ಕಾಂಗ್ರೆಸ್ನವರಿಗೆ ನಾಚಿಕೆ-ಮಾನ-ಮರ್ಯಾದೆ ಏನೂ ಇಲ್ಲ
ಕಾಲೇಜಲ್ಲಿ ಚುಚ್ಚಿ-ಚುಚ್ಚಿ ಕೊಲ್ತಾನೆ, ಸಂವೇದನೆ ಇದ್ಯಾ
ಅವರ ಜಾಗದಲ್ಲಿ ನಾನಿದ್ದಿದ್ರೆ ಎನ್ಕೌಂಟರ್ ಮಾಡಿಸುತ್ತಿದ್ದೆ
ಸಚಿವ ಶಿವಾನಂದ್ ಪಾಟೀಲ್ ಹೇಳಿಕೆಗೆ ಸಿ.ಟಿ.ರವಿ ಆಕ್ರೋಶ
IT Raid In Bengaluru: ರಾಜ್ಯದ ಕಾಂಗ್ರೆಸ್ ಸರ್ಕಾರ ಪಂಚ ರಾಜ್ಯ ಚುನಾವಣೆಗಾಗಿ ಗುತ್ತಿಗೆದಾರರ ಬಳಿ ಕಲೆಕ್ಷನ್ ಮಾಡಿದ್ದ ಕೋಟಿ ಕೋಟಿ ಅಕ್ರಮ ಹಣವನ್ನು ಸಂಗ್ರಹಿಸಿಟ್ಟು ಐಟಿ ದಾಳಿಯಲ್ಲಿ ಸಿಕ್ಕಿ ಬಿದ್ದಿದ್ದು ಸಿಎಂ ಸಿದ್ದರಾಮಯ್ಯರ ಅತ್ಯಾಪ್ತ ಗುತ್ತಿಗೆದಾರ ಅಂಬಿಕಾಪತಿ ಮನೆಯಲ್ಲಿ ಎಂದು ಬಿಜೆಪಿ ಟೀಕಿಸಿದೆ.
ಬೆಂಗಳೂರು ಅಭಿವೃದ್ಧಿಯ ‘ಹೆಸರಿನಲ್ಲಿ’ ಈಗಾಗಲೇ ಸಾವಿರಾರು ಕೋಟಿಗಳನ್ನು ಬಜೆಟ್ನಲ್ಲಿ ಮೀಸಲಿಟ್ಟಿರುವ ಸಿಎಂ ಸಿದ್ದರಾಮಯ್ಯನವರು ಪಂಚರಾಜ್ಯ ಮತ್ತು ಲೋಕಸಭೆ ಚುನಾವಣೆಗಾಗಿ ಹೈ ಕಮಾಂಡ್ಗೆ ಕಳಿಸಬೇಕಿರುವ ಮೊತ್ತ ಕೇಳಿದರೆ ನೀವು ಕೂತಲ್ಲೇ ಹೌಹಾರಬಹುದು ಎಂದು ಬಿಜೆಪಿ ಟೀಕಿಸಿದೆ.
ಭಾರತದ ಸಂವಿಧಾನವನ್ನು ಕಾಂಗ್ರೆಸ್ ಕಗ್ಗೊಲೆ ಮಾಡಿ ಸಂವಿಧಾನದ ಪೀಠಿಕೆಯನ್ನು ಓದುವ ನಾಟಕವಾಡುವುದು ಇದೇ ಮೊದಲಲ್ಲ! ಎಂದು ಕಿಡಿಕಾರಿರುವ ಬಿಜೆಪಿ, ಸಂವಿಧಾನದ ಆಶಯಗಳ ಕಗ್ಗೊಲೆ ಮಾಡಿದ ಕಾಂಗ್ರೆಸ್ನ ಕರಾಳ ನಿದರ್ಶನಗಳು ಇಲ್ಲಿವೆ! ಎಂದು ಪಟ್ಟಿ ಬಿಡುಗಡೆ ಮಾಡಿದೆ.
‘We the people of India’ ಎನ್ನುವ ಮೂಲಕವೇ ನಮ್ಮ ಸಂವಿಧಾನ ತೆರೆದುಕೊಳ್ಳುತ್ತದೆ. ಸಂವಿಧಾನದ ಆಶಯಗಳನ್ನು ಪರಿಣಾಮಕಾರಿಯಾಗಿ ಅರ್ಥೈಸಿಕೊಂಡು ಪಾಲಿಸದಿದ್ದರೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಚುನಾವಣೆಗಳಲ್ಲಿ "ಅಹಿಂದ" ಹೆಸರಿನಲ್ಲಿ ರಾಜಕಾರಣ ಮಾಡಿ ಯಶಸ್ಸನ್ನು ಕಂಡಿರುವ ಸಿದ್ದರಾಮಯ್ಯರು ಚುನಾವಣೆ ಬಳಿಕ "ಹಿಂದ"ದವರನ್ನು ಹಿಂದೆಯೇ ಬಿಟ್ಟು, ತಾವು ಮತ್ತು ತಮ್ಮವರನ್ನು ಮಾತ್ರ ಮುಂದಕ್ಕೆ ಕರೆದುಕೊಂಡು ಹೋಗುತ್ತಾರೆ ಎಂಬುದು ಬಿ.ಕೆ.ಹರಿಪ್ರಸಾದ್ ಅವರ ಪ್ರಮುಖ ಆರೋಪವೆಂದು ಬಿಜೆಪಿ ಟ್ವೀಟ್ ಮಾಡಿದೆ.
BJP vs Congress: ಪ್ರಶ್ನಿಸುವವರನ್ನು, ಪ್ರತಿಭಟಿಸುವವರನ್ನು ಗೂಂಡಾ ವರ್ತನೆ ತೋರಿ ಬಾಯಿ ಮುಚ್ಚಿಸುವ ಘನಂದಾರಿ ಕೆಲಸವನ್ನು ಸಿಎಂ ಸಿದ್ದರಾಮಯ್ಯ ಅವರ ಸಂಪುಟ ಮಾಡುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ.
ಹೆಚ್. ಕೆ. ಪಾಟೀಲ್, ಕೃಷ್ಣೆ ಬೈರೇಗೌಡ, ಚೆಲುವ ನಾರಾಯಣ ಸ್ವಾಮಿ, ಕೆ ವೆಂಕಟೇಶ್, ಡಾ. ಹೆಚ್. ಸಿ. ಮಹದೇವಪ್ಪ, ಈಶ್ವರ್ ಖಂಡ್ರೆ, ಎನ್ ರಾಜಣ್ಣ, ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪುರ, ಶಿವಾನಂದ ಪಾಟೀಲ್, ಆರ್ಬಿ ತಿಮ್ಮಾಪುರ, ಲಕ್ಷ್ಮಿ ಹೆಬ್ಬಾಳ್ಕರ್, ಶಿವರಾಜ ತಂಗಡಗಿ, ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಮಾಂಕಾಳ್ ವೈದ್ಯ, ರಹೀಮ್ ಖಾನ್, ಡಿ. ಸುಧಾಕರ್, ಸಂತೋಷ್ ಲಾಡ್, ಬೋಸರಾಜು, ಭೈರತಿ ಸುರೇಶ್, ಮಧು ಬಂಗಾರಪ್ಪ, ಎಂ. ಸಿ. ಸುಧಾಕರ್, SS ಮಲ್ಲಿಕಾರ್ಜುನ, ಬಿ ನಾಗೇಂದ್ರ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.