy: ಅಜಯ್ ದೇವಗನ್ ಅವರ ಥ್ಯಾಂಕ್ ಗಾಡ್' ಚಿತ್ರದಲ್ಲಿ ಚಿತ್ರಗುಪ್ತನ ಪಾತ್ರವನ್ನು ತಮಾಷೆಯಾಗಿ ಚಿತ್ರಿಸಿರುವ ಆರೋಪದ ಮೇಲೆ ಅಖಿಲ ಭಾರತೀಯ ಕಾಯಸ್ಥ ಮಹಾಸಭಾ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಹಿನ್ನೆಲೆ, ಉತ್ತರ ಪ್ರದೇಶದ ಇಟಾವಾದಲ್ಲಿರುವ ಸಿವಿಲ್ ಲೈನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಜಯ್ ದೇವಗನ್ ಜೊತೆಗೆ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ನಟಿ ರಕುಲ್ ಪ್ರೀತ್ ಸಿಂಗ್ ಅವರ ಹೆಸರುಗಳೂ ಎಫ್ಐಆರ್ನಲ್ಲಿ ಶಾಮೀಲಾಗಿವೆ.
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದ ಡ್ರಗ್ ಆಂಗಲ್ ಬಗ್ಗೆ ತನಿಖೆಯನ್ನು ವಿಸ್ತರಿಸಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಅನೇಕ ಬಾಲಿವುಡ್ ತಾರೆಯರಿಗೆ ಸಮನ್ಸ್ ಕಳುಹಿಸಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.