Booster Dose: ದೇಶದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ, ಏಪ್ರಿಲ್ 10 ರಿಂದ, ಬೂಸ್ಟರ್ ಡೋಸ್ ಲಸಿಕಾ ಅಭಿಯಾನ ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ, ಎರಡೂ ದೊಡ್ಡ ಲಸಿಕೆ ಉತ್ಪಾದಕ ಕಂಪನಿಗಳು ಡೋಸ್ನ ಬೆಲೆಯಲ್ಲಿ ಭಾರಿ ಕಡಿತವನ್ನು ಘೋಷಿಸಿವೆ.
ಇತ್ತೀಚೆಗೆ, ಕೇರಳ, ರಾಜಸ್ಥಾನ, ಕರ್ನಾಟಕ ಮತ್ತು ಛತ್ತೀಸ್ಗಢವು SARS-CoV-2 ನ ಹೊಸ ರೂಪಾಂತರದ 'ಓಮಿಕ್ರಾನ್' ನ ಬೆದರಿಕೆಯನ್ನು ಗಮನದಲ್ಲಿಟ್ಟುಕೊಂಡು ಬೂಸ್ಟರ್ ಡೋಸ್ಗಳನ್ನು ಅನುಮತಿಸುವ ಬಗ್ಗೆ ನಿರ್ಧರಿಸಲು ಕೇಂದ್ರವನ್ನು ಒತ್ತಾಯಿಸಿವೆ.
Covid-19 Vaccine: ಅಧ್ಯಯನಕ್ಕಾಗಿ ವ್ಯಾಕ್ಸಿನೆಶನ್ ನಲ್ಲಿ ಭಾಗವಹಿಸಿರುವ ಸುಮಾರು 614 ಜನರ ಮಾದರಿಗಳನ್ನು ಸಂಗ್ರಹಿಸಲಾಗಿದೆ ಎಂದು ICMR-RMRC ವಿಜ್ಞಾನಿ ಡಾ.ದೇವದತ್ ಭಟ್ಟಾಚಾರ್ಯ ತಿಳಿಸಿದ್ದಾರೆ. ಇವರಲ್ಲಿ, 308 ಜನರ ಅಂದರೆ ಶೇ..50.2 ರಷ್ಟು ಜನರು ಕೋವಿಶೀಲ್ಡ್ Covishield ಪಡೆದುಕೊಂಡಿದ್ದರೆ, 306 ಅಂದರೆ ಶೇ. 49.8 ಜನರು Covaxin ಲಸಿಕೆಯನ್ನು ಹಾಕಿಸಿಕೊಂಡಿದ್ದರು.
Chinese Hackers Target SII-Bharat Biotech - ಭಾರತೀಯ Covid-19 ವ್ಯಾಕ್ಸಿನ್ ಅಭಿವೃದ್ಧಿಪಡಿಸಿದವರನ್ನು, ಉತ್ಪಾದಕರನ್ನು ಹಾಗೂ ಆಡಳಿತಾಧಿಕಾರಿಗಳನ್ನು ಚೀನಾ ಹ್ಯಾಕರ್ ಗಳು ಗುರಿಯಾಗಿಸುತ್ತಿದ್ದಾರೆ. ಭಾರತದ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (SII), ಭಾರತ್ ಬಯೋಟೆಕ್ (BHARAT BAIOTECH), ಪತಂಜಲಿ (PATANJALI) ಮತ್ತು ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಅನ್ನು ಹ್ಯಾಕರ್ಸ್ ಗುರಿಯಾಗಿಸಿಕೊಂಡಿದ್ದಾರೆ.
Serum Institute of India news: ಕೋವಿಶೀಲ್ಡ್ ಲಸಿಕೆ ತಯಾರಿಸುವ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಹೊಸ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಎಷ್ಟು ಭೀಕರವಾಗಿದೆಯೆಂದರೆ, ಕಟ್ಟಡದ ಮೇಲೆ ಕಪ್ಪು ಹೊಗೆಯನ್ನು ಸ್ಪಷ್ಟವಾಗಿ ಕಾಣಬಹುದು. ಬೆಂಕಿಯ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಸ್ತುತ ಅಗ್ನಿಶಾಮಕ ಇಲಾಖೆಯ 4 ವಾಹನಗಳು ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿವೆ.
Corona Vaccine:ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 16 ರಂದು ರಾಷ್ಟ್ರವ್ಯಾಪಿ ಕೋವಿಡ್ -19 ಲಸಿಕೆ ಅಭಿಯಾನವನ್ನು ಪ್ರಾರಂಭಿಸಲಿದ್ದಾರೆ. ಈ ಹಿನ್ನೆಲೆ ಕೇಂದ್ರ ಆರೋಗ್ಯ ಸಚಿವಾಲಯವು ಗರ್ಭಿಣಿ ಮತ್ತು ಹಾಲುಣಿಸುವ ಮಹಿಳೆಯರಿಗೆ ಲಸಿಕೆ ಹಾಕದಂತೆ ಸಲಹೆ ನೀಡಿದೆ.
ಸುಳ್ಳು ಆರೋಪಗಳನ್ನು ಮಾಡಿದರೆ 100 ಕೋಟಿ ರೂ.ಗಳ ದಂಡ ವಸೂಲಿ ಮಾಡುವುದಾಗಿ ಕಂಪನಿ ಬೆದರಿಕೆಯೊಡ್ಡಿದೆ. ಇಂತಹ ಆರೋಪಗಳಿಂದ ತನ್ನ ಹಿತ ಕಾಪಾಡಿಕೊಳ್ಳುವುದಾಗಿ ಕಂಪನಿ ಹೇಳಿದ್ದು, ಸುಳ್ಳು ಆರೋಪಕ್ಕಾಗಿ 100 ಕೋಟಿ ರೂ.ವರೆಗೆ ಮಾನಹಾನಿ ಮೊಕದ್ದಮೆ ಹೂಡುವ ಸಾಧ್ಯತೆ ಇದೆ ಎಂದು ಕಂಪನಿ ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.