Beauty Tips: ಸುಂದರವಾದ, ಹೊಳೆಯುವ ತ್ವಚೆ ನಮ್ಮದಾಗಬೇಕು ಎಂಬ ಬಯಕೆ ಬಹುತೇಕ ಜನರಿಗೆ ಇರುತ್ತದೆ. ನೀವೂ ಅಂತಹವರಲ್ಲಿ ಒಬ್ಬರಾಗಿದ್ದರೆ, ರೋಸ್ ವಾಟರ್ ಬಳಕೆ ನಿಮಗೆ ತುಂಬಾ ಪಯೋಜನಕಾರಿ ಆಗಿದೆ.
ಮಾರ್ಚ್ ತಿಂಗಳಲ್ಲಿ ತಾಪಮಾನದಲ್ಲಿನ ಹಠಾತ್ ಹೆಚ್ಚಳ ಆರೋಗ್ಯದ ಮೇಲೆ ಹಲವು ಪರಿಣಾಮಗಳನ್ನು ಬೀರುತ್ತದೆ. ಹೆಚ್ಚಿನ ತಾಪಮಾನವು ದೇಹದ ಮೇಲೆ ಒತ್ತಡ ಹೆಚ್ಚಿಸುತ್ತದೆ. ಇದು ಹೃದಯವು ಹೆಚ್ಚು ರಕ್ತವನ್ನು ಪಂಪ್ ಮಾಡುವಂತೆ ಮಾಡುತ್ತದೆ. ಇದರಿಂದ ಬೇಸಿಗೆಯಲ್ಲಿ ಹೃದಯಾಘಾತದ ಅಪಾಯ ಹೆಚ್ಚಿಸುತ್ತದೆ. ಅದಕ್ಕಾಗಿಯೇ ಹೃದಯರಕ್ತನಾಳದ ಆರೋಗ್ಯವನ್ನು ಕಾಪಾಡಿಕೊಳ್ಳಲು ಹೆಚ್ಚಿನ ಕಾಳಜಿಯನ್ನು ತೆಗೆದುಕೊಳ್ಳಬೇಕಾಗುತ್ತದೆ.
ಬೇಸಿಗೆಯಲ್ಲಿ ಅತಿಯಾದ ಬೆವರುವಿಕೆ, ನಿರ್ಜಲೀಕರಣ ಮತ್ತು ಶಾಖದಿಂದಾಗಿ ಚರ್ಮವು ಹೆಚ್ಚಾಗಿ ಕಪ್ಪಾಗುತ್ತದೆ. ಬೇಸಿಗೆ ಕಾಲದಲ್ಲಿ ತ್ವಚೆಯನ್ನು ಸರಿಯಾಗಿ ನೋಡಿಕೊಳ್ಳದಿದ್ದಲ್ಲಿ ದದ್ದುಗಳು, ಸನ್ ಬರ್ನ್ಸ್, ಟ್ಯಾನಿಂಗ್, ಮೊಡವೆ, ಅಲರ್ಜಿಯಂತಹ ವಿವಿಧ ಪರಿಸ್ಥಿತಿಗಳು ರೂಪುಗೊಳ್ಳುತ್ತವೆ. ಇದರಿಂದ ಚರ್ಮರೋಗಗಳು ಉಂಟಾಗುತ್ತದೆ.
Skin Routine at Night: ಬೇಸಿಗೆಯಲ್ಲಿ ಮುಖದ ಕಾಂತಿ ಕಾಪಾಡಿಕೊಳ್ಳುವುದು ಅಷ್ಟು ಸುಲಭದ ಮಾತಲ್ಲ. ಆದರೆ ಪ್ರತಿ ನಿತ್ಯ ರಾತ್ರಿ ಮಲಗುವ ಮುನ್ನ ಕೆಲವು ವಿಶೇಷ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.
Benefits Of Sandalwood Face Pack: ಮೊದಲೆಲ್ಲಾ ಮಹಿಳೆಯರು ಸೌಂದರ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ ಎಂದು ಹೇಳಲಾಗುತ್ತಿತ್ತು. ಆದರೆ ಈಗ ಮಹಿಳೆಯರು, ಪುರುಷರು ಎಲ್ಲರಿಗೂ ಸಹ ತಮ್ಮ ತ್ವಚೆಯ ಬಗ್ಗೆ ಕಾಳಜಿ ಇದೆ. ಅದು ಚಳಿಗಾಲವಾಗಿರಲಿ ಅಥವಾ ಬೇಸಿಗೆ ಕಾಲವಾಗಿರಲಿ ಪ್ರತಿಯೊಬ್ಬರೂ ತಮ್ಮ ತ್ವಚೆಯ ಆರೈಕೆಯ ಬಗ್ಗೆ ವಿಶೇಷ ಗಮನ ಹರಿಸುತ್ತಾರೆ.
Suji Face Scrub: ಇಂದು ನಾವು ನಿಮಗೆ ರವೆಯಿಂದ ತಯಾರಿಸಿದ ವಿಶೇಷ ಸ್ಕ್ರಬ್ ಬಗ್ಗೆ ಹೇಳಲಿದ್ದೇವೆ, ಅದನ್ನು ಬಳಸುವ ಮೂಲಕ ನೀವು ಖಂಡಿತವಾಗಿಯೂ ಅದರ ಉತ್ತಮ ಪರಿಣಾಮವನ್ನು ನೋಡುತ್ತೀರಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.