Side Effects Of Turmeric: ಅರಿಶಿನ ಆರೋಗ್ಯಕ್ಕೆ ಹಲವಷ್ಟು ಪ್ರಯೋಜನಗಳನ್ನು ನೀಡುತ್ತದೆ ಎಂಬುದರಲ್ಲಿ ಅನುಮಾನವೇ ಇಲ್ಲ. ಆದರೆ, ಅತಿಯಾದ ಅರಿಶಿನದ ಬಳಕೆಯಿಂದ ಆರೋಗ್ಯಕ್ಕೆ ಹಾನಿ ತಪ್ಪಿದ್ದಲ್ಲ ಎಂದು ನಿಮಗೆ ತಿಳಿದಿದೆಯೇ?
Health benefits of turmeric: ಆಯುರ್ವೇದದಲ್ಲಿ ಅರಿಶಿನವು ರಕ್ತ ಶುದ್ಧೀಕರಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಲಾಗಿದೆ. ಅರಿಶಿನ ಬಳಕೆಯು ರಕ್ತವನ್ನು ಶುದ್ಧೀಕರಿಸುತ್ತದೆ.
ಅರಿಶಿನದ ಅನಾನುಕೂಲಗಳು: ಸಾಮಾನ್ಯ ನೆಗಡಿ, ಕೆಮ್ಮು, ಶೀತದ ಸಮಸ್ಯೆಗಳಿಗೆ ಅರಿಶಿನವನ್ನು ಬಳಸುತ್ತಾರೆ. ಅರಿಶಿನದಲ್ಲಿ ಔಷಧೀಯ ಗುಣಗಳು ಇರುವುದರಿಂದ ಇದು ಆರೋಗ್ಯಕ್ಕೆ ಉಪಯುಕ್ತವಾಗಿದೆ. ಆದರೂ, ಅತಿಯಾದರೆ ಅಮೃತವೂ ವಿಷ ಎಂಬಂತೆ ಇದರ ಅತಿಯಾದ ಬಳಕೆಯು ನಿಮ್ಮ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ನಿಮಗೆ ತಿಳಿದಿದೆಯೇ?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.